ಜಲ್ಲಿ ಕಲ್ಲು ವಾಹನ ತಡೆದು ಪ್ರತಿಭಟನೆ

Team Udayavani, May 10, 2020, 1:49 PM IST

ಜಲ್ಲಿ ಕಲ್ಲು ವಾಹನ ತಡೆದು ಪ್ರತಿಭಟನೆ

ಬೈಲಹೊಂಗಲ: ನಿಯಮಬಾಹಿರವಾಗಿ ಜಲ್ಲಿ ಕಲ್ಲು ಸಾಗಾಟ ಮಾಡುತ್ತಿದ್ದ ವಾಹನಗಳನ್ನು ತಡೆದು ತಾಲೂಕಿನ ನಾವಲಗಟ್ಟಿ ಗ್ರಾಮಸ್ಥರು ಶನಿವಾರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ಮರಿಕಟ್ಟಿ ಗ್ರಾಪಂ ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಅಲ್ಲಿ ಉತ್ಪಾದನೆ ಮಾಡಲಾದ ಜಲ್ಲಿಕಲ್ಲು ತುಂಬಿದ ಲಾರಿಗಳು ಯಾವುದೇ ಅನುಮತಿ ಪತ್ರ ಇಲ್ಲದೇ ಮತ್ತು ಹೆಚ್ಚಿನ ಭಾರ ಹೊತ್ತು ಹಗಲು ರಾತ್ರಿ ಎನ್ನದೇ ತಾಲೂಕಿನ ಮರಿಕಟ್ಟಿ, ಶಿಗಿಹಳ್ಳಿ, ಪುಲಾರಕೊಪ್ಪ, ನಾವಲಗಟ್ಟಿ, ತಿಗಡಿ ಮಾರ್ಗವಾಗಿ ಸಂಚರಿಸುವುದರಿಂದ ರಸ್ತೆ ಕುಸಿಯುತ್ತಿದ್ದು, ಗ್ರಾಮಸ್ಥರು ಜಲ್ಲಿಕಲ್ಲು ಸಾಗಾಟ ಮಾಡುತ್ತಿದ್ದ ಸುಮಾರು 15ಕ್ಕೂ ಹೆಚ್ಚು ಲಾರಿಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಲಾರಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ನೀಡಲಾಗುತ್ತಿರುವ ಅನುಮತಿ ಪತ್ರ ಇಲ್ಲ ಮತ್ತು ಗ್ರಾಮೀಣ ಪ್ರದೇಶಗಳ ರಸ್ತೆಯಲ್ಲಿ ಕೇವಲ 16 ಟನ್‌ ಭಾರದ ವಸ್ತುಗಳ ಸಾಗಾಟಕ್ಕೆ ಅವಕಾಶ ಇದೆ. ಆದರೆ ಈ ಲಾರಿಗಳು 30 ಟನ್‌ ಗೂ ಅಧಿಕ ಸಾಗಾಟ ಮಾಡುತ್ತಿರುವದರಿಂದ ರಸ್ತೆಯಲ್ಲಿ ಕುಸಿತ ಕಾಣುವುದರ ಜತೆಗೆ ಕಿತ್ತು ಹೋಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.

ಗ್ರಾಮಸ್ಥರು ಬೈಲಹೊಂಗಲ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮೂಲಕ ವಿಷಸಯ ತಿಳಿಸಿದರು. ನಾಲ್ಕೈದು ಗಂಟೆ ಅಧಿಕಾರಿಗಳಿಗಾಗಿ ಕಾಯ್ದರೂ ಯಾರೂ ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಮರಳಿ ಬರದಂತೆ ಲಾರಿ ಚಾಲಕರಿಗೆ ಎಚ್ಚರಿಗೆ ನೀಡಿ, ಲಾರಿಗಳನ್ನು ಬಿಟ್ಟು ಕಳುಹಿಸಿದರು.

ಗ್ರಾ.ಪಂ ಅಧ್ಯಕ್ಷ ರುದ್ರಗೌಡ ಪಾಟೀಲ, ಗೌಡಪ್ಪ ಸಾಣಿಕೊಪ್ಪ, ಸಂತೋಷ ಕಲ್ಲೂರ, ಉಮೇಶ್‌ ತೋರಣಗಟ್ಟಿ, ರವಿ ಕಲ್ಲೂರ, ನಾಗೇಶ ತಿಳಗಂಜಿ, ಬಸವರಾಜ ಸಾಣಿಕೊಪ್ಪ, ಪರ್ವತ ಮೇಳೆದ ಇತರರು ಇದ್ದರು.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.