ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಆಯ್ಕೆ: ನಳಿನ್ ಕುಮಾರ್ ಕಟೀಲ್

Team Udayavani, Mar 31, 2023, 11:58 AM IST

After gathering the opinion of the activists, the candidate was selected: Nalin Kumar Kateel

ಬಳ್ಳಾರಿ: ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು, ಒಂದು ವಾರದೊಳಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ  ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದರು.

ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಕ್ಕೆ ಆಗಮಿಸಿದಾಗ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದ ಎಲ್ಲ ಜಿಲ್ಲೆಗಳಿಗೆ ತಂಡಗಳನ್ನ ಕಳುಹಿಸಿ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ. ಅಭಿಪ್ರಾಯ ಸಂಗ್ರಹದ ನಂತರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಮುಂದಿನ ಒಂದು ವಾರದೊಳಗೆ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ ಎಂದು ಸ್ಪಷ್ಟಪಡಿಸಿದರು.

ಕೂಡ್ಲಿಗಿ ಶಾಸಕ ಎನ್.ವೈ.ಗೋಪಾಲಕೃಷ್ಣ ರಾಜೀನಾಮೆ ನೀಡುವ ಕುರಿತು ಪ್ರತಿಕ್ರಿಯಿಸಿದ ನಳೀನ್ ಕುಮಾರ್ ಕಟೀಲ್ ಅವರು, ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಸಲುವಾಗಿ ಮಾತುಕತೆ ಮಾಡಲಾಗಿತ್ತು. ಪಕ್ಷ ಬಿಡುವ ಬಗ್ಗೆ ಅವರು ಯಾವುದೇ ಕಾರಣಗಳನ್ನೂ ಸಹ ಕೊಟ್ಟಿಲ್ಲ. ಚುನಾವಣೆ ಬಂದಾಗ ಒಂದು ಪಕ್ಷದಿಂದು ಇನ್ನೊಂದು ಪಕ್ಷಕ್ಕೆ ಹೋಗುವುದು ಸಾಮಾನ್ಯ. ಶಾಸಕ ಗೋಪಾಲಕೃಷ್ಣ ಹೊರತುಪಡಿಸಿ ಯಾವ ಶಾಸಕರು ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ:ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

ನಮ್ಮ ಪಕ್ಷಕ್ಕೆ ಬೇರೆ ಪಕ್ಷದಿಂದ ಬರುವವರು ಇದ್ದಾರೆ. ರಾಜ್ಯದಲ್ಲಿ ಮತದಾರರ ಒಲವು ನಮ್ಮ ಪರವಾಗಿ ಇದೆ. ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಒಂದು ಕ್ಷೇತ್ರಕ್ಕೆ ಹೋಗಲು ಪರದಾಡುತ್ತಿದ್ದಾರೆ. ಕಾಂಗ್ರೆಸ್ ಹೀನಾಯವಾಗಿ ಸೋಲು ಕಾಣುತ್ತದೆ. ವರುಣಾ ಕ್ಷೇತ್ರದಿಂದ ವಿಜೇಯೇಂದ್ರ ಸ್ಪರ್ದೆ ವಿಚಾರವಾಗಿ ಪಕ್ಷದಿಂದ ಅಭಿಪ್ರಾಯ ಸಂಗ್ರಹ ಮಾಡುವ ಕೆಲಸ ನಡೆದಿದೆ ಎಂದರು.

ಸಿರುಗುಪ್ಪ ಶಾಸಕ ಎಂ.ಎಸ್.ಸೋಮಲಿಂಗಪ್ಪ, ಜಿಲ್ಲಾಧ್ಯಕ್ಷ ಮುರಹರಗೌಡ,  ಮಹಿಪಾಲ್ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹರಪನಹಳ್ಳಿ: ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವು

ಹರಪನಹಳ್ಳಿ: ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವು

ಮೈಸೂರು ದುರ್ಘಟನೆ; ಸಂಗನಕ್ಕಲ್ಲು ಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ

ಮೈಸೂರು ದುರ್ಘಟನೆ; ಸಂಗನಕ್ಕಲ್ಲು ಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ

1-sasd

T Narasipura ಭೀಕರ ಅಪಘಾತ: ಮೈಸೂರು ಆಸ್ಪತ್ರೆಗೆ ಸಚಿವ ನಾಗೇಂದ್ರ ಭೇಟಿ

ಹೊಸಪೇಟೆ: ಸುಡು ಬಿಸಿಲಲ್ಲೂ ಹಂಪಿಗೆ ಪ್ರವಾಸಿಗರ ದಂಡು!

ಹೊಸಪೇಟೆ: ಸುಡು ಬಿಸಿಲಲ್ಲೂ ಹಂಪಿಗೆ ಪ್ರವಾಸಿಗರ ದಂಡು!

TRUCK BUS ACCIDENT

Accident: ಲಾರಿ, ಬಸ್ ನಡುವೆ ಡಿಕ್ಕಿ- ಡ್ರೈವರ್, ಪ್ರಯಾಣಿಕರು ಪ್ರಾಣಪಾಯದಿಂದ ಪಾರು

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಮಳೆ: ನೇಕಾರರಿಗೆ ತೀವ್ರ ಹಾನಿ