ಸಿರಗಪ್ಪ; ಕ್ರೀಡಾಕೂಟ ವೀಕ್ಷಣೆ ವೇಳೆ ದಿಢೀರ್ ಸಜ್ಜಾ ಕುಸಿದು ವಿದ್ಯಾರ್ಥಿ ಸಾವು
Team Udayavani, Aug 23, 2019, 4:25 PM IST
ಬಳ್ಳಾರಿ: ಕ್ರೀಡಾಕೂಟ ವೀಕ್ಷಿಸುತ್ತಿದ್ದ ವೇಳೆ ಸಜ್ಜಾ ಕುಸಿದು ಬಿದ್ದ ಪರಿಣಾಮ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿರುವ ಘಟನೆ ಸಿರಗುಪ್ಪ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ.
ಘಟನೆಯಲ್ಲಿ ವಿದ್ಯಾರ್ಥಿ ಶಿವಕುಮಾರ್ ಮೃತಪಟ್ಟಿದ್ದಾನೆ. ಗಾಯಗೊಂಡಿದ್ದ 11 ಜನರಲ್ಲಿ 10 ಜನರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬಾರಿಕರ ರಾಮು ಎನ್ನುವವರನ್ನು ಚಿಕಿತ್ಸೆಗೆಂದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಚ್ಚೊಳ್ಳಿ ವಲಯ ಮಟ್ಟದ ಕ್ರೀಡಾಕೂಟ ನಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕ್ರೀಡಾಕೂಟವನ್ನು ನೋಡಲು ಬಂದವರು ಸಹ ಘಟನೆಯಲ್ಲಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಚ್ಚೊಳ್ಳಿ ವಲಯ ಮಟ್ಟದ ಕ್ರೀಡಾಕೂಟವನ್ನು ಸಿರುಗುಪ್ಪ ಪಟ್ಟಣದಲ್ಲಿ ಆಯೋಜಿಸಲಾಗಿದ್ದು, ಈ ವೇಳೆ ಘಟನೆ ನಡೆದಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…