Udayavni Special

ಮಕ್ಕಳಲ್ಲಿ ಕೋವಿಡ್‌ ಹರಡದಂತೆ ತರಬೇತಿ

Team Udayavani, Jul 3, 2021, 5:00 PM IST

2bgv-11

ಬೆಳಗಾವಿ: ಕೋವಿಡ್‌-19 ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆರೋಗ್ಯ ಸಿಬ್ಬಂದಿಗೆ ತರಬೇತಿ ಶಿಬಿರ ಆರಂಭವಾಯಿತು. ವೈದ್ಯರ ದಿನಾಚರಣೆ ನಿಮಿತ್ತ ತರಬೇತಿ ಶಿಬಿರ ಆರಂಭಿಸಲಾಗಿದೆ.

ಪ್ರಾದೇಶಿಕ ಆಯುಕ್ತರು ಹಾಗೂ ಬಿಮ್ಸ್‌ನ ಆಡಳಿತಾತ್ಮಕ ವ್ಯವಸ್ಥೆಯ ಮೇಲುಸ್ತುವಾರಿ ಅಧಿ ಕಾರಿ ಉಪಸ್ಥಿತಿಯಲ್ಲಿ ಈ ತರಬೇತಿ ಆರು ದಿನಗಳ ಕಾಲ ನಡೆಯಲಿದೆ ಎಂದು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕರು ತಿಳಿಸಿದ್ದಾರೆ. ಬಿಮ್ಸ್‌ನ ಆಡಳಿತಾತ್ಮಕ ವ್ಯವಸ್ಥೆಯ ಮೇಲುಸ್ತುವಾರಿ ಅಧಿಕಾರಿ ಆಮ್ಲನ್‌ ಆದಿತ್ಯ ಬಿಸ್ವಾಸ್‌ ಮಾತನಾಡಿ, ಪ್ರತಿ ಬ್ಯಾಚ್‌ಗೆ 50 ಜನ ಶುಶ್ರೂಷಾಧಿ ಕಾರಿಗಳಂತೆ ಒಟ್ಟು 6 ಬ್ಯಾಚ್‌ ಗಳಲ್ಲಿ ಕೋವಿಡ್‌ಗೆ ಸಂಬಂಧಿ ಸಿದಂತೆ ಪ್ರಾಥಮಿಕ ತಿಳಿವಳಿಕೆ ನೀಡಲಾಗುವುದು.

ಮಕ್ಕಳಲ್ಲಿ ಕೋವಿಡ್‌ ಗುಣಲಕ್ಷಣಗಳು, ಪರೀûಾ ವಿಧಾನ, ಮಕ್ಕಳಲ್ಲಿ ಕೋವಿಡ್‌ ಕಂಡು ಬಂದಲ್ಲಿ ನೀಡುವ ಚಿಕಿತ್ಸಾ ಪದ್ಧತಿ, ಕೋವಿಡ್‌ ಬಾ ಧಿತ ನವಜಾತ ಶಿಶುಗಳ ಆರೈಕೆ, ಮಕ್ಕಳಲ್ಲಿ ಬಳಸುವ ಆಕ್ಸಿಜನ್‌ ಉಪಕರಣಗಳ ಬಳಕೆ ಬಗ್ಗೆ ಉಪನ್ಯಾಸ ಹಾಗೂ ಆಸ್ಪತ್ರೆಯಲ್ಲಿ ಪಾಲಿಸಬೇಕಾದ ಕ್ರಮಗಳ ಕುರಿತು ತಿಳಿವಳಿಕೆ ನೀಡಲಾಯಿತು.

ಜು.1ರಿಂದ ತರಬೇತಿ ಪ್ರಾರಂಭಿಸಲಾಗಿದ್ದು, 6 ದಿನಗಳವರೆಗೆ ನಡೆಯುವ ತರಬೇತಿಯಲ್ಲಿ ಕಿರಿಯ ನಿವಾಸಿ ವೈದ್ಯರಿಗೆ ಹಾಗೂ ಗೃಹ ವೈದ್ಯರಿಗೆ ಪ್ರಾಥಮಿಕ ತಿಳಿವಳಿಕೆ ನೀಡಲಾಗುವುದು ಎಂದು ವಿವರಿಸಿದರು.

ಈ ವೇಳೆ ಬಿಮ್ಸ್‌ ಪ್ರಭಾರ ನಿರ್ದೇಶಕ ಡಾ| ಉಮೇಶ ಕುಲಕರ್ಣಿ, ಮುಖ್ಯ ಆಡಳಿತಾ ಧಿಕಾರಿ ಎಸ್‌.ಎಸ್‌. ಬಳ್ಳಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಸುಧಾಕರ ಆರ್‌.ಸಿ, ವೈದ್ಯಕೀಯ ಅಧಿಧೀಕ್ಷಕ ಡಾ| ಗಿರೀಶ ದಂಡಗಿ, ಡಾ| ಶೈಲೇಶ ಪಾಟೀಲ ಸೇರಿದಂತೆ ಮಕ್ಕಳ ವಿಭಾಗ ಬಿಮ್ಸ್‌ ಹಾಗೂ ಪ್ರಾಧ್ಯಾಪಕರು, ವಿಭಾಗದ ಮುಖ್ಯಸ್ಥರು ಇದ್ದರು.

ಟಾಪ್ ನ್ಯೂಸ್

ಬೈಕ್‌ ಕಳ್ಳನಿಂದ ಯುಟ್ಯೂಬ್‌, ಆಲ್ಬಂ ಸಾಂಗ್ಸ್‌ ನಿರ್ಮಾಣ!

ಬೈಕ್‌ ಕಳ್ಳನಿಂದ ಯುಟ್ಯೂಬ್‌, ಆಲ್ಬಂ ಸಾಂಗ್ಸ್‌ ನಿರ್ಮಾಣ!

ಹಸರಂಗ ಕಮಾಲ್‌: ಟಿ20 ಸರಣಿ ಗೆದ್ದ ಲಂಕಾ

ಹಸರಂಗ ಕಮಾಲ್‌: ಟಿ20 ಸರಣಿ ಗೆದ್ದ ಲಂಕಾ

7 ಕೋಟಿ ದಾಟಿದ ಮೋದಿ ಟ್ವಿಟರ್‌ ಫಾಲೋವರ್‌ಗಳ ಸಂಖ್ಯೆ

7 ಕೋಟಿ ದಾಟಿದ ಮೋದಿ ಟ್ವಿಟರ್‌ ಫಾಲೋವರ್‌ಗಳ ಸಂಖ್ಯೆ

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

dfgyt

ಸಿಎಂ ಎದುರು ಸಮಸ್ಯೆಗಳ ಸುರಿಮಳೆ

tretert

ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಟಿ ಶಿಲ್ಪಾ ಶೆಟ್ಟಿ

ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ ಓರ್ವ ಮಹಿಳೆ ದುರ್ಮರಣ

ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ: ಓರ್ವ ಮಹಿಳೆ ದುರ್ಮರಣಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

dfgyt

ಸಿಎಂ ಎದುರು ಸಮಸ್ಯೆಗಳ ಸುರಿಮಳೆ

ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ ಓರ್ವ ಮಹಿಳೆ ದುರ್ಮರಣ

ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ: ಓರ್ವ ಮಹಿಳೆ ದುರ್ಮರಣ

gfdggree

ನೂತನ ಸಿಎಂರಿಂದ ಹೊಸ ಅಧ್ಯಕ್ಷರ  ನೇಮಕ ಮಾಡಬಹುದು: ಅಪ್ಪುಗೌಡ

gdgrger

ಬರದ ನಾಡಿಗೆ ನೀರಾವರಿ ಭಾಗ್ಯ ಕರುಣಿಸಲಿ

MUST WATCH

udayavani youtube

ನಾನು ಹಾಕುವ ಬಟ್ಟೆ ಬರೆಗಳು ಅತೀ ಹೆಚ್ಚು ಹೆಂಗಸ್ರು ಹಾಕುವ ಬಣ್ಣಗಳು !

udayavani youtube

ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ :ಸಿದ್ದುಗೆ ಬಿಜೆಪಿ ತಿರುಗೇಟು

udayavani youtube

ರಾಷ್ಟ್ರೀಯ ಪ್ರಾಣಿಯಾಗಿದ್ದ ಸಿಂಹವನ್ನು ಹುಲಿ ಹಿಂದಿಕ್ಕಿದ್ದು ಹೇಗೆ ?

udayavani youtube

ಉದುರಿದ ಹೂಗಳಲ್ಲಿ ಅಕ್ಷರ ,123 ಬರಿಸುತ್ತಿದ್ದೆ!

udayavani youtube

ಶುಭಾಶಯಗಳು ಮಾಮ : ಬಸವರಾಜ್ ಬೊಮ್ಮಾಯಿಗೆ ಕಿಚ್ಚ ಸುದೀಪ್ ಹಾರೈಕೆ

ಹೊಸ ಸೇರ್ಪಡೆ

ಬೈಕ್‌ ಕಳ್ಳನಿಂದ ಯುಟ್ಯೂಬ್‌, ಆಲ್ಬಂ ಸಾಂಗ್ಸ್‌ ನಿರ್ಮಾಣ!

ಬೈಕ್‌ ಕಳ್ಳನಿಂದ ಯುಟ್ಯೂಬ್‌, ಆಲ್ಬಂ ಸಾಂಗ್ಸ್‌ ನಿರ್ಮಾಣ!

ಹಸರಂಗ ಕಮಾಲ್‌: ಟಿ20 ಸರಣಿ ಗೆದ್ದ ಲಂಕಾ

ಹಸರಂಗ ಕಮಾಲ್‌: ಟಿ20 ಸರಣಿ ಗೆದ್ದ ಲಂಕಾ

7 ಕೋಟಿ ದಾಟಿದ ಮೋದಿ ಟ್ವಿಟರ್‌ ಫಾಲೋವರ್‌ಗಳ ಸಂಖ್ಯೆ

7 ಕೋಟಿ ದಾಟಿದ ಮೋದಿ ಟ್ವಿಟರ್‌ ಫಾಲೋವರ್‌ಗಳ ಸಂಖ್ಯೆ

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

ಒಲಿಂಪಿಕ್ಸ್‌ನಲ್ಲಿ ಗುರುವಾರ 24 ಕೋವಿಡ್ ಪ್ರಕರಣ

ಒಲಿಂಪಿಕ್ಸ್‌ನಲ್ಲಿ ಗುರುವಾರ 24 ಕೋವಿಡ್ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.