ಎಲ್ಲರೂ ಶಿಷ್ಟಮಾರ್ಗದಲ್ಲಿ ಸಾಗೋಣ


Team Udayavani, Jan 13, 2021, 7:57 PM IST

All rights reserved

ಸಂಡೂರು: ಪ್ರತಿಯೊಬ್ಬ ವ್ಯಕ್ತಿಯಧಾರ್ಮಿಕ ಭಾವ ಹೊಂದುವ ಮೂಲಕ ಮುಕ್ತಿ ಪಡೆಯಬೇಕು. ಅದು ನಮ್ಮ ಭಾರತೀಯ ಸಂಸ್ಕೃತಿಯಾಗಿದೆ ಎಂದು ಶಾಸಕ ಈ. ತುಕಾರಾಂ ಅಭಿಪ್ರಾಯಿಸಿದರು.

ಅವರು ತಾಲೂಕಿನ ಮುರಾರಿಪುರ ಗ್ರಾಮದಲ್ಲಿ ನೂತನ ಕೊಲ್ಲಾರಮ್ಮ ದೇವಸ್ಥಾನ ಉದ್ಘಾಟಿಸಿ ಮಾತನಾಡಿ, ದುಷ್ಟ ಸಂಹಾರ ಶಿಷ್ಟ ರಕ್ಷಣೆ ದೇವಿಯ ಪ್ರಮುಖ ಕಾರ್ಯವಾಗಿದ್ದು ನಾವು ಇಂದು ನೂತನ ದೇವಸ್ಥಾನದ ಸ್ಥಾಪಿಸುವುದರ ಜೊತೆಗೆ ದುಷ್ಟ ಗುಣಗಳನ್ನು ಸಂಹಾರ ಮಾಡಿಕೊಂಡು ಶಿಷ್ಟ ಮಾರ್ಗದಲ್ಲಿ ಸಾಗೋಣ. ಸಮಾಜದಲ್ಲಿ ಪ್ರತಿಯೊಂದು ಮಗುವು ಸಹ ಶಿಕ್ಷಣ ಪಡೆಯುವ ಮೂಲಕ ಮನದಲ್ಲಿಯ ದುಷ್ಟಗುಣ ದೂರವಾಗುತ್ತವೆ. ಶೈಕ್ಷಣಿಕವಾಗಿ ಪ್ರಗತಿಯನ್ನು ಸಾಧಿ ಸುವುದರ ಜೊತೆಗೆ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಯನ್ನು ಸಾಧಿಸಿ ನಮ್ಮ ಮನದಲ್ಲಿಯ ಮೌಡ್ಯಗಳನ್ನು ದೂರಮಾಡಿಕೊಳ್ಳೋಣ. ಈ ದೇವಸ್ಥಾನ ಬರೀ ಒಬ್ಬರ ಆಸ್ತಿಯಲ್ಲ. ಸಮಾಜದ ಆಸ್ತಿಯಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಸಹ ಇದನ್ನು ಸ್ವತ್ಛವಾಗಿಡುವ ಕಾರ್ಯವನ್ನು, ರಕ್ಷಿಸುವ ಕೆಲಸವನ್ನು ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಮುಖಂಡ ಬಿ.ಜಿ. ಸಿದ್ದೇಶ್‌ ಅವರು ಮಾತನಾಡಿ ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಶ್ರದ್ಧಾಕೇಂದ್ರಗಳು, ಇದರಿಂದ ನಮ್ಮ ಮನದಲ್ಲಿಯ ಮಲೀನ, ಮೌಡ್ಯತೆ ತೊಡೆದು ಹಾಕಿ ನೆಮ್ಮದಿಯ ಬದುಕನ್ನು ಸಾಗಿಸೋಣ ಎಂದರು. ಕಾರ್ಯಕ್ರಮದಲ್ಲಿ ಮಹಿಳೆಯರು ಗಂಗೆ ತರುವ ಮೂಲಕ ದೇವಿಯ ಎಲ್ಲ ಪ್ರತಿಷ್ಠಾಪನಾ ವಿಧಿವಿಧಾನಗಳನ್ನು ನೆರವೇರಿಸಿದರು. ಇಡೀ ಗ್ರಾಮವೇ ದೇವಿಯ ದರ್ಶನಕ್ಕೆ ಆಗಮಿಸಿ, ಪೂಜಿಸಿ ದೇವಿ ಕೃಪೆಗೆ ಪಾತ್ರರಾದರು. ಸಾಮೂಹಿಕ ದಾಸೋಹ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಗ್ರಾಮದ ಮುಖಂಡರಾದ ಅನಂದಪ್ಪ ಅನೇಕರಿದ್ದರು.

ಟಾಪ್ ನ್ಯೂಸ್

ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರರ ಮೇಲೆ ಹಲ್ಲೆ ನಡೆಸಿದ ಎಂಇಎಸ್ ಪುಂಡರು

ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರರ ಮೇಲೆ ಹಲ್ಲೆ ನಡೆಸಿದ ಎಂಇಎಸ್ ಪುಂಡರು

Bidisha De Majumdar

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ 21 ವರ್ಷದ ಬೆಂಗಾಲಿ ನಟಿ

5theft

ಸ್ತ್ರೀಯರ ವೇಷದಲ್ಲಿ ಫೈನಾನ್ಸ್‌ನಲ್ಲಿ ಕಳವಿಗೆ ಯತ್ನ: ಸೈರನ್‌ ಶಬ್ದ ಕೇಳಿ ಆರೋಪಿಗಳು ಪರಾರಿ  

wheelchair romeo

ವೀಲ್‌ಚೇರ್‌ನಲ್ಲಿ ಹೊಸ ಪ್ರೇಮ ಪುರಾಣ: ವಿಭಿನ್ನ ಕಾನ್ಸೆಪ್ಟ್ ನ ಸಿನಿಮಾವಿದು..

4fraud

ಮೆಡಿಕಲ್‌ ಸೀಟ್‌ ನೆಪದಲ್ಲಿ ವಂಚನೆ: ವಂಚಿಸಿದ ಹಣ ಕೇಳಿದ್ದಕ್ಕೆ ಹನಿಟ್ರ್ಯಾಪ್‌

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,710 ಕೋವಿಡ್ ಸೋಂಕು ದೃಢ, 14 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,710 ಕೋವಿಡ್ ಸೋಂಕು ದೃಢ, 14 ಮಂದಿ ಸಾವು

amreen-bhatt

24 ಗಂಟೆಯಲ್ಲಿ ನಟಿಯ ಹತ್ಯೆ ಪ್ರಕರಣ ಭೇದಿಸಿದ ಭದ್ರತಾ ಪಡೆ: ನಾಲ್ವರು ಲಷ್ಕರ್ ಉಗ್ರರ ಹತ್ಯೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಕ್ಷರ ದಾಸೋಹ ಬಿಸಿಯೂಟದಲ್ಲಿ ಹುಳು ಪತ್ತೆ: ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡ ಪೋಷಕರು

ಅಕ್ಷರ ದಾಸೋಹ ಬಿಸಿಯೂಟದಲ್ಲಿ ಹುಳು ಪತ್ತೆ: ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡ ಪೋಷಕರು

ballary1

ಜೋಳ ಖರೀದಿ ಅವ್ಯವಹಾರ ತನಿಖೆಗೆ ಸಮಿತಿ

ಬಿಎಸ್ ವೈ ಪಕ್ಷದ ದೊಡ್ಡ ಶಕ್ತಿ, ಸೈಡ್ ಲೈನ್ ಮಾಡುವ ಪ್ರಶ್ನೆಯೇ ಇಲ್ಲ; ಸಚಿವ ರಾಮುಲು

ಬಿಎಸ್ ವೈ ಪಕ್ಷದ ದೊಡ್ಡ ಶಕ್ತಿ, ಸೈಡ್ ಲೈನ್ ಮಾಡುವ ಪ್ರಶ್ನೆಯೇ ಇಲ್ಲ; ಸಚಿವ ರಾಮುಲು

huvinahadagali

ರೈತರ ಹೊಲಗಳಿಗೆ ಕಲುಷಿತ ನೀರು ತಡೆಗೆ ಮನವಿ

7

ಅದಿರು ರಫ್ತಿಗೆ ಅನುಮತಿ ಸಿಕ್ಕರೂ ಗಡಿ ರೇಖೆ ಅಡ್ಡಿ 

MUST WATCH

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

udayavani youtube

ಒಂದು ಲಕ್ಷದ ಎಂಟು ವಡೆಗಳಿಂದ ಅಲಂಕೃತಗೊಂಡ ಮೈಸೂರಿನ ಶ್ರೀ ಅಂಜನೇಯ ಸ್ವಾಮಿ

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

ಹೊಸ ಸೇರ್ಪಡೆ

8

13 ಬೇಡಿಕೆ ಈಡೇರಿಕೆಗೆ 15 ದಿನ ಗಡುವು

6ACP

ರೌಡಿಗಳಿಗೆ ಎಸಿಪಿ ಎಚ್ಚರಿಕೆ

mattu

ಮಟ್ಟು: ನೂತನ ಸೇತುವೆಯಡಿ ಮಣ್ಣು ತೆರವು ಬಹುತೇಕ ಪೂರ್ಣ

ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರರ ಮೇಲೆ ಹಲ್ಲೆ ನಡೆಸಿದ ಎಂಇಎಸ್ ಪುಂಡರು

ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರರ ಮೇಲೆ ಹಲ್ಲೆ ನಡೆಸಿದ ಎಂಇಎಸ್ ಪುಂಡರು

7

ಬಿಜೆಪಿಯಲ್ಲಿ ಗುಂಪುಗಾರಿಕೆ-ಭಿನ್ನಾಭಿಪ್ರಾಯ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.