ಯೋಧನಿಗೆ ಥಳಿತ: ಫೋಟೋ ವೈರಲ್‌


Team Udayavani, Apr 30, 2020, 12:53 PM IST

ಯೋಧನಿಗೆ ಥಳಿತ: ಫೋಟೋ ವೈರಲ್‌

ಬೆಳಗಾವಿ: ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಸಿಆರ್‌ಪಿಎಫ್‌ ವಿಂಗ್‌ ಕಮಾಂಡೋ ಸಚಿನ್‌ ಸಾವಂತ್‌ ಕಸ್ಟಡಿಯಲ್ಲಿದ್ದಾಗ ಪೊಲೀಸರು ಬಾಸುಂಡೆ ಬರುವಂತೆ ಹೊಡೆದಿರುವ ಫೋಟೋಗಳು ಜಾಲತಾಣದಲ್ಲಿ ವೈರಲ್‌ ಆಗಿವೆ. ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಪೊಲೀಸ್‌ ಪೇದೆ ಜತೆ ನಡೆದ ಜಟಾಪಟಿಯಲ್ಲಿ ಸಚಿನ್‌ ವಿರುದ್ಧ ದೂರು ದಾಖಲಿಸಿ ಜೈಲಿಗೆ ಕಳುಹಿಸಲಾಗಿತ್ತು. ಕಸ್ಟಡಿಯಲ್ಲಿದ್ದಾಗಲೇ ಕೈಕೋಳ ತೊಡಿಸಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.

ಪ್ರಕರಣ ವಾಪಸ್‌?
ಕಮಾಂಡೋ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಪೊಲೀಸರು ಹಿಂಪಡೆಯುವ ಸಾಧ್ಯತೆ ಇದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವಿನ ಈ ಎರಡೂ ಘಟಕಗಳ ನಡುವೆ ಸೌಹಾರ್ದಯುತ ಬಾಂಧವ್ಯ ವೃದ್ಧಿಸಬೇಕೆಂಬ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ಹೈಕೋರ್ಟ್‌ಗೆ ದೂರು
ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸಬೇಕು ಎಂದು ಕೋರಿ ವಕೀಲ ಜಿ.ಆರ್‌.ಮೋಹನ್‌ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.