ವಿಟಿಯು ಪರೀಕ್ಷೆ ಮುಂದೂಡಿಕೆ
Team Udayavani, Jul 28, 2017, 5:25 AM IST
ಬೆಳಗಾವಿ: ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ನಿಧನದ ಹಿನ್ನೆಲೆಯಲ್ಲಿ ಜು.28ರಂದು ನಡೆಯಬೇಕಿದ್ದ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಆ.1ರಂದು ನಿಗದಿಪಡಿಸಲಾಗಿದೆ.
ಆದರೆ, ಪ್ರಾಯೋಗಿಕ ಪರೀಕ್ಷೆಗಳು ಕಲಬುರಗಿ ಹಾಗೂ ಬೀದರ್ ಹೊರತುಪಡಿಸಿ ಉಳಿದ ಜಿಲ್ಲೆಗಳ ಆಯಾ ಕಾಲೇಜ್ಗಳಲ್ಲಿ ಪೂರ್ವ ನಿಗದಿಯಂತೆ ಜು.28ರಂದೇ ನಡೆಯಲಿವೆ. ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳ
ಕಾಲೇಜುಗಳಲ್ಲಿ ಜು.31ರಂದು ನಡೆಸಲಾಗುವುದೆಂದು ವಿಟಿಯು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ