ಶನಿವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್: ಜಿಲ್ಲಾಧಿಕಾರಿ ‌ಆದೇಶ


Team Udayavani, Jun 16, 2021, 2:41 PM IST

ಶನಿವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್: ಜಿಲ್ಲಾಧಿಕಾರಿ ‌ಆದೇಶ

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ವೈರಸ್ ಸೋಂಕು ಹರಡದಂತೆ ತಡೆಗಟ್ಟಲು ಜೂನ್ 19 ರ ಬೆಳಿಗ್ಗೆ 6 ಗಂಟೆಯಿಂದ  ಜೂನ್ 21 ರ ಬೆಳಿಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಸಂಚರಿಸಲು, ಅಗತ್ಯ ವಸ್ತುಗಳಾದ ಹಾಲು, ಔಷಧಿ ಪೂರೈಕೆ ಮತ್ತು ಖರೀದಿಗೆ ಹಾಗೂ ಆನ್‌ಲೈನ್ ಫುಡ್ ಸರ್ವಿಸಸ್‌ಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಅದೇ ರೀತಿ ಸರ್ಕಾರಿ ಅಧಿಕಾರಿಗಳಿಗೆ ಸರ್ಕಾರಿ ಸಭೆಗೆ ಹಾಜರಾಗಲು ಮಾತ್ರ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಲಾಕ್ ಡೌನ್ ಷೋಷಿಸಿರುವ ದಿನಗಳಂದು ನ್ಯಾಯಬೆಲೆ ಅಂಗಡಿಗಳು  ಬೆಳಿಗ್ಗೆ 6 ಗಂಟೆಯಿಂದ ಬೆಳಿಗ್ಗೆ 10  ಗಂಟೆಯವರೆಗೆ ಮಾತ್ರ ಕಾರ್ಯ ನಿರ್ವಹಿಸಬೇಕು.

ಅದೇ ರೀತಿ, ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ12.00 ಗಂಟೆಯವರೆಗೆ ಅಂಗಡಿಗಳನ್ನು ತೆರೆದು ಬೀಜ ಹಾಗೂ ರಸಗೊಬ್ಬರಗಳನ್ನು ವಿತರಿಸಲು ಅವಕಾಶವಿರುತ್ತದೆ. ಪ್ರತಿ ಗ್ರಾಮದಿಂದ 5 ಜನರಿಗೆ ಮಾತ್ರ ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳಿಗೆ ಹೋಗಲು ಅವಕಾಶ ನೀಡಲಾಗಿದೆ.

ಬೆಳಗಾವಿ ನಗರದಲ್ಲಿ ಬೀಜ, ರಸಗೊಬ್ಬರ ಹಾಗೂ ಇತರೆ ಪರಿಕರಗಳ ಮಾರಾಟ ಮಳಿಗೆಗಳು ಲಾಕ್ ಡೌನ್ ದಿನಗಳಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ತೆರೆಯಲು ಅವಕಾಶವಿದ್ದು, ಅಲ್ಲಿ ತೆರಳುವ ರೈತರು ಗ್ರಾಮ ಪಂಚಾಯತಿ ಪಿ.ಡಿ.ಓ. ಹಾಗೂ ಗ್ರಾಮಲೆಕ್ಕಿಗರ ಅನುಮತಿ ಪಡೆಯಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:ಮುಂದಿನ ವರ್ಷ ಫೆಬ್ರವರಿಯಲ್ಲಿ ಗೋವಾ ವಿಧಾನಸಭಾ ಚುನಾವಣೆ: ಪ್ರಮೋದ್ ಸಾವಂತ್

ಈಗಾಗಲೇ ಪೂರ್ವಾನುಮತಿ ಪಡೆದುಕೊಂಡು ನಿಗದಿಪಡಿಸಿರುವಂತಹ ಮದುವೆ ಸಮಾರಂಭಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಸಂಪೂರ್ಣ ಲಾಕ್ ಡೌನ್  ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿ ಹಾ ಜಿಲ್ಲಾಧಿಕಾರಿಗಳಾಗಿರುವ  ಎಂ.ಜಿ.ಹಿರೇಮಠ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.