ದೋಷ ರಹಿತ ಮತದಾರರ ಪಟ್ಟಿ  ಸಿದ್ಧಪಡಿಸಲು ಸಹಕರಿಸಿ

Team Udayavani, Nov 1, 2018, 4:12 PM IST

1-november-17.gif

ಬೆಳಗಾವಿ: ಲೋಪದೋಷ ರಹಿತ ಮತದಾರರ ಪಟ್ಟಿ ಸಿದ್ಧಪಡಿಸುವುದು ಪಾರದರ್ಶಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿದೆ. ಹೀಗಾಗಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹ ಮತದಾರರ ಸೇರ್ಪಡೆ ಹಾಗೂ ಅನರ್ಹರ ಹೆಸರು ತೆಗೆದು ಹಾಕಲು ಸಹಕರಿಸಬೇಕು ಎಂದು ಪ್ರಾದೇಶಿಕ ಆಯುಕ್ತ ಪಿ.ಎ. ಮೇಘಣ್ಣವರ ಮನವಿ ಮಾಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಲೋಪದೋಷ ರಹಿತ ಮತದಾರರ ಪಟ್ಟಿ ಸಿದ್ಧಪಡಿಸುವ ಪ್ರಕ್ರಿಯೆ ಆರಂಭಗೊಂಡಿದ್ದು, ಪಟ್ಟಿ ಪರಿಷ್ಕರಣೆಗೆ ಕಾಲಾವಕಾಶ ನಿಗದಿಪಡಿಸಲಾಗಿದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ನಿಗದಿತ ಅವಧಿ ಯಲ್ಲಿ ಸಲಹೆ-ಸೂಚನೆ ನೀಡುವ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಬೇಕು ಎಂದರು. ಹಕ್ಕು ಆಕ್ಷೇಪಣೆ ಸಲ್ಲಿಕೆಗೆ ನ. 20ರವರೆಗೆ ಕಾಲಾವಕಾಶವಿದ್ದು, ಇದನ್ನು ರಾಜಕೀಯ ಪಕ್ಷಗಳು ಬಳಸಿಕೊಳ್ಳಬೇಕು. ಭಾವಚಿತ್ರ ಹೊಂದಿದ ಮತದಾರರ ಅಂತಿಮ ಪಟ್ಟಿಯನ್ನು ಜನವರಿ 4, 2019ರಂದು ಪ್ರಚುರಪಡಿಸಲಾಗುತ್ತದೆ. ಯಾವುದೇ ಸಮಸ್ಯೆಯಿದ್ದರೆ ನೇರವಾಗಿ ತಮ್ಮ ಗಮನಕ್ಕೆ (ಕಚೇರಿ ದೂ: 0831-2463730) ತರಬೇಕು ಎಂದು ಮೇಘಣ್ಣವರ ತಿಳಿಸಿದರು.

ಜಿಲ್ಲಾಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ ಮಾತನಾಡಿ, ಈಗಾಗಲೇ ಪ್ರಚುರಪಡಿಸುವ ಕರಡು ಮತದಾರರ ಪಟ್ಟಿ ಪರಿಶೀಲಿಸಿದಾಗ ಮಹಿಳಾ ಹಾಗೂ ಯುವ ಮತದಾರರ ನೋಂದಣಿ ಪ್ರಮಾಣ ಕಡಿಮೆಯಾಗಿರುವುದು ಕಂಡು ಬಂದಿರುತ್ತದೆ. ಹೀಗಾಗಿ ಒಟ್ಟು ಮತದಾರರ ಪ್ರಮಾಣಕ್ಕೆ ತಕ್ಕಂತೆ ಮಹಿಳಾ ಮತ್ತು ಯುವ ಮತದಾರರ ಸೇರ್ಪಡೆಗೆ ರಾಜಕೀಯ ಪಕ್ಷಗಳೂ ಸಹಕರಿಸಬೇಕು ಎಂದು ಹೇಳಿದರು. ಜಿಪಂ ಸಿಇಒ ರಾಮಚಂದ್ರನ್‌ ಆರ್‌., ಪಾಲಿಕೆ ಆಯುಕ್ತ ಶಶಿಧರ ಕುರೇರ ಸೇರಿದಂತೆ ಇತರರು ಇದ್ದರು. 

ಟಾಪ್ ನ್ಯೂಸ್

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

1-wqeewqewqe

ಅಧಿಕಾರಕ್ಕೆ ಬಂದರೆ ರಾಮ ಮಂದಿರ ತೀರ್ಪು ಬದಲಿಸಲು ರಾಹುಲ್‌ ಚಿಂತನೆ: ಕೈ ಮಾಜಿ ನಾಯಕ ಆಚಾರ್ಯ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

1-wqeewqewqe

ಅಧಿಕಾರಕ್ಕೆ ಬಂದರೆ ರಾಮ ಮಂದಿರ ತೀರ್ಪು ಬದಲಿಸಲು ರಾಹುಲ್‌ ಚಿಂತನೆ: ಕೈ ಮಾಜಿ ನಾಯಕ ಆಚಾರ್ಯ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.