ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

Team Udayavani, Oct 24, 2021, 11:18 PM IST

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಚನ್ನಮ್ಮನ ಕಿತ್ತೂರು: ಬೊಂಬೆ ಹೇಳತೈತಿ ನೀನೇ ರಾಜಕುಮಾರ… ಬೆಳಗ್ಗೆ ಎದ್ದು ಯಾರ ಮುಖವು ನಾನು ನೋಡಿದೆ… ಎಂಬ ಟಾಪ್ ಹಾಡುಗಳಿಗೆ ಕಿತ್ತೂರಿನ ಜನತೆ ಹುಚ್ಚೆದ್ದು ಕುಣಿಯುವ ಮೂಲಕ ಕಿತ್ತೂರು ಉತ್ಸವಕ್ಕೆ ಮೆರಗು ತಂದರು.

ಕನ್ನಡದ ಖ್ಯಾತ ಗಾಯಕ ವಿಜಯಪ್ರಕಾಶ ಅವರು ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಸಂಗೀತ ಲೋಕವನ್ನೇ ಅನಾವರಣಗೊಳಿಸಿದರು. ವಿಜಯಪ್ರಕಾಶ ಹಾಡಿಗೆ ಕಿತ್ತೂರಿನ ಜನತೆ ಹುಚ್ಚೆದ್ದು ಕುಣಿದು ಕುಪ್ಪಳಿಸಿದರು.

ಕೋಟೆ ಆವರಣದಲ್ಲಿ ಹಾಕಿದ್ದ ಭವ್ಯ ವೇದಿಕೆ ಮೇಲೆ ವಿಜಯಪ್ರಕಾಶ ಅವರ ಹಾಡಿಗೆ ಜನರು ತಲೆದೂಗಿದರು. ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನಸಾಗರವನ್ನು ಸಂಗೀತ ಲೋಕದಲ್ಲಿ ಕರೆದೊಯ್ದರು. ಕಿಕ್ಕಿರಿದ್ದು ಸೇರಿದ್ದ ಜನ ಸಾಗರ ಪ್ರತಿಯೊಂದು ಹಾಡಿಗೂ ಹೆಜ್ಜೆ ಹಾಕುತ್ತಿರುವುದು ವಿಶೇಷವಾಗಿತ್ತು.

ಇದನ್ನೂ ಓದಿ:ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ತರವಲ್ಲ ತಗಿ ನಿನ್ನ ತಂಬೂರಿ ಹಾಡಿಗಂತೂ ಜನರು ಸಾಂಪ್ರದಾಯಿಕವಾಗಿ ಹೆಜ್ಜೆ ಹಾಕಿದರು. ಕಣ್ಣು ಹೊಡಿಯಾಕ ಮೊನ್ನೆ ಕಲತೇನಿ… ಉಳ್ಳವರು ಶಿವಾಲಯ ಮಾಡುವರಯ್ಯ ನಾನೇನೂ ಮಾಡಲಿ ಬಡವನಯ್ಯ… ಕೋಟಿಗೊಬ್ಬ ಚಿತ್ರದ ಪಟಾಕಿ… ಡಾ.‌ರಾಜಕುಮಾರ ಹಾಡಿದ ಬಾನಿಗೊಂದು ಎಲ್ಲೆ ಎಲ್ಲಿದೆ… ಯಾವ ಕವಿಯ ಬರೆಯಲಾರ… ಹೀಗೆ ವಿವಿಧ ಹಾಡುಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದರು.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.