ಕಾರ್ಮಿಕರ 3 ಕೋಟಿ ಪ್ರಕರಣ ಬಾಕಿ: ಕಾಳಿಂಗರಾವ್‌

ಬಾಲ ಕಾರ್ಮಿಕ ಪದ್ಧತಿಯಿಂದಾಗಿ ಮಕ್ಕಳಿಗೆ ದೊರೆಯುತ್ತಿಲ್ಲ ಸಮರ್ಪಕ ಶಿಕ್ಷಣ

Team Udayavani, May 7, 2022, 2:50 PM IST

child-labor

ಹೂವಿನಹಡಗಲಿ: ದೇಶ ವ್ಯಾಪಿ ಕಾರ್ಮಿಕರ ವಿಚಾರಣಾ ಹಂತದ 3 ಕೋಟಿ ಪ್ರಕರಣಗಳು ಬಾಕಿಯಿದ್ದು, ಅವುಗಳನ್ನು ಲೋಕ ಅದಾಲತ್‌, ಕಾನೂನು ನೆರವು ಸಮಿತಿಯಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ನಿವೃತ್ತ ಸರಕಾರಿ ಸಹಾಯಕ ಅಭಿಯೋಜಕ ಕಾಳಿಂಗರಾವ್‌ ಹೇಳಿದರು.

ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಇತರ ಸಂಘ-ಸಂಸ್ಥೆಗಳ ಸಹಯೋಗದಿಂದ ಇಲ್ಲಿನ ನ್ಯಾಯಾಲಯದ ಆವರಣಲ್ಲಿ ನಡೆದ ವಿಶ್ವ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಪ್ರತಿ ನ್ಯಾಯಾಲಯದಲ್ಲಿ ಕಾನೂನು ನೆರವು ಸಮಿತಿ, ಸರಕಾರಿ ವಕೀಲರು, ಲೋಕ ಅದಾಲತ್‌ ವ್ಯವಸ್ಥೆಯಿದೆ. ಆದ್ದರಿಂದ ಈವರೆಗೆ ಇತ್ಯರ್ಥವಾಗದೆ ಇರುವ ಕಾರ್ಮಿಕರ ಪ್ರಕರಣಗಳನ್ನು ಕೂಡಲೇ ಇತ್ಯರ್ಥ ಪಡಿಸಿಕೊಳ್ಳಬೇಕೆಂದು ಹೇಳಿದರು.

ಸರಕಾರಿ ಸಹಾಯಕ ಅಭಿಯೋಜಕ ಕೆ.ಅಜ್ಜಯ್ಯ, ದೇಶದಲ್ಲಿ ಕಾರ್ಮಿಕರಿಗೆ ವಿವಿಧ ಸೌಲಭ್ಯಗಳನ್ನು ನೀಡಲು ನಾನಾ ಜಾರಿಗೊಳಿಸಿರುವ ನಾನಾ ಕಾಯಿದೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕಿದೆ. ಆರ್ಥಿಕವಾಗಿ ದುರ್ಬಲವಾಗಿರುವ ಕಾರ್ಮಿಕರಿಗೆ ಸಾಮಾಜಿಕ ನ್ಯಾಯ ಒದಗಿಸಬೇಕಿದೆ. ಕಾರ್ಮಿಕರು ದೇಶದ ಪ್ರತಿ ನ್ಯಾಯಾಲಯದಲ್ಲಿ ಸ್ಥಾಪಿಸಿರುವ ಉಚಿತ ಕಾನೂನು ನೆರವು ಸಮಿತಿಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದರು.

ನ್ಯಾಯವಾದಿ ಅಟವಾಳಗಿ ಕೊಟ್ರೇಶ, ದೇಶದಲ್ಲಿ ಇಂದಿಗೂ ಬಾಲಕಾರ್ಮಿಕ ಅನಿಷ್ಠ ಪದ್ಧತಿ ಮುಂದುವರಿದಿರುವುದು ಖೇದದ ಸಂಗತಿ. ಮಕ್ಕಳು ಶೈಕ್ಷಣಿಕ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಅಲ್ಲದೆ ಕಡ್ಡಾಯ ಶಿಕ್ಷಣದ ಹಕ್ಕನ್ನು ಮೊಟಕುಗೊಳಿಸಿದಂತಾಗುತ್ತದೆ. ಆದ್ದರಿಂದ ಪೋಷಕರು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎಂದರು.

ನ್ಯಾಯವಾದಿ ಜಿ.ವಸಂತ, ಷಣ್ಮುಖನಗೌಡ ಮಾತನಾಡಿದರು. ವಕೀಲರ ಸಂಘದ ಉಪಾಧ್ಯಕ್ಷ ಎಂ.ಗಂಗಾಧರ ಅಧ್ಯಕ್ಷತೆ ವಹಿಸಿದ್ದರು. ಎಐಟಿಯುಸಿ ತಾಲೂಕು ಸಂಚಾಲಕ ಸುರೇಶ ಹಲಗಿ, ತಾಪಂ ಸಹಾಯಕ ನಿರ್ದೇಶಕ ಹೇಮಾದ್ರಿ ನಾಯ್ಕ ಇತರರಿದ್ದರು.

ಟಾಪ್ ನ್ಯೂಸ್

Sanju Samson: ಐಪಿಎಲ್‌ ನೀತಿಸಂಹಿತೆ ಉಲ್ಲಂಘನೆ : ಸಂಜು ಸ್ಯಾಮ್ಸನ್‌ಗೆ ದಂಡ

Sanju Samson: ಐಪಿಎಲ್‌ ನೀತಿಸಂಹಿತೆ ಉಲ್ಲಂಘನೆ : ಸಂಜು ಸ್ಯಾಮ್ಸನ್‌ಗೆ ದಂಡ

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sanju Samson: ಐಪಿಎಲ್‌ ನೀತಿಸಂಹಿತೆ ಉಲ್ಲಂಘನೆ : ಸಂಜು ಸ್ಯಾಮ್ಸನ್‌ಗೆ ದಂಡ

Sanju Samson: ಐಪಿಎಲ್‌ ನೀತಿಸಂಹಿತೆ ಉಲ್ಲಂಘನೆ : ಸಂಜು ಸ್ಯಾಮ್ಸನ್‌ಗೆ ದಂಡ

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.