ಯಳ್ಳೂರ-ವಡಗಾವಿ ರಸ್ತೆ ಪ್ರದೇಶ ಸೀಲ್‌ಡೌನ್‌

Team Udayavani, Jun 28, 2020, 2:32 PM IST

ಯಳ್ಳೂರ-ವಡಗಾವಿ ರಸ್ತೆ ಪ್ರದೇಶ ಸೀಲ್‌ಡೌನ್‌

ಸಾಂಬ್ರಾ: ಯಳ್ಳೂರ – ವಡಗಾಂವಿ ರಸ್ತೆ ನಿವಾಸಿ ಮಹಿಳೆಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆ ಸೋಂಕಿತೆಯ ಮನೆಯ ಸುತ್ತಲಿನ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ.

ಶುಕ್ರವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್‌ ಬುಲೆಟಿನ್‌ಲ್ಲಿ ಯಳ್ಳೂರ – ವಡಗಾಂವಿ ರಸ್ತೆಯಲ್ಲಿರುವ 32 ವರ್ಷದ ಮಹಿಳೆಗೆ ಸೋಂಕು ಇರುವುದು ದೃಢವಾಗಿತ್ತು. ಹೀಗಾಗಿ ಶನಿವಾರ ಸೋಂಕಿತೆಯ ಮನೆಯ ಸುತ್ತಲಿನ ಯಳ್ಳೂರ ಕ್ರಾಸ್‌, ಮಹಾತ್ಮಾ ಫುಲೆ ಓಣಿ ಪ್ರದೇಶವನ್ನು ಜಿಲ್ಲಾಡಳಿತ ಸೀಲ್‌ಡೌನ್‌ ಮಾಡಿದೆ. ಇನ್ನು ಈ ಭಾಗದಲ್ಲಿ ಯಾರೂ ಕೂಡ ಮನೆ ಬಿಟ್ಟು ಹೊರ ಬರದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ನು ಸೋಂಕಿತ ಮಹಿಳೆಯ ಕುಟುಂಬಸ್ಥರನ್ನು ಕೂಡ ಕೋವಿಡ್‌ ಐಸೋಲೇಶನ್‌ ವಾರ್ಡ್‌ಗೆ ಆರೋಗ್ಯ ಇಲಾಖೆ ಸಿಬ್ಬಂದಿ ರವಾನಿಸಿದ್ದಾರೆ. ಅದೇ ರೀತಿ ಸೋಂಕಿತೆಯ ಜೊತೆ ಸಂಪರ್ಕ ಹೊಂದಿದವರಿಗೆ ಕ್ವಾರಂಟೈನ್‌ ಮಾಡಲಾಗಿದೆ.

ಟಾಪ್ ನ್ಯೂಸ್

ಅಪಘಾತದಲ್ಲಿ ಮರ್ಮಾಂಗ ಶಾಶ್ವತ ಊನ : ಯುವಕನಿಗೆ 17 ಲಕ್ಷ ರೂ. ಪರಿಹಾರ ನೀಡಲು ಹೈಕೋರ್ಟ್‌ ಆದೇಶ

ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್-ತೆಲುಗು ಟೈಟಾನ್ಸ್‌ ಪಂದ್ಯ ಡ್ರಾ

ಕೂದಲು  ರಫ್ತಿಗೆ  ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ಬಿಎಂಡಬ್ಲ್ಯೂ ಎಕ್ಸ್‌ 3 ಬಿಡುಗಡೆ; ಎರಡು ವೇರಿಯೆಂಟ್‌ಗಳಲ್ಲಿ ಕಾರು ಲಭ್ಯ

ಮಾರುತಿ ಸುಜುಕಿ ಇಂಡಿಯಾದ ಲಾಭದಲ್ಲಿ ಶೇ.48 ಕುಸಿತ

ಸಿದ್ದು, ಡಿಕೆಶಿಯೇ ಬಿಜೆಪಿಗೆ ಬಂದರೂ ಅಚ್ಚರಿ ಇಲ್ಲ: ರೇಣು

ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನ್ಯಾಯಯುತವಾಗಿ ಮಹದಾಯಿ ನೀರು ನಮಗೆ ಸಿಗಬೇಕು: ಎಂ.ಬಿ ಪಾಟೀಲ್

belagavi

ಮಕ್ಕಳ ಭವಿಷ್ಯ ರೂಪಿಸಲು ಪುಸ್ತಕ ಸಹಕಾರಿ

ಬಸವಲಿಂಗ ಸ್ವಾಮಿಗಳ ಸ್ಮರಣೆ; ಪ್ರವಚನಕ್ಕೆ ಚಾಲನೆ

ರಮೇಶ ಜಾರಕಿಹೊಳಿ ಸಚಿವಗಿರಿಗೆ ವಿಘ್ನಗಳೇ ಅಡ್ಡಿ; ಬಾಲಚಂದ್ರ ಬದಲಾವಣೆ ಕಷ್ಟ

MUST WATCH

udayavani youtube

73ನೇ ಗಣರಾಜ್ಯೋತ್ಸವ ಹಿನ್ನೆಲೆ ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ

udayavani youtube

ಮದುವೆ ದಿನದಂದು ಕಾಫಿದೊರೆ ಸಿದ್ದಾರ್ಥ ಹೆಗ್ಗಡೆ ಅವರಿಗೆ ನುಡಿ ನಮನ ಸಲ್ಲಿಸಿದ ಮದುಮಗ

udayavani youtube

ಅಭಿಮಾನದಿಂದ ಹಾಕಿದ ಕೇಸರಿ ರುಮಾಲು ಕಿತ್ತೆಸೆದ ಸಿದ್ದರಾಮಯ್ಯ ! ದಂಗಾದ ಅಭಿಮಾನಿ

udayavani youtube

ಮುತ್ತಿನ ಪ್ರಕರಣ : ಶಿಲ್ಪಾ ಶೆಟ್ಟಿಯನ್ನು ’ಸಂತ್ರಸ್ತೆ’ ಎಂದ ಮುಂಬೈ ಕೋರ್ಟ್

udayavani youtube

ವಾಹನ ಸವಾರರ ಗೋಳು ಕೇಳುವವರು ಯಾರು

ಹೊಸ ಸೇರ್ಪಡೆ

ಅಪಘಾತದಲ್ಲಿ ಮರ್ಮಾಂಗ ಶಾಶ್ವತ ಊನ : ಯುವಕನಿಗೆ 17 ಲಕ್ಷ ರೂ. ಪರಿಹಾರ ನೀಡಲು ಹೈಕೋರ್ಟ್‌ ಆದೇಶ

ಅಪಘಾತದಲ್ಲಿ ಮರ್ಮಾಂಗ ಶಾಶ್ವತ ಊನ : ಯುವಕನಿಗೆ 17 ಲಕ್ಷ ರೂ. ಪರಿಹಾರ ನೀಡಲು ಹೈಕೋರ್ಟ್‌ ಆದೇಶ

ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್-ತೆಲುಗು ಟೈಟಾನ್ಸ್‌ ಪಂದ್ಯ ಡ್ರಾ

ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್-ತೆಲುಗು ಟೈಟಾನ್ಸ್‌ ಪಂದ್ಯ ಡ್ರಾ

ಕೂದಲು  ರಫ್ತಿಗೆ  ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ಕೂದಲು ರಫ್ತಿಗೆ ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ಬಿಎಂಡಬ್ಲ್ಯೂ ಎಕ್ಸ್‌ 3 ಬಿಡುಗಡೆ; ಎರಡು ವೇರಿಯೆಂಟ್‌ಗಳಲ್ಲಿ ಕಾರು ಲಭ್ಯ

ಬಿಎಂಡಬ್ಲ್ಯೂ ಎಕ್ಸ್‌ 3 ಬಿಡುಗಡೆ; ಎರಡು ವೇರಿಯೆಂಟ್‌ಗಳಲ್ಲಿ ಕಾರು ಲಭ್ಯ

ಮಾರುತಿ ಸುಜುಕಿ ಇಂಡಿಯಾದ ಲಾಭದಲ್ಲಿ ಶೇ.48 ಕುಸಿತ

ಮಾರುತಿ ಸುಜುಕಿ ಇಂಡಿಯಾದ ಲಾಭದಲ್ಲಿ ಶೇ.48 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.