ಜಿಲ್ಲಾದ್ಯಂತ ಎರಡು ದಿನ ನಿಷೇಧಾಜ್ಞೆ: ಜಿಲ್ಲಾಧಿಕಾರಿ ನಕುಲ್‌ ಆದೇಶ

Team Udayavani, Dec 20, 2019, 4:02 PM IST

ballary-tdy-1

ಬಳ್ಳಾರಿ: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನೋಂದಣಿ ವಿರೋಧಿಸಿ ಪ್ರತಿಭಟನೆ ಮತ್ತು ಮುಷ್ಕರದ ಪ್ರಯುಕ್ತ ಶಾಂತಿ ಸುವ್ಯವಸ್ಥೆ ಧಕ್ಕೆ ಬರದಂತೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ 144 ಸೆಕ್ಷನ್‌ ಜಾರಿಗೊಳಿಸಿ ಡಿ.

19ರಂದು ಬೆಳಗ್ಗೆ 9ರಿಂದ ಡಿ. 21ರಾತ್ರಿ 9ರವರೆಗೆ ನಿಷೇಧಾಜ್ಞೆ ವಿಧಿ ಸಿ ಜಿಲ್ಲಾದಂಡಾಧಿ ಕಾರಿ, ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ಗುರುವಾರ ಆದೇಶ ಹೊರಡಿಸಿದ್ದಾರೆ. ಈ ಅವಧಿ ಯಲ್ಲಿ ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿ, ಗದೆಗಳು, ಬಂದೂಕು, ಚಾಕು, ಕೋಲುಗಳು ಅಥವಾ ಲಾಟಿಗಳನ್ನು ಅಥವಾ ದೈಹಿಕ ಹಿಂಸೆಗಳನ್ನುಂಟು ಮಾಡುವ ಇತರೆ ಯಾವುದೇ ವಸ್ತುಗಳನ್ನು ಕೊಂಡೊಯ್ಯುವುದು, ಪಟಾಕಿ ಸಿಡಿಸುವುದು, ನ್ಪೋಟಕ ವಸ್ತುಗಳನ್ನು ತೆಗೆದುಕೊಂಡು ಹೊಗುವುದನ್ನು ನಿಷೇಧಿಸಲಾಗಿದೆ.

ಯಾವುದೇ ರೀತಿಯ ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಾಸ್ತಾರೋಕೋ, ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿ ಸಲಾಗಿದೆ. ಕಲ್ಲುಗಳನ್ನು ಅಥವಾ ಇತರೇ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾದನಗಳು ಅಥವಾ ಉಪಕರಣಗಳು ಹೊಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಲಾಗಿದೆ. ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಆಕೃತಿಗಳ ಅಥವಾ ಪ್ರಕೃತಿಗಳ ಪ್ರದರ್ಶನ ಮಾಡುವುದು ನಿಷೇಧಿಸಲಾಗಿದೆ.

ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಬಾಧೆಯನ್ನುಂಟು ಮಾಡಬಹುದಾದ ಅಥವಾ ರಾಜ್ಯದ ಭದ್ರತೆಯನ್ನು ಕುಗ್ಗಿಸಬಹುದಾದ ಅಥವಾ ಅಪರಾಧವನ್ನು ಮಾಡಲು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಮಾಡುವುದು, ಹಾಡುಗಳನ್ನಾಡುವುದು, ಸಂಗೀತವನ್ನು

ಸ್ತುತಿಸುವುದು, ಆವೇಶ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅಥವಾ ನಿರೂಪಣೆಗಳನ್ನು ಉಪಯೋಗ ಮಾಡುವುದು ಮತ್ತು ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿಚಿತ್ರಗಳನ್ನು ಅಥವಾ ಇನ್ನಿತರ ಯಾವುದೇ ವಸ್ತು, ಪದಾರ್ಥವನ್ನು ತಯಾರಿಸುವುದು, ಪ್ರದರ್ಶಿಸುವುದು, ಪ್ರಸಾರ ಮಾಡುವುದು ನಿಷೇಧಿಸಲಾಗಿದೆ ಎಂದವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.