ತೃತೀಯ ರಂಗ ಮಳೆಗಾಲದ ಅಣಬೆ ಇದ್ದಂತೆ: ಶ್ರೀರಾಮುಲು

Team Udayavani, May 25, 2018, 7:05 AM IST

mla-b-sriramulu.jpg

ಬಳ್ಳಾರಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಹುಟ್ಟಿಕೊಳ್ಳುವ ಅಣಬೆಗಳಂತೆ ತೃತೀಯ ರಂಗ ಹುಟ್ಟಿಕೊಳ್ಳುತ್ತಿದೆ ಎಂದು ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ವ್ಯಂಗ್ಯವಾಡಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ತೃತೀಯ ರಂಗಕ್ಕೆ ಹೆಚ್ಚು ದಿನ ಆಯುಷ್ಯವಿಲ್ಲ. ಈ ಹಿಂದೆಯೂ ಚುನಾವಣೆ ವೇಳೆ ಹುಟ್ಟಿಕೊಳ್ಳುತ್ತಿದ್ದ ತೃತೀಯ ರಂಗ, ಚುನಾವಣೆ ಬಳಿಕ ಮಾಯವಾಗಿ ಬಿಡುತ್ತಿತ್ತು. ಈಗಲೂ ಅದೇ ಪುನರಾವರ್ತನೆಯಾಗಲಿದೆ.

ಇಂದು ಕೈಜೋಡಿಸಿದವರೆಲ್ಲ ಒಬ್ಬೊಬ್ಬರಾಗಿ ಹಿಂದೆ ಸರಿಯುತ್ತಾರೆ. ಇದು ಒಂದು ರೀತಿ ತಕ್ಕಡಿಯಲ್ಲಿನ ಕಪ್ಪೆಗಳಂತೆ ಎಂದರು. ಕುಮಾರಸ್ವಾಮಿಯವರ ಪ್ರಮಾಣ ವಚನಕ್ಕೆ ಆಗಮಿಸಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯವರು, ತೃತೀಯ ರಂಗದಲ್ಲಿ ಕಾಂಗ್ರೆಸ್‌ ಪಕ್ಷ ಪ್ರತ್ಯೇಕವಾಗಿದ್ದು, ಅದನ್ನು ಹೊರಗಿಡಲಾಗುವುದು. ಪ್ರಾದೇಶಿಕ ಪಕ್ಷಗಳು ಒಗ್ಗೂಡಲು ಇದೊಂದು ವೇದಿಕೆಯಾಗಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.ಕಾಂಗ್ರೆಸ್‌ ಪಕ್ಷದ ಪತನಕ್ಕೆ ಇದೇ ಮೊದಲ ಮೆಟ್ಟಿಲಾಗಲಿದೆ ಎಂದು ಲೇವಡಿ ಮಾಡಿದರು.

ಸಾಲಮನ್ನಾ ಮಾಡುವುದಾಗಿ ಹೇಳಿದ್ದ ಕುಮಾರಸ್ವಾಮಿ ಈಗ ಜೆಡಿಎಸ್‌ಗೆ ಬಹುಮತ ಬಂದಿಲ್ಲ ಎಂದು ಮಾತು
ಬದಲಿಸುತ್ತಿದ್ದಾರೆ. ಒಂದು ವೇಳೆ ಸಾಲ ಮನ್ನಾ ಮಾಡದಿದ್ದರೆ,ಕುರ್ಚಿ ಖಾಲಿ ಮಾಡಿ ಎಂದು ಹೋರಾಟ ಮಾಡುತ್ತೇವೆ.

–  ಬಿ.ಶ್ರೀರಾಮುಲು, ಬಿಜೆಪಿ ಶಾಸಕ

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.