15 ಲಕ್ಷ ರೂ. ಮೊತ್ತದ ವೆಂಟಿಲೇಟರ್ ವಿತರಣೆ
ಬಿಮ್ಸಗೆ ನೀಡಿದ ಧರ್ಮಸ್ಥಳ ಸಂಘ
Team Udayavani, May 31, 2021, 7:17 PM IST
ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರಿಂದ ರೋಗಿಗಳಿಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ಇಲ್ಲಿಯ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್)ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದವರು 15 ಲಕ್ಷ ರೂ. ಮೊತ್ತದ ಮೂರು ವೆಂಟಿಲೇಟರ್ ನೀಡಿದರು.
ಧರ್ಮಸ್ಥಳ ಸಂಘದವರು ಒದಗಿಸಿರುವ ಮೂರು ವೆಂಟಿಲೇಟರ್ ಶಾಸಕರಾದ ಅನಿಲ್ ಬೆನಕೆ ಹಾಗೂ ಅಭಯ ಪಾಟೀಲ ಹಸ್ತಾಂತರಿಸಿದರು. ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರ ವಿನಂತಿ ಮೇರೆಗೆ ಧರ್ಮಸ್ಥಳ ಸಂಘದವರು 3 ವೆಂಟಿಲೇಟರ್ ನೀಡಿದ್ದಾರೆ. ಅವುಗಳನ್ನು ಶಾಸಕರಾದ ಅಭಯ ಪಾಟೀಲ ಮತ್ತು ಅನಿಲ ಬೆನಕೆ ಅವರು ಗೆ ಶುಕ್ರವಾರ ಹಸ್ತಾಂತರಿಸಿದರು.
ಇದೇ ರೀತಿ ರಾಜ್ಯದ ಎಲ್ಲ ಕಡೆಗಳಿಗೂ ವೆಂಟಿಲೇಟರ್ ಗಳನ್ನು ನೀಡುತ್ತಿರುವ ಧರ್ಮಸ್ಥಳದ ಧರ್ಮಾಧಿ ಕಾರಿ ವೀರೇಂದ್ರ ಹೆಗ್ಗಡೆ ಅವರು ಅಭಿನಂದನೆಗೆ ಅರ್ಹರು. ಆವರು ನೀಡುತ್ತಿರುವ ಸಾಮಾಜಿಕ ಸೇವೆ ರಾಜ್ಯದ ಜನತೆಗೆ ಅನುಕೂಲಕರವಾಗಿದೆ. ಇವರ ಸೇವೆ ಹೀಗೆಯೇ ಮುಂದುವರಿಯಲಿ ಎಂದು ಶಾಸಕ ಅಭಯ ಪಾಟೀಲ ಹೇಳಿದರು.
ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರ ಮಾತನಾಡಿದರು. ಸುಮಾರು 75 ಲಕ್ಷ ಅಂದಾಜು ವೆಚ್ಚದಲ್ಲಿ ಪ್ರತಿ ನಿಮಿಷಕ್ಕೆ 500 ಲೀಟರ್‌ನಷ್ಟು ಆಮ್ಲಜನಕ ತಯಾರಿಕಾ ಘಟಕಕ್ಕೆ ಶಾಸಕರು ಚಾಲನೆ ನೀಡಿದರು. ಬಿಮ್ಸ್ ನಿರ್ದೇಶಕ ಡಾ| ವಿನಯ್ ದಾಸ್ತಿಕೊಪ್ಪ, ಧರ್ಮಸ್ಥಳ ಸಂಘದ ಜಿಲ್ಲಾ ನಿರ್ದೇಶಕ ಪ್ರದೀಪ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು
ಚೇತನಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ, ಸಿದ್ದಾಪುರ (ಉ.ಕ.)
ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!
ದ.ಕ., ಉಡುಪಿಯಲ್ಲಿ ಎಡೆಬಿಡದೆ ಸುರಿದ ಮಳೆ; ಹಲವೆಡೆ ಹಾನಿ
ಉಡುಪಿ: ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸನ್ನದ್ಧರಾಗಿ: ಮನೋಜ್ ಜೈನ್
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ಶೀತಲ್ ಶೆಟ್ಟಿ ನಿರ್ದೇಶನದ ಮರ್ಡರ್ ಮಿಸ್ಟ್ರಿ ‘ವಿಂಡೋಸೀಟ್’ ಜರ್ನಿ ಶುರು
ಮಣಿಪುರ: ಧಾರಾಕಾರ ಮಳೆಗೆ ಭಾರೀ ಭೂಕುಸಿತ-14 ಮಂದಿ ಸಾವು, 60 ಜನರು ಜೀವಂತ ಸಮಾಧಿ?
ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು
ಸಾಮಾನ್ಯ ಮನುಷ್ಯನ ಅಸಾಮಾನ್ಯ ಶಕ್ತಿ: ಇಂದಿನಿಂದ ‘ಬೈರಾಗಿ’ ದರ್ಶನ
ಚೇತನಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ, ಸಿದ್ದಾಪುರ (ಉ.ಕ.)