Udayavni Special

ಅಲೆಮಾರಿಗಳ ನಿಗಮ ರಚನೆಗೆ ಮನವಿ


Team Udayavani, Nov 30, 2020, 4:10 PM IST

ಅಲೆಮಾರಿಗಳ ನಿಗಮ ರಚನೆಗೆ ಮನವಿ

ಕಂಪ್ಲಿ: ಮಾಜಿ ಸಚಿವರೂ ಹಾಗೂ ಹಾಲಿ ವಿಧಾನಪರಿಷತ್‌ ಸದಸ್ಯರಾದ ಎಚ್‌. ವಿಶ್ವನಾಥ್‌ ಶನಿವಾರ ಸಂಜೆ ದಿಢೀರ್‌ ಕಂಪ್ಲಿ ಪಟ್ಟಣದ ಸಿಂಧೋಳ್ಳಕಾಲೋನಿಯಲ್ಲಿರುವ ಅಲೆಮಾರಿ ಗ್ರಂಥಾಲಯಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿ ಪಟ್ಟಣದಲ್ಲಿರುವವಿವಿಧ ಅಲೆಮಾರಿಗಳ ಜನಾಂಗಗಳೊಂದಿಗೆ ಸುದೀರ್ಘ‌ವಾಗಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಅಲೆಮಾರಿ, ಅರೆ ಅಲೆಮಾರಿ, ವಿಮುಕ್ತಬುಡಕಟ್ಟುಗಳ ಒಕ್ಕೂಟದ ಉಪಾಧ್ಯಕ್ಷರಾದ ಎಚ್‌. ಪಿ. ಶಿಕಾರಿ ರಾಮು ಅವರು, ರಾಜ್ಯದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಅಲೆಮಾರಿಗಳು ವಾಸವಿದ್ದು ಅವರ ಅಭಿವೃದ್ಧಿಗಾಗಿ ಅಲೆಮಾರಿ, ಅರೆ ಅಲೆಮಾರಿ, ಪರಿಶಿಷ್ಟ ಜಾತಿ, ಪಂಗಡಗಳ ರಾಜ್ಯ ಆಯೋಗ ಮತ್ತು ನಿಗಮಗಳನ್ನು ಸರ್ಕಾರ ರಚಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹಂಪಿ ಕನ್ನಡ ವಿವಿ ಪ್ರೊ| ಕೆ.ಎಂ. ಮೇತ್ರಿಯವರು ಅಲೆಮಾರಿ ಹಾಗೂ ಹಿಂದುಳಿದ ವರ್ಗಗಳ ಕುರಿತು ಅಲೆಮಾರಿ,ಅರೆ ಅಲೆಮಾರಿ, ವಿಮುಕ್ತ ಬುಡಕಟ್ಟುಗಳುಸಮಗ್ರವಾದ ಮಾಹಿತಿ ಮತ್ತು ಜೀವನ ಶೈಲಿ ವಿವರಿಸಿದರು.

ಎಚ್‌. ವಿಶ್ವನಾಥ್‌ ಮಾತನಾಡಿ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರೊಂದಿಗೆ ಅಲೆಮಾರಿ, ಅರೆ ಅಲೆಮಾರಿ ಹಾಗೂ ವಿಮುಕ್ತ ಬುಡಕಟ್ಟುಗಳ ಆಯೋಗ ಮತ್ತು ನಿಗಮ ಸ್ಥಾಪನೆ ಬಗ್ಗೆ ಚರ್ಚಿಸಿ ರಚಿಸುವ ಬಗ್ಗೆ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುವುದಾಗಿ ಭರವಸೆ ನೀಡಿದರು. ಪಟ್ಟಣದಲ್ಲಿ ಈಜನಾಂಗ ಬದಲಾಗುತ್ತಿರುವ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರಲ್ಲದೆ, ಅಲೆಮಾರಿಗಳ ಗ್ರಂಥಾಲಯಕ್ಕೆ ಗ್ರಂಥಗಳನ್ನು ಕೊಡುಗೆಯಾಗಿ ನೀಡಿದರು. ಎಚ್‌.ವಿಶ್ವನಾಥ್‌ ಅವರನ್ನುಸಮುದಾಯದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಮುದಾಯದ ಮುಖಂಡರಾದ ಬಳ್ಳಾರಿ ಜಿಲ್ಲಾ ಹಕ್ಕಿಪಿಕ್ಕಿ ಸಮುದಾದ ಅಧ್ಯಕ್ಷ ಎಚ್‌.ಪಿ. ಶ್ರೀಕಾಂತ್‌, ಕರ್ನಾಟಕ ರಾಜ್ಯ ಸಿಂಧೋಳ್ಳ ಸಮಾಜದ ರಾಜ್ಯಾಧ್ಯಕ್ಷ ರಾವುಲ್‌ ನಾಗಪ್ಪ, ಎಚ್‌. ಪರಮೇಶ್‌,ಆರ್‌.ಡಿ. ಶರತ್‌, ಕಿರಣಕುಮಾರ್‌, ಆರ್‌. ಶಿವು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

LIVE ದೇಶದಲ್ಲಿಂದು 72ನೇ ಗಣರಾಜ್ಯೋತ್ಸವ ಸಂಭ್ರಮ; ಶುಭ ಹಾರೈಸಿದ ರಾಷ್ಟ್ರಪತಿ, ಪ್ರಧಾನಿ

LIVE ದೇಶದಲ್ಲಿಂದು 72ನೇ ಗಣರಾಜ್ಯೋತ್ಸವ ಸಂಭ್ರಮ; ಶುಭ ಹಾರೈಸಿದ ರಾಷ್ಟ್ರಪತಿ, ಪ್ರಧಾನಿ

ಸಾಧನೆಯ ವೈದ್ಯ ಡಾ| ಬಿ.ಎಂ. ಹೆಗ್ಡೆ

ಸಾಧನೆಯ ವೈದ್ಯ ಡಾ| ಬಿ.ಎಂ. ಹೆಗ್ಡೆ

Untitled-5

ಶೌರ್ಯ ಪ್ರಶಸ್ತಿ ಗೌರವಧನ : ಎರಡು ವರ್ಷಗಳಿಂದ ಚಿಕ್ಕಾಸೂ ಇಲ್ಲ !

102 ಸಾಧಕರ ಮುಕುಟಕ್ಕೆ ಪದ್ಮಶ್ರೀ ಕಿರೀಟ

102 ಸಾಧಕರ ಮುಕುಟಕ್ಕೆ ಪದ್ಮಶ್ರೀ ಕಿರೀಟ

ಗಣತಂತ್ರ ಭಾರತ

ಗಣತಂತ್ರ ಭಾರತ

ಅತೃಪ್ತ ಶಾಸಕರು ಮರಳಿ ಕಾಂಗ್ರೆಸ್‌ಗೆ? : ರಾಮಲಿಂಗಾ ರೆಡ್ಡಿ ಕಾರ್ಯತಂತ್ರ

ಅತೃಪ್ತ ಶಾಸಕರು ಮರಳಿ ಕಾಂಗ್ರೆಸ್‌ಗೆ? : ರಾಮಲಿಂಗಾ ರೆಡ್ಡಿ ಕಾರ್ಯತಂತ್ರ

Untitled-1

ಹೇಗಿತ್ತು ಭಾರತದ ಮೊದಲ ಗಣರಾಜ್ಯೋತ್ಸವ ಸಂಭ್ರಮಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

25-24

ಹಳ್ಳಿ ಜನರ ಬದುಕಿನಲ್ಲಡಗಿದೆ ಭಿನ್ನ ಸಂಸ್ಕೃತಿಗಳ ಆಚರಣೆ

25-23

ಉಚಿತ ಹೊಲಿಗೆ ಯಂತ್ರ ವಿತರಣೆ

25-22

ವಾಯು ಮಾಲಿನ್ಯ ತಡೆಗೆ ಒತ್ತಾಯಿಸಿ ಮನವಿ

25-21

“ಕೈ’ನಿಂದ ಬಿಜೆಪಿ ಸದಸ್ಯರಿಗೆ ಆಮಿಷ: ಕಟೀಲ್‌

2520

ಟ್ರ್ಯಾಕ್ಟರ್‌ ರ್ಯಾಲಿ ಯಶಸ್ಸಿಗೆ ಸಹಕರಿಸಿ

MUST WATCH

udayavani youtube

ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ

udayavani youtube

ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!

udayavani youtube

ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.

udayavani youtube

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ

udayavani youtube

ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್

ಹೊಸ ಸೇರ್ಪಡೆ

LIVE ದೇಶದಲ್ಲಿಂದು 72ನೇ ಗಣರಾಜ್ಯೋತ್ಸವ ಸಂಭ್ರಮ; ಶುಭ ಹಾರೈಸಿದ ರಾಷ್ಟ್ರಪತಿ, ಪ್ರಧಾನಿ

LIVE ದೇಶದಲ್ಲಿಂದು 72ನೇ ಗಣರಾಜ್ಯೋತ್ಸವ ಸಂಭ್ರಮ; ಶುಭ ಹಾರೈಸಿದ ರಾಷ್ಟ್ರಪತಿ, ಪ್ರಧಾನಿ

ಸಾಧನೆಯ ವೈದ್ಯ ಡಾ| ಬಿ.ಎಂ. ಹೆಗ್ಡೆ

ಸಾಧನೆಯ ವೈದ್ಯ ಡಾ| ಬಿ.ಎಂ. ಹೆಗ್ಡೆ

Untitled-5

ಶೌರ್ಯ ಪ್ರಶಸ್ತಿ ಗೌರವಧನ : ಎರಡು ವರ್ಷಗಳಿಂದ ಚಿಕ್ಕಾಸೂ ಇಲ್ಲ !

102 ಸಾಧಕರ ಮುಕುಟಕ್ಕೆ ಪದ್ಮಶ್ರೀ ಕಿರೀಟ

102 ಸಾಧಕರ ಮುಕುಟಕ್ಕೆ ಪದ್ಮಶ್ರೀ ಕಿರೀಟ

Untitled-5

ರಾಕೇಶ್‌ ಕೃಷ್ಣ ಸಾಧನೆಗೆ ಪ್ರಧಾನಿ ಪ್ರಶಂಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.