ವೃತ್ತ-ಕ್ರೀಡಾಂಗಣಕ್ಕೆ ಪುನೀತ್‌ ಹೆಸರು ನಾಮಕರಣ ಮಾಡಿ

ballari news

Team Udayavani, Nov 5, 2021, 1:38 PM IST

ballari news

ಹೊಸಪೇಟೆ: ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ಅವರ ಸ್ಮರಣಾರ್ಥ ಹೊಸಪೇಟೆಯ ಪ್ರಮುಖವೃತ್ತವೊಂದಕ್ಕೆ ಅವರ ಹೆಸರನ್ನಿಡಬೇಕು. ಅಥವಾಜಿಲ್ಲಾ ಕ್ರೀಡಾಂಗಣಕ್ಕೆ ಪುನೀತ್‌ ರಾಜಕುಮಾರ ಜಿಲ್ಲಾಕ್ರೀಡಾಂಗಣ ಅಂತ ನಾಮಕರಣ ಮಾಡಬೇಕುಎಂದು ಪುನೀತ್‌ ರಾಜಕುಮಾರ ಅಭಿಮಾನಿಗಳು ಒತ್ತಾಯಿಸಿದ್ದಾರೆ.
ನಗರದ ಕ್ರೀಡಾಂಗಣದಲ್ಲಿ ಬುಧವಾರ ಸಂಜೆ ಸಭೆಸೇರಿದ್ದ ಅಭಿಮಾನಿಗಳು ಪುನೀತ್‌ ರಾಜಕುಮಾರ್‌ಅವರು ಹಂಪಿ, ಹೊಸಪೇಟೆ ಮೇಲೆ ಅಪಾರ ಪ್ರೀತಿಹೊಂದಿದ್ದರು. ಈಚೆಗೆ ಹಂಪಿ ಹಾಗೂ ಹೊಸಪೇಟೆಹಳ್ಳಿ ಭಾಗಕ್ಕೂ ಬಂದು ಹೋಗಿದ್ದರು. “ನನ್ನನ್ನೂಯಾರು ಕೈಬಿಟ್ಟರೂ ಹೊಸಪೇಟೆ ಜನ ಕೈಬಿಡುವುದಿಲ್ಲ’ಎಂದು ಪುನೀತ್‌ ಹೇಳಿದ್ದರು. ಅವರು ಈ ಭಾಗದಲ್ಲಿಶೂಟಿಂಗ್‌ಗೆ ಬಂದಾಗಲೂ ಹೊಸಪೇಟೆಯಅಭಿಮಾನಿಗಳ ಬಗ್ಗೆ ವಿಶೇಷ ಪ್ರೀತಿ ತೋರುತ್ತಿದ್ದರು.

ಬೆಂಗಳೂರಿಗೆ ಹೋದಾಗಲು ಹೊಸಪೇಟೆ ಜನರಮೇಲೆ ಪ್ರೀತಿ ತೋರಿದ್ದಾರೆ. ಹಾಗಾಗಿ ಅವರಹೆಸರನ್ನು ಪ್ರಮುಖ ವೃತ್ತಕ್ಕೆ ಇಟ್ಟು ಅವರ ಹೆಸರುಚಿರಸ್ಥಾಯಿಯಾಗುವಂತೆ ಮಾಡಬೇಕು.ಇದಾಗದಿದ್ದರೆ ದೊಡ್ಮನೆ ಹುಡುಗ ಚಿತ್ರದಚಿತ್ರೀಕರಣ ನಡೆದ ಕ್ರೀಡಾಂಗಣಕ್ಕೆ ಅವರ ಹೆಸರನ್ನಿಡಬೇಕು.

ಇದೇ ಕ್ರೀಡಾಂಗಣದಲ್ಲಿಪುನೀತ್‌ ಅವರು ಶಿವಣ್ಣ ಅಭಿನಯದ ಟಗರುಚಿತ್ರದ ಆಡಿಯೋ ಬಿಡುಗಡೆ ಮಾಡಿದ್ದರು. ಅವರನೆನಪಿಗಾಗಿ ಈ ಕಾರ್ಯ ಮಾಡಬೇಕು ಎಂದುಸಭೆಯಲ್ಲಿ ಒತ್ತಾಯ ಕೇಳಿಬಂತು. ದೀಪಾವಳಿಹಬ್ಬದ ಬಳಿಕ ಸಚಿವ ಆನಂದ್‌ ಸಿಂಗ್‌ ಅವರನ್ನುಭೇಟಿಯಾಗಿ ಈ ಬಗ್ಗೆ ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಪುನೀತ್‌ ರಾಜಕುಮಾರ ಅಭಿಮಾನಿಗಳಾದಗುಜ್ಜಲ ರಘು, ಗುಜ್ಜಲ ಪುರುಷೋತ್ತಮ್‌, ಕಿಚಿಡಿವಿಶ್ವ, ಎಸ್‌.ಎಸ್‌. ಚಂದ್ರಶೇಖರ, ಜೋಗಿ ತಾಯಪ್ಪ,ಕೆ.ಎಂ. ಸಂತೋಷ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

ಇವಿ ಕ್ಷೇತ್ರ: ಜಿಎಸ್‌ಟಿ ಇಳಿಕೆ, ರಫ್ತಿನಲ್ಲಿ ವಿನಾಯ್ತಿ?

ಇವಿ ಕ್ಷೇತ್ರ: ಜಿಎಸ್‌ಟಿ ಇಳಿಕೆ, ರಫ್ತಿನಲ್ಲಿ ವಿನಾಯ್ತಿ?

ದೇವಾಸ್‌ ಹೂಡಿದ್ದ ದಾವೆ ರದ್ದುಗೊಳಿಸಲು ಏರ್‌ಇಂಡಿಯಾ ಅರಿಕೆ

ದೇವಾಸ್‌ ಹೂಡಿದ್ದ ದಾವೆ ರದ್ದುಗೊಳಿಸಲು ಏರ್‌ಇಂಡಿಯಾ ಅರಿಕೆ

ಪ್ರಜಾಪ್ರಭುತ್ವದ ಬಗ್ಗೆ ಪ್ರಮಾಣ ಪತ್ರ ಬೇಕಿಲ್ಲ

ಪ್ರಜಾಪ್ರಭುತ್ವದ ಬಗ್ಗೆ ಪ್ರಮಾಣ ಪತ್ರ ಬೇಕಿಲ್ಲ

ಅನಂತ ನಾಗೇಶ್ವರನ್‌ ನೂತನ ಸಿಇಎ

ನೂತನ ಸಿಇಎ ಆಗಿ ಅನಂತ ನಾಗೇಶ್ವರನ್ ಅಧಿಕಾರ ಸ್ವೀಕಾರ

ಕಾಗದ ಹಾಳೆಯ ಆರ್‌ಸಿಗೆ ಮರಳಿದ ಆರ್‌ಟಿಒ!

ಕಾಗದ ಹಾಳೆಯ ಆರ್‌ಸಿಗೆ ಮರಳಿದ ಆರ್‌ಟಿಒ!

ಆನ್‌ಲೈನ್‌ ಸೇವೆಗೆ ಸಾರ್ವಜನಿಕರ ಉತ್ತಮ ಸ್ಪಂದನೆ

ಆನ್‌ಲೈನ್‌ ಸೇವೆಗೆ ಸಾರ್ವಜನಿಕರ ಉತ್ತಮ ಸ್ಪಂದನೆ

ಅಧ್ಯಯನ ಪೀಠಗಳಲ್ಲಿ ಸಂಶೋಧನೆ ನಡೆಯಲಿ

ಅಧ್ಯಯನ ಪೀಠಗಳಲ್ಲಿ ಸಂಶೋಧನೆ ನಡೆಯಲಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ballari news

ಎಸ್ಸಿ-ಎಸ್ಟಿ ಕಾಲೋನಿ ಅಭಿವೃದ್ದಿಗೆ ಆದ್ಯತೆ ನೀಡಿ

ballari news

ಶ್ರೀರಾಮುಲುಗೆ ಉಸುವಾರಿ-ಸಿಂಗ್‌ಗೆ ಕೊಪ್ಪಳ ಜವಾಬ್ದಾರಿ

್ಗಹಹಗಹಗದಗ

ಶಿವಕುಮಾರ ಶ್ರೀಗಳ ಬದುಕೇ ಶಿವಮಯ

ಚ್ಗೆಹಮನಬವಚಸಗಹದಗಹಗ್ದಸ

ಸೆಕ್ಯೂರಿಟಿ ಗಾರ್ಡ್‌ ಕುಟುಂಬಕ್ಕೆ ಪರಿಹಾರಕ್ಕಾಗಿ ಪ್ರತಿಭಟನೆ

ಅಂಗನವಾಡಿ ಕೇಂದ್ರದಲ್ಲಿ ಎಸ್ಸಿ, ಎಸ್ಟಿ ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಣೆ

ಅಂಗನವಾಡಿ ಕೇಂದ್ರದಲ್ಲಿ ಎಸ್ಸಿ, ಎಸ್ಟಿ ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಣೆ

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಇವಿ ಕ್ಷೇತ್ರ: ಜಿಎಸ್‌ಟಿ ಇಳಿಕೆ, ರಫ್ತಿನಲ್ಲಿ ವಿನಾಯ್ತಿ?

ಇವಿ ಕ್ಷೇತ್ರ: ಜಿಎಸ್‌ಟಿ ಇಳಿಕೆ, ರಫ್ತಿನಲ್ಲಿ ವಿನಾಯ್ತಿ?

ದೇವಾಸ್‌ ಹೂಡಿದ್ದ ದಾವೆ ರದ್ದುಗೊಳಿಸಲು ಏರ್‌ಇಂಡಿಯಾ ಅರಿಕೆ

ದೇವಾಸ್‌ ಹೂಡಿದ್ದ ದಾವೆ ರದ್ದುಗೊಳಿಸಲು ಏರ್‌ಇಂಡಿಯಾ ಅರಿಕೆ

ಪ್ರಜಾಪ್ರಭುತ್ವದ ಬಗ್ಗೆ ಪ್ರಮಾಣ ಪತ್ರ ಬೇಕಿಲ್ಲ

ಪ್ರಜಾಪ್ರಭುತ್ವದ ಬಗ್ಗೆ ಪ್ರಮಾಣ ಪತ್ರ ಬೇಕಿಲ್ಲ

ಅನಂತ ನಾಗೇಶ್ವರನ್‌ ನೂತನ ಸಿಇಎ

ನೂತನ ಸಿಇಎ ಆಗಿ ಅನಂತ ನಾಗೇಶ್ವರನ್ ಅಧಿಕಾರ ಸ್ವೀಕಾರ

ಕಾಗದ ಹಾಳೆಯ ಆರ್‌ಸಿಗೆ ಮರಳಿದ ಆರ್‌ಟಿಒ!

ಕಾಗದ ಹಾಳೆಯ ಆರ್‌ಸಿಗೆ ಮರಳಿದ ಆರ್‌ಟಿಒ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.