Udayavni Special

ನಿಯಮ ಉಲ್ಲಂಘನೆ: ಸಿರುಗುಪ್ಪದಲ್ಲಿ 22 ಬೈಕ್‌ ಜಪ್ತಿ

Team Udayavani, May 22, 2021, 10:51 AM IST

ನಿಯಮ ಉಲ್ಲಂಘನೆ: ಸಿರುಗುಪ್ಪದಲ್ಲಿ 22 ಬೈಕ್‌ ಜಪ್ತಿ

ಸಿರುಗುಪ್ಪ: ಜಿಲ್ಲಾಡಳಿತವು ಜಾರಿಗೆ ತಂದಿರುವ 5 ದಿನಗಳ ಸಂಪೂರ್ಣ ಲಾಕ್‌ಡೌನ್‌ಗೆ ತಾಲೂಕಿನಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಲಾಕ್‌ಡೌನ್‌ ಗೆ ಇಡೀ ತಾಲೂಕು ಸ್ಥಬ್ಧವಾಗಿತ್ತು.ಅನಗತ್ಯವಾಗಿ ಹೊರಗೆ ಬಂದವರಿಗೆ ಪೊಲೀಸರು ಕೆಲವು ಕಡೆ ಲಾಠಿ ರುಚಿ ತೋರಿಸಿದ್ದಾರೆ.

ಜನರು ಬೆಳ್ಳಂಬೆಳಗ್ಗೆ ಹಾಲು ತರಕಾರಿ ತೆಗೆದುಕೊಂಡು ಮನೆ ಸೇರಿಕೊಂಡರು. ಅಗತ್ಯ ವಸ್ತುಗಳ ಮಾರಾಟ ಇರಲಿಲ್ಲ,ಸದಾ ಜನಜಂಗುಳಿಯಿಂದ ಗಿಜಿಗುಡುತ್ತಿದ್ದ ಗಾಂಧಿ ವೃತ್ತ, ಅಂಬೇಡ್ಕರ್‌ ವೃತ್ತ, ಬಳ್ಳಾರಿ-ಸಿಂಧನೂರು, ಸಿರುಗುಪ್ಪ- ಆದೋನಿ ರಸ್ತೆಗಳು ಸೇರಿದಂತೆ ಇತರೆ ರಸ್ತೆಗಳಲ್ಲಿ ಜನರಿಲ್ಲದೆ ಬಿಕೋ ಎನ್ನುತ್ತಿದ್ದವು.

ಅಂಗಡಿ ಮುಂಗಟ್ಟುಗಳು ಮುಚ್ಚಿದ್ದರಿಂದ ಜನಜಂಗುಳಿ ಕಂಡುಬರಲಿಲ್ಲ.ಸಾರ್ವಜನಿಕರು ಬೆಳಿಗ್ಗೆಯಿಂದರಸ್ತೆಗಿಳಿಯುವ ಧೈರ್ಯ ಮಾಡಲಿಲ್ಲ, ಪೊಲೀಸರು ಬೆಳಿಗ್ಗೆ 6-00 ಗಂಟೆಯಿಂದಲೇ ರಸ್ತೆಗಿಳಿದ ಅನಗತ್ಯ ವಾಹನಗಳ ಸಂಚಾರಕ್ಕೆಮತ್ತು ಸಾರ್ವಜನಿಕರ ಓಡಾಟಕ್ಕೆಕಡಿವಾಣ ಹಾಕಿದರು. ಆಸ್ಪತ್ರೆ, ಮೆಡಿಕಲ್‌ಸ್ಟೋರ್‌ ಮತ್ತು ಪೆಟ್ರೂಲ್‌ ಬಂಕ್‌ಗಳಿಗೆಮಾತ್ರ ವಹಿವಾಟು ನಡೆಸಲು ಅವಕಾಶ ನೀಡಲಾಗಿತ್ತು.

ತಹಶೀಲ್ದಾರ್‌ ಎಸ್‌.ಬಿ. ಕೂಡಲಗಿ ಮತ್ತು ಸಿಪಿಐ ಟಿ.ಆರ್‌. ಪವಾರ್‌ ಬೆಳಗ್ಗೆಯೇ ರಸ್ತೆಗಳಲ್ಲಿ ಸಂಚರಿಸಿ ಲಾಕ್‌ಡೌನ್‌ ನಿಯಮಪಾಲನೆ ಪರಿಶೀಲಿಸಿದರು. ಅನಗತ್ಯವಾಗಿಸಂಚರಿಸುವ ವಾಹನ ತಡೆದು ದಂಡಹಾಕಿ ವಾಪಸ್‌ ಕಳುಹಿಸಿದರು. ನಗರಸಭೆ ಸಿಬ್ಬಂದಿಬೆಳಿಗ್ಗೆಯಿಂದಲೇ ಲಾಕ್‌ಡೌನ್‌ ನಿಯಮ ಪಾಲನೆ ಕುರಿತು ಜನರಿಗೆ ಪ್ರಚಾರದ ಮೂಲಕ ತಿಳಿ ಹೇಳಿದರು. ಎಲ್ಲೆಡೆಪೊಲೀಸ್‌ ಬಿಗಿ ಕಾವಲು ಹಾಕಲಾಗಿತ್ತು. ಒಟ್ಟಾರೆ ಲಾಕ್‌ಡೌನ್‌ನ 2ನೇ ದಿನ ಉತ್ತಮಪ್ರತಿಕ್ರಿಯೆ ದೊರೆತಿದೆ.

ಮೂವರ ವಿರುದ್ಧ ಪ್ರಕರಣ: ನಗರದ ವಿವಿಧ ಕಡೆಗಳಲ್ಲಿ ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಬಟ್ಟೆ ಅಂಗಡಿ, ಬುಕ್‌ಸ್ಟಾಲ್‌,ಹೋಟೆಲ್‌ ತೆಗೆದು ವ್ಯಾಪಾರ ವಹಿವಾಟು ನಡೆಸುತ್ತಿದ್ದ ಅಂಗಡಿ ಮಾಲೀಕರ ಮೇಲೆಪ್ರಕರಣ ದಾಖಲಿಸಲಾಗಿದೆ. ಅಲ್ಲದೆನಗರದಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದ 22ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸ್‌ ಇಲಾಖೆ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ಇಂಟರ್‌ನೆಟ್‌ ಯುಗಕ್ಕೆ ಹಿರಿಯರು ಹೊಂದಿಕೊಂಡಾಗ

ಇಂಟರ್‌ನೆಟ್‌ ಯುಗಕ್ಕೆ ಹಿರಿಯರು ಹೊಂದಿಕೊಂಡಾಗ

ನಿಯಂತ್ರಣ ತಪ್ಪಿ 14 ನೇ ಬರ್ತ್ ನಲ್ಲಿ ಸಮುದ್ರಕ್ಕೆ ಉರುಳಿ ಬಿದ್ದ ಕಂಟೈನರ್ ಲಾರಿ:ಓರ್ವ ಸಾವು

ನಿಯಂತ್ರಣ ತಪ್ಪಿ 14 ನೇ ಬರ್ತ್ ನಲ್ಲಿ ಸಮುದ್ರಕ್ಕೆ ಉರುಳಿ ಬಿದ್ದ ಕಂಟೈನರ್ ಲಾರಿ:ಓರ್ವ ಸಾವು

ಪಠ್ಯಕ್ರಮದಲ್ಲಿ ಯೋಗ ಶಿಕ್ಷಣ ಅಳವಡಿಕೆ: ಡಿಸಿಎಂ ಅಶ್ವತ್ಥನಾರಾಯಣ

ಪಠ್ಯಕ್ರಮದಲ್ಲಿ ಯೋಗ ಶಿಕ್ಷಣ ಅಳವಡಿಕೆ: ಡಿಸಿಎಂ ಅಶ್ವತ್ಥನಾರಾಯಣ

ವಿಶ್ವ ಯೋಗ ದಿನಾಚರಣೆ: “ಮನೆಯಿಂದಲೇ ಯೋಗ”

ವಿಶ್ವ ಯೋಗ ದಿನಾಚರಣೆ: “ಮನೆಯಿಂದಲೇ ಯೋಗ”

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500 ಅಂಕ ಕುಸಿತ:ನಷ್ಟ ಕಂಡ ಐಸಿಐಸಿಐ ಬ್ಯಾಂಕ್, SBI ಷೇರುಗಳು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500 ಅಂಕ ಕುಸಿತ:ನಷ್ಟ ಕಂಡ ಐಸಿಐಸಿಐ ಬ್ಯಾಂಕ್, SBI ಷೇರುಗಳು

ಕಾಪು: ಟರ್ಪಾಲಿನ ಮನೆಯಲ್ಲಿ ನಾಲ್ಕು ಮಂದಿ ವಾಸ, ಅಸಹಾಯಕತೆಯ ನಡುವೆಯೇ ಸಂಕಷ್ಟದ ಜೀವನ

ಕಾಪು: ಟರ್ಪಾಲಿನ ಮನೆಯಲ್ಲಿ ನಾಲ್ಕು ಮಂದಿ ವಾಸ, ಅಸಹಾಯಕತೆಯ ನಡುವೆಯೇ ಸಂಕಷ್ಟದ ಜೀವನ

ನುರಾನಂಗ್‌ನ ವೀರ ಮಣಿ

ವೀರ ಪಥ: ನುರಾನಂಗ್‌ನ ವೀರ ಮಣಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mining

ಬಳ್ಳಾರಿಯಲ್ಲಿ ಮತ್ತೆ ಅಕ್ರಮ ಗಣಿ ಸದ್ದು! ಅದಿರು ಪುಡಿ ಸಾಗಿಸುತ್ತಿದ್ದ 19 ಲಾರಿ ವಶ

20-13

ಎಚ್‌. ವಿಶ್ವನಾಥ್‌ ಪಕ್ಷ ಬಿಡಬಾರದು: ಈಶ್ವರಪ್ಪ

20-12

ಟಿಬಿ ಡ್ಯಾಂ ಒಳ ಹರಿವು ಹೆಚ್ಚಳ

19-14

ಬಿಸಿಯೂಟ ನೌಕರರಿಗೂ ಲಾಕ್‌ಡೌನ್‌ ಪ್ಯಾಕೇಜ್‌ ಘೋಷಿಸಿ

19-13

ಸುಸ್ಥಿರ ಪರಿಸರ ಬೆಳವಣಿಗೆ ಇಂದಿನ ಅಗತ್ಯ

MUST WATCH

udayavani youtube

ಬಿಜೆಪಿಯಲ್ಲಿ ಅಲ್ಲೊಂದು ಇಲ್ಲೊಂದು ಗೊಂದಲ ಇದ್ದಿದ್ದು ನಿಜ : ಈಶ್ವರಪ್ಪ

udayavani youtube

HATS OFF : ಇದು ಮಣಿಪಾಲ ಐಟಿ ಕಂಪನಿಯ ಪರಸರ ಕಾಳಜಿ

udayavani youtube

ರಾಯಚೂರು: ಬೂ‍ಟು ಕಾಲಿಂದ ತರಕಾರಿ ಒದ್ದು PSI ದರ್ಪ

udayavani youtube

ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

udayavani youtube

ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ

ಹೊಸ ಸೇರ್ಪಡೆ

ಮತ್ತೆ ಹುಟ್ಟಲಿ ಸೂರ್ಯ ವಿದ್ಯಾರ್ಥಿಗಳ ಬಾಳಲಿ…

ಮತ್ತೆ ಹುಟ್ಟಲಿ ಸೂರ್ಯ ವಿದ್ಯಾರ್ಥಿಗಳ ಬಾಳಲಿ…

ಜೀವನ ಒಂದು ಪಯಣ

ಜೀವನ ಒಂದು ಪಯಣ

ಇಂಟರ್‌ನೆಟ್‌ ಯುಗಕ್ಕೆ ಹಿರಿಯರು ಹೊಂದಿಕೊಂಡಾಗ

ಇಂಟರ್‌ನೆಟ್‌ ಯುಗಕ್ಕೆ ಹಿರಿಯರು ಹೊಂದಿಕೊಂಡಾಗ

ನಿಯಂತ್ರಣ ತಪ್ಪಿ 14 ನೇ ಬರ್ತ್ ನಲ್ಲಿ ಸಮುದ್ರಕ್ಕೆ ಉರುಳಿ ಬಿದ್ದ ಕಂಟೈನರ್ ಲಾರಿ:ಓರ್ವ ಸಾವು

ನಿಯಂತ್ರಣ ತಪ್ಪಿ 14 ನೇ ಬರ್ತ್ ನಲ್ಲಿ ಸಮುದ್ರಕ್ಕೆ ಉರುಳಿ ಬಿದ್ದ ಕಂಟೈನರ್ ಲಾರಿ:ಓರ್ವ ಸಾವು

ಪಠ್ಯಕ್ರಮದಲ್ಲಿ ಯೋಗ ಶಿಕ್ಷಣ ಅಳವಡಿಕೆ: ಡಿಸಿಎಂ ಅಶ್ವತ್ಥನಾರಾಯಣ

ಪಠ್ಯಕ್ರಮದಲ್ಲಿ ಯೋಗ ಶಿಕ್ಷಣ ಅಳವಡಿಕೆ: ಡಿಸಿಎಂ ಅಶ್ವತ್ಥನಾರಾಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.