ಮೋದಿಯಿಂದ ದೇಶದ ಸಂಸ್ಕೃತಿ ರಕ್ಷಣೆ

ballari news

Team Udayavani, Nov 7, 2021, 2:53 PM IST

ballari news

ಹೊಸಪೇಟೆ: ಭಾರತ ದೇಶದ ಧಾರ್ಮಿಕ,ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರುಮಾಡುತ್ತಿದ್ದಾರೆ. ದೇಶದ ಜನರಿಗಾಗಿ ತೈಲ ಬೆಲೆಇಳಿಕೆ ಮಾಡಿದ್ದಾರೆ ಎಂದು ಪ್ರವಾಸೋದ್ಯಮಹಾಗೂ ಪರಿಸರ ಸಚಿವ ಆನಂದ್‌ ಸಿಂಗ್‌ ಹೇಳಿದರು.

ಕೇದಾರನಾಥದಲ್ಲಿ ನಡೆದ ಆದಿ ಶಂಕರಾಚಾರ್ಯರ ಸಮಾಧಿ ಹಾಗೂ ಮೂರ್ತಿಲೋಕಾರ್ಪಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಹಂಪಿಯಲ್ಲಿ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆಚಾಲನೆ ನೀಡಿ ಅವರು ಮಾತನಾಡಿದರು.ಮೇಘಸ್ಫೋಟದಿಂದ ಕೇದಾರನಾಥದೇಗುಲಕ್ಕೆ ಹಾನಿಯಾಗಿತ್ತು. ಪ್ರಧಾನಿಮೋದಿ ಅವರು ಜಿರ್ಣೋದ್ಧಾರದ ಕಾರ್ಯಮಾಡಿದ್ದಾರೆ. ಪ್ರವಾಸೋದ್ಯಮದ ಬೆಳವಣಿಗೆಗೆಸಹಕಾರಿಯಾಗುವ ಹಾಗೂ ಹಿಂದೂ ಸಂಸ್ಕೃತಿ,ಭಾರತೀಯ ಪರಂಪರೆಯನ್ನು ಉಳಿಸಿ ಬೆಳೆಸುವಕಾರ್ಯ ಮಾಡಿದ್ದಾರೆ.

ಪ್ರಧಾನಿ ಮೋದಿ ಅವರುಬಡಜನರ ಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ. ರಾಜ್ಯ ಹಾಗೂಕೇಂದ್ರ ಸರ್ಕಾರಗಳು ಪೆಟ್ರೋಲ್‌, ಡಿಸೇಲ್‌ ಬೆಲೆಇಳಿಕೆ ಮಾಡಿವೆ ಆದರೂ ವಿರೋಧ ಪಕ್ಷದವರುಸುಮ್ಮನೆ ಟೀಕೆ ಮಾಡುತ್ತಾರೆ ಎಂದರು.ಹಂಪಿಯ ವಿದ್ಯಾರಣ್ಯ ಪೀಠದ ವಿದ್ಯಾರಣ್ಯಭಾರತಿ ಶ್ರೀಗಳು ಹಾಗೂ ಹಂಪಸಾಗರದರುದ್ರಮೂರ್ತಿ ಶಿವಲಿಂಗ ಆಚಾರ್ಯರುಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಸಜ್ಜನರಸಹವಾಸ ಮಾಡಬೇಕು.

ಪ್ರತಿದಿನವನ್ನು ಒಳ್ಳೆಯಕಾರ್ಯಗಳನ್ನು ಮಾಡುವ ಮೂಲಕ ಜೀವನಸಾರ್ಥಕಪಡಿಸಿಕೊಳ್ಳಬೇಕು ಎಂದರು.ಬಳ್ಳಾರಿಯ ಸಂಸದ ವೈ. ದೇವೇಂದ್ರಪ್ಪ, ರಾಜ್ಯಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಅಧ್ಯಕ್ಷ ಎಚ್‌. ಹನುಮಂತಪ್ಪ, ಬಿಜೆಪಿ ಜಿಲ್ಲಾಧ್ಯಕ್ಷಚನ್ನಬಸವನಗೌಡ ಪಾಟೀಲ್‌, ವಿಭಾಗ ಪ್ರಭಾರಿಸಿದ್ದೇಶ್‌ ಯಾದವ್‌, ವಿಭಾಗ ಸಹಪ್ರಭಾರಿಚಂದ್ರಶೇಖರ ಪಾಟೀಲ್‌ ಹಲಗೇರಿ ಮತ್ತುವಿಭಾಗ ಸಂಘಟನಾ ಕಾರ್ಯದರ್ಶಿ ಪೂಜಪ್ಪ,ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಅಯ್ನಾಳಿತಿಮ್ಮಪ್ಪ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆಕವಿತಾ ಈಶ್ವರ್‌ ಸಿಂಗ್‌, ಮುಖಂಡರಾದಅನಿಲ್‌ ನಾಯ್ಡು, ಸಿದ್ದೇಶ್‌ ಯಾದವ್‌,ಚಂದ್ರಶೇಖರ ಪಾಟೀಲ್‌, ರಮೇಶ್‌ ನಾಯ್ಕ,ಅನಂತ ಪದ್ಮನಾಭ, ಸಾಲಿಸಿದ್ದಯ್ಯಸ್ವಾಮಿ,ಮಂಡಲ ಅಧ್ಯಕ್ಷ ಬಸವರಾಜ ನಾಲತ್ವಾಡ,ಪ್ರ. ಕಾರ್ಯದರ್ಶಿಗಳಾದ ಶಂಕರ ಮೇಟಿ,ಜೀವರತ್ನಂ ಮತ್ತಿತರರಿದ್ದರು.

ಅಂಜಲಿ ಭರತನಾಟ್ಯ ಕಲಾಸಂಘದಿಂದಭರತ ನಾಟ್ಯ, ವಿಜಯಪುರದ ಯಂಕಪ್ಪಮತ್ತು ತಂಡದಿಂದ ಗೋಂದಲಿಗರ ಭಜನೆ,ಕಂಪ್ಲಿಯ ತಂಡದಿಂದ ಭರತ ನಾಟ್ಯ,ಅಂಗಡಿ ವಾಮದೇವ ತಂಡದಿಂದ ಭಕ್ತಿಗೀತೆಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀವಿರೂಪಾಕ್ಷೇಶ್ವರ ದೇಗುಲದಲ್ಲಿ ಹೋಮ-ಹವನನಡೆಸಲಾಯಿತು. ಸಚಿವರು ಹಾಗೂ ಸಭಿಕರು ಮತ್ತು ಬಿಜೆಪಿ ಕಾರ್ಯಕರ್ತರುಮತ್ತು ದೇಶ-ವಿದೇಶಿ ಪ್ರವಾಸಿಗರು ಎಲ್‌ಇಡಿ ಪರದೆಯಲ್ಲಿ ಪ್ರಧಾನಿ ಮೋದಿ ಅವರಕಾರ್ಯಕ್ರಮ ವೀಕ್ಷಿಸಿದರು.

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.