Udayavni Special

ಕಾಡುಪ್ರಾಣಿ ದಾಳಿ: 24 ಕುರಿಗಳ ಸಾವು


Team Udayavani, May 19, 2020, 1:59 PM IST

kuri

ಮರಿಯಮ್ಮನಹಳ್ಳಿ: ಕಾಡುಪ್ರಾಣಿ ದಾಳಿಗೆ 24 ಕುರಿಗಳು ಮೃತಪಟ್ಟಿದ್ದು ಸುಮಾರು 1.50 ಲಕ್ಷ ರೂಪಾಯಿಗಳಷ್ಟು ನಷ್ಟ ಸಂಭವಿಸಿದ ಘಟನೆ ಸಮೀಪದ ವೆಂಕಟಾಪುರ ಗ್ರಾಮದ ಹೊರವಲಯದಲ್ಲಿ ಜರುಗಿದೆ. ವೆಂಕಟಾಪುರ ಗ್ರಾಮದ ಅಂಬಣ್ಣ ತಂದೆ ತಳವಾರ್‌ ಭೀಮಪ್ಪ ಇವರಿಗೆ ಸೇರಿದ 10 ಕುರಿಗಳು, ಟಿ. ಪಂಪಾಪತಿ ತಂದೆ ದೊಡ್ಡ ಜಂಬಪ್ಪ ಇವರಿಗೆ ಸೇರಿದ 11 ಕುರಿಗಳು, ನಾಗಪ್ಪ ತಾಯಿ ಹನುಮವ್ವ ಇವರಿಗೆ ಸೇರಿದ 3 ಕುರಿಗಳು ಸಾವನ್ನಪ್ಪಿವೆ.

ಕುರಿಗಾಹಿಗಳು ದೊಡ್ಡ ಕುರಿಗಳನ್ನು ಮೇಯಿಸಲು ಹೋದ ವೇಳೆ ಹಟ್ಟಿಯಲ್ಲೇ ಬಿಟ್ಟಿದ್ದ 24 ಮರಿಕುರಿಗಳಿಗೆ ಸೋಮವಾರ ಹಟ್ಟಿಯ ಬಳಿ ಯಾರೂ ಕಾವಲು ಇಲ್ಲದ ವೇಳೆ ನಾಯಿ ಜಾತಿಗೆ ಸೇರಿದ ಕಾಡು ಪ್ರಾಣಿ ದಾಳಿಮಾಡಿ ಕುರಿಗಳ ಕತ್ತಿಗೆ ಕಚ್ಚಿ ರಕ್ತಹೀರಿದೆ. ಕೆಲಕುರಿಗಳ ಕತ್ತುತುಂಡರಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಈ ಕುರಿಗಳ ಸಾವಿನಿಂದ ಕುರಿಗಾಹಿಗಳಿಗೆ ಸುಮಾರು ಒಂದೂವರೆ ಲಕ್ಷರೂಪಾಯಿಗಳ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಘಟನಾಸ್ಥಳಕ್ಕೆ  ಕಂದಾಯ ಇಲಾಖೆ ಉಪತಹಸೀಲ್ದಾರ್‌ರಾದ ಎಂ.ಲಾವಣ್ಯ, ಕಂದಾಯ ನಿರೀಕ್ಷಕ ಅಂದಾನಗೌಡ, ಗ್ರಾಮಲೆಕ್ಕಿಗರಾದ ಶಾರದಾ, ಡಣಾಪುರ ಪಶುವೈದ್ಯಾಧಿ  ಕಾರಿ ಡಾ| ಗುರುಬಸವರಾಜ, ಹೊಸಪೇಟೆಯ ಉಪವಲಯ ಅರಣ್ಯಾಧಿಕಾರಿ ಶಿವಕುಮಾರ್‌, ಜಿ. ಪೊಲೀಸ್‌ ಇಲಾಖೆ ಮುಖ್ಯಪೇದೆ ಮಂಜುನಾಥ ಪೇದೆ ಸಿದ್ದೇಶ್‌ ಭೇಟಿ ನೀಡಿ ಪರಿಶೀಲಿಸಿದರು. ಕಳೆದ ಎರಡು ತಿಂಗಳ ಹಿಂದೆ ಡಣಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಇದೇ ತರಹದ ಘಟನೆ ಜರುಗಿದ್ದು ಆಗ 47 ಕುರಿಗಳು ಮೃತಪಟ್ಟಿದ್ದವು. ಆ ಘಟನೆ ಮಾಸುವ ಮುನ್ನವೇ ಮತ್ತೂಂದು ದುರ್ಘ‌ಟನೆ ಜರುಗಿರುವುದು ಈ ಭಾಗದ ಕುರಿಗಾಹಿಗಳು ಆತಂಕಕ್ಕೊಳಗಾಗಿದ್ದಾರೆ.

ಟಾಪ್ ನ್ಯೂಸ್

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು

ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

virat kohli k l rahul ishan kishan

ಇಶಾನ್, ರಾಹುಲ್, ವಿರಾಟ್: ಟಿ20 ವಿಶ್ವಕಪ್ ನಲ್ಲಿ ಭಾರತದ ಆರಂಭಿಕ ಆಟಗಾರ ಯಾರು?

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸಟೇಬಲ್ ಅನ್ನೇ ಅಪಹರಿಸಿದ!

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸ್ ಟೇಬಲ್ ಅನ್ನೇ ಅಪಹರಿಸಿದ!

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

ghfghftyyht

ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು ಮಂಜೂರು





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಿಬೇವು ಬೆಳೆದು ಕೈತುಂಬ ಆದಾಯ

ಕರಿಬೇವು ಬೆಳೆದು ಕೈತುಂಬ ಆದಾಯ

ballari news

ಕರಿಬೇವು ಬೆಳೆದು ಕೈತುಂಬ ಆದಾಯ

ಸತ್ಕಾರ ಪುರುಷ ಸಕ್ಕರೆ ಕರಡೀಶ ಚಿತ್ರೀಕರಣಕ್ಕೆ ಚಾಲನೆ

ಸತ್ಕಾರ ಪುರುಷ ಸಕ್ಕರೆ ಕರಡೀಶ ಚಿತ್ರೀಕರಣಕ್ಕೆ ಚಾಲನೆ

ನಂಬಿದ ಕಂದಮ್ಮಗಳಿಗೆ ಕರಿಕಂಬಳಿ ನೆರಳಾದೀತಲೇ ಪರಾಕ್‌..

ನಂಬಿದ ಕಂದಮ್ಮಗಳಿಗೆ ಕರಿಕಂಬಳಿ ನೆರಳಾದೀತಲೇ ಪರಾಕ್‌..

hampi news

ಹಂಪಿಗೆ ಹರಿದು ಬಂದ ಜನಸಾಗರ!

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

27

ಬಸವ ತತ್ವದ ಜಾಗತಿಕ ಪ್ರಚಾರ ಅಗತ್ಯ

ಕರಿಬೇವು ಬೆಳೆದು ಕೈತುಂಬ ಆದಾಯ

ಕರಿಬೇವು ಬೆಳೆದು ಕೈತುಂಬ ಆದಾಯ

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

chikkamagalore news

ಕುಗ್ರಾಮ ಕಾರ್ಲೆಗೆ ಬೇಕಿದೆ ಮೂಲ ಸೌಲಭ್ಯ

ballari news

ಕರಿಬೇವು ಬೆಳೆದು ಕೈತುಂಬ ಆದಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.