ಕೈ ಅಭ್ಯರ್ಥಿಯಾಗಿ ವೆಂಕಟರಾವ್‌ ಕಣಕ್ಕೆ

ಮತ್ತೆ ಅದೃಷ್ಟ ಪರೀಕ್ಷೆಗೆ ಮುಂದಾದ ಸಂಡೂರಿನ ಘೋರ್ಪಡೆ

Team Udayavani, Nov 17, 2019, 5:50 PM IST

Udayavani Kannada Newspaper

ಬಳ್ಳಾರಿ: ವಿಜಯನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎಸ್‌.ಆನಂದ್‌ಸಿಂಗ್‌ ವಿರುದ್ಧ ಕಾಂಗ್ರೆಸ್‌ ಪಕ್ಷ ಜಿಲ್ಲೆಯ ಸಂಡೂರು ಮೂಲದ ವೆಂಕಟರಾವ್‌ ಘೋರ್ಪಡೆಯವರನ್ನು ಕಣಕ್ಕಿಳಿಸಲಿದೆ.

ವಿಜಯನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಸ್ಥಳೀಯ ಪ್ರಭಾವಿ ಮುಖಂಡರಾದ ಎಚ್‌.ಎನ್‌.ಎಫ್‌.ಇಮಾಮ್‌ ನಿಯಾಜಿ, ಮಾಜಿ ಶಾಸಕ ಶಿರಾಜ್‌ಶೇಖ್‌, ಕಲ್ಲುಕಂಬ ಪಂಪಾಪತಿ, ಕೆ.ಎಸ್‌.ಎಲ್‌. ಸ್ವಾಮಿ ಅವರು ಟಿಕೆಟ್‌ ಆಕಾಂಕ್ಷಿಗಳಾಗಿದ್ದರು. ಆದರೆ ಪಕ್ಷದ ವರಿಷ್ಠರು ಕೆಪಿಸಿಸಿ ಕಾರ್ಯದರ್ಶಿಯಾಗಿದ್ದ ಜಿಲ್ಲೆಯ ಸಂಡೂರು ಮೂಲದ ವೆಂಕಟರಾವ್‌ ಘೋರ್ಪಡೆ ಹೆಸರನ್ನು ಅಂತಿಮಗೊಳಿಸಿದ್ದು, ಪಕ್ಷದ ಟಿಕೆಟ್‌ ನೀಡಿ ಬಿಜೆಪಿಯ ಅನರ್ಹ ಶಾಸಕ ಆನಂದ್‌ಸಿಂಗ್‌ ವಿರುದ್ಧ ಕಣಕ್ಕಿಳಿಸಲಿದೆ.

ಯಾರೀ ವೆಂಕಟರಾವ್‌ ಘೋರ್ಪಡೆ: ಮೂಲತಃ ಸಂಡೂರಿನವರಾದ ವೆಂಕಟರಾವ್‌ ಘೋರ್ಪಡೆಯವರು ಮಾಜಿ ಸಚಿವ ಎಂ.ವೈ. ಘೋರ್ಪಡೆ ಯವರ ಸಹೋದರ. ಜಿಲ್ಲೆಯ ಸಂಡೂರು ತಾಲೂಕು ಚೋರನೂರು ಜಿಪಂ ಕ್ಷೇತ್ರದಿಂದ ಆಯ್ಕೆಯಾಗಿ ಬಳ್ಳಾರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಗಿದ್ದರು.

ಬಳಿಕ 2004ರಲ್ಲಿ ರಾಜ್ಯ ವಿಧಾನಸಭೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಸಂಡೂರು ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪ್ರತಿಸ್ಪ ರ್ಧಿ ಅಂದು ಜೆಡಿಎಸ್‌ ಪಕ್ಷದಿಂದ ಕಣಕ್ಕಿಳಿದಿದ್ದ ಮಾಜಿ ಸಚಿವ ಸಂತೋಷ್‌ಲಾಡ್‌ ವಿರುದ್ಧ ಪರಾಭವಗೊಂಡಿದ್ದರು. ಇದಾದ ಬಳಿಕ 2010ರಲ್ಲಿ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗುವ ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಕಣಕ್ಕಿಳಿದಿದ್ದ ವೆಂಕಟರಾವ್‌ ಘೋರ್ಪಡೆಯವರು ಪ್ರತಿಸ್ಪರ್ಧಿ ಬಿಜೆಪಿಯ ಮೃತ್ಯುಂಜಯ ಜಿನಗಾ ವಿರುದ್ಧ ಸೋಲನುಭವಿಸಿದ್ದರು. ಇದೀಗ ಮತ್ತೂಮ್ಮೆ ಅದೃಷ್ಟ ಪರೀಕ್ಷಿಸಿಕೊಳ್ಳಲು ಮುಂದಾಗಿರುವ ವೆಂಕಟರಾವ್‌ ಘೋರ್ಪಡೆಯವರು ವಿಜಯನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.