ಸೋಲಿನ ಹೊಣೆ ಸಾಮೂಹಿಕವಾಗಿ ವಹಿಸಿಕೊಳ್ಳುತ್ತೇವೆ


Team Udayavani, Nov 3, 2021, 5:02 PM IST

ballari news

ಬಳ್ಳಾರಿ: ಉಪಚುನಾವಣೆ ನಡೆದ ಹಾನಗಲ್‌ ಕ್ಷೇತ್ರದಲ್ಲಿ ಬಿಜೆಪಿ ಸೋಲಿಗೆ ಮುಖ್ಯಮಂತ್ರಿಗಳೊಬ್ಬರೇ ಕಾರಣರಲ್ಲ.ಸೋಲಿನ ಹೊಣೆಯನ್ನು ಬಿಜೆಪಿಸಾಮೂಹಿಕವಾಗಿ ವಹಿಸಿಕೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಕೆ.ಎಸ್‌. ಈಶ್ವರಪ್ಪ ಹೇಳಿದರು.

ನಗರದಲ್ಲಿ ಮಂಗಳವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ಹಾನಗಲ್‌, ಸಿಂ ದಗಿ ಎರಡೂಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳುಗೆಲ್ಲಬೇಕಿತ್ತು. ಆದರೆ ಸಿಂದ ಗಿಯಲ್ಲಿ ಗೆದ್ದು,ಹಾನಗಲ್ಲದಲ್ಲಿ ಸೋಲಾಗಿದೆ.

ಬಸವರಾಜಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕಮೊದಲ ಉಪಚುನಾವಣೆಯಾಗಿದ್ದುಮುಖ್ಯಮಂತ್ರಿಗಳು ಸಹ ಕ್ಷೇತ್ರದ ಪ್ರತಿಗ್ರಾಮಕ್ಕೂ ಹೋಗಿ ಪ್ರಚಾರ ಮಾಡಿದ್ದಾರೆ.ಆದರೆ ಸಿಂದ ಗಿ ಕ್ಷೇತ್ರದಲ್ಲಿ ನಿರೀಕ್ಷೆಗೂಮೀರಿ ಫಲಿತಾಂಶ ಬಂದಿದ್ದು, ಹಾನಗಲ್ಲ ಕ್ಷೇತ್ರದಲ್ಲಿ ದೊಡ್ಡ ಹಿನ್ನಡೆಯಾಗಿದೆ.

ಎಲ್ಲಿ ಲೋಪದೋಷವಾಗಿದೆಎಂಬುದನ್ನು ಪರಿಶೀಲಿಸಲಾಗುವುದು. ಏಕೆಹಿನ್ನಡೆಯಾಯಿತು ಎಂಬ ಬಗ್ಗೆಪರಾಮರ್ಶೆ ಮಾಡಲಾಗುವುದುಎಂದರು.ಹಾನಗಲ್‌, ಸಿಂದ ಗಿಉಪಚುನಾವಣೆಗಳ ಫಲಿತಾಂಶಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಮೂರೂಪಕ್ಷಗಳಿಗೂ ಅಚ್ಚರಿ ಮೂಡಿಸಿದೆ. ಕಾಂಗ್ರೆಸ್‌ನವರು ಎರಡೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆಎಂದಿದ್ದರು. ಸಿಂದ ಗಿಯಲ್ಲಿ ಮಾಜಿಶಾಸಕರ ಮಗನನ್ನೇ ಕಣಕ್ಕೆ ಇಳಿಸಿದರು.

ಜೆಡಿಎಸ್‌ನವರು ಅಲ್ಪಸಂಖ್ಯಾತರನ್ನುಕಣಕ್ಕಿಳಿಸಿ ತಾವು ಜಾತ್ಯತೀತ ಎನ್ನುವುದನ್ನುತೋರಿಸಲು ಪ್ರಯತ್ನಿಸಿದರು. ಆದರೆಉಪಚುನಾವಣೆಯಲ್ಲಿ ಜನ ಕಾಂಗ್ರೆಸ್‌ನ್ನು,ಜಾತಿ ರಾಜಕಾರಣವನ್ನು ತಿರಸ್ಕರಿಸಿದ್ದಾರೆ.

ಸಿಂದ ಗಿ ಕ್ಷೇತ್ರದಲ್ಲಿ ಜಾತಿ ವಿಷಬೀಜ ಬಿತ್ತಿ ಗೆಲ್ಲಲುಯತ್ನಿಸಿದ್ದ ಕಾಂಗ್ರೆಸ್‌ ಪಕ್ಷ ಪರಾಭವಗೊಂಡಿತುಎಂದು ದೂರಿದರು.ಸೋಲಿಗೆ ನೂರು ಕಾರಣ ಹುಡುಕಬಹುದು.ಗೆಲುವಿಗೆ ನಾನೇ ಕಾರಣ ಎನ್ನುವುದುಸಹಜ. ಆದರೂ, ಸೋಲು ಸೋಲೇ. ಎಲ್ಲಿತಪ್ಪಾಗಿದೆ ಎಂಬುದನ್ನು ಹುಡುಕಲಾಗುವುದು.

ಕಾಂಗ್ರೆಸ್‌ಗೆ ಜಾತಿ-ಧರ್ಮ ಬಿಟ್ಟು ಬೇರೆರಾಜಕೀಯ ಗೊತ್ತಿಲ್ಲ. ಉಪಚುನಾವಣೆಯಫಲಿತಾಂಶ ಮುಂದಿನ ಚುನಾವಣೆಯದಿಕ್ಸೂಚಿಯಲ್ಲ. ಈ ಉಪಚುನಾವಣೆಸೇರಿ ಈ ಹಿಂದೆ 17 ಉಪಚುನಾವಣೆಗಳಲ್ಲಿಬಿಜೆಪಿ ಗೆದ್ದಿದೆ. ಉಪಚುನಾವಣೆಫಲಿತಾಂಶ ಮುಂದಿನ ದಿಕ್ಸೂಚಿ ಎಂಬುದನ್ನುಕಾಂಗ್ರೆಸ್‌ನವರು ಒಪ್ಪುತ್ತಾರೋ ಎಂದುಪ್ರಶ್ನಿಸಿದರು.

ಟಾಪ್ ನ್ಯೂಸ್

1-sssad

ಅಪಹರಣಕ್ಕೊಳಗಾದ ಅರುಣಾಚಲದ ಹುಡುಗನನ್ನು ಹಸ್ತಾಂತರಿಸುತ್ತೇವೆ ಎಂದ ಚೀನಾ ಸೇನೆ

“ಎರಡು ಎತ್ತು ಬೇಕಾರ ತಗೋರಿ” ಈ ಲಸಿಕೆ ಮಾತ್ರ ಬೇಡ: ಲಸಿಕೆಗೆ ಹಿಂಜರಿದ ವಯೋವೃದ್ಧರು

“ಎರಡು ಎತ್ತು ಬೇಕಾರ ತಗೋರಿ” ಈ ಲಸಿಕೆ ಮಾತ್ರ ಬೇಡ: ಲಸಿಕೆಗೆ ಹಿಂಜರಿದ ವಯೋವೃದ್ಧರು

ಕಡಿಮೆ ಖರ್ಚಿನಲ್ಲಿ ತಗ್ಗು ಪ್ರದೇಶಗಳಲ್ಲಿರುವ ಮನೆಯನ್ನು ಕೆಡವದೇ ಎತ್ತರಕ್ಕೇರಿಸಲು ಹೊಸ ಉಪಾಯ

ಕಡಿಮೆ ಖರ್ಚಿನಲ್ಲಿ ತಗ್ಗು ಪ್ರದೇಶಗಳಲ್ಲಿರುವ ಮನೆಯನ್ನು ಕೆಡವದೇ ಎತ್ತರಕ್ಕೇರಿಸಲು ಹೊಸ ಉಪಾಯ

ಮುಡಿಪು: ಮೆಡಿಕಲ್ ಎದುರಲ್ಲಿ ನಿಲ್ಲಿಸಿದ ಒಂದೇ ದ್ವಿಚಕ್ರ ವಾಹನಕ್ಕೆ ಸಾವಿರಾರು ದಂಡ!

ಮುಡಿಪು: ಮೆಡಿಕಲ್ ಎದುರಲ್ಲಿ ನಿಲ್ಲಿಸಿದ ಒಂದೇ ದ್ವಿಚಕ್ರ ವಾಹನಕ್ಕೆ ಸಾವಿರಾರು ದಂಡ!

subhash chandra bose

ನೇತಾಜಿ ಸುಭಾಷ್‌ ಚಂದ್ರ ಭೋಸ್ ಪ್ರೇರಣಾತ್ಮಕ ನುಡಿಗಳು

goa

ಗೋವಾದಲ್ಲಿ ಶಾಸಕರು ಪಕ್ಷ ಬದಲಾಯಿಸಿದ್ದು ಭಾರತದಲ್ಲೇ ದಾಖಲೆ !

netaji subhash chandra bose

ಸುಭಾಷ್‌ ಚಂದ್ರ ಬೋಸ್‌.. ಸ್ವಾತಂತ್ರ್ಯ ಹೋರಾಟದ ಕ್ರಾಂತಿಕಾರಿ ಶಕ್ತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

್ಗಹಹಗಹಗದಗ

ಶಿವಕುಮಾರ ಶ್ರೀಗಳ ಬದುಕೇ ಶಿವಮಯ

ಚ್ಗೆಹಮನಬವಚಸಗಹದಗಹಗ್ದಸ

ಸೆಕ್ಯೂರಿಟಿ ಗಾರ್ಡ್‌ ಕುಟುಂಬಕ್ಕೆ ಪರಿಹಾರಕ್ಕಾಗಿ ಪ್ರತಿಭಟನೆ

ಅಂಗನವಾಡಿ ಕೇಂದ್ರದಲ್ಲಿ ಎಸ್ಸಿ, ಎಸ್ಟಿ ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಣೆ

ಅಂಗನವಾಡಿ ಕೇಂದ್ರದಲ್ಲಿ ಎಸ್ಸಿ, ಎಸ್ಟಿ ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಣೆ

ಎರಯುಇಯುಯರದಸಅ

ನೀಲಿ ನಾಲಿಗೆ ರೋಗಕ್ಕೆ 30 ಕುರಿಗಳ ಸಾವು

ಸದಡೆರಯುಯಜಹ

ವಾಲ್ಮೀಕಿ ಸಮುದಾಯಕ್ಕೆ ಶೇ.7.5 ಮೀಸಲಾತಿ ನೀಡಲಿ

MUST WATCH

udayavani youtube

ಕೋಲ್ಕತಾದಲ್ಲಿ ಬಿಜೆಪಿ ಮತ್ತು ಟಿಎಂಸಿ ಘರ್ಷಣೆ; ಸಂಸದರ ಮೇಲೆ ಕಲ್ಲು ತೂರಾಟ

udayavani youtube

ಹೆಣ ಸಾಗಿಸಲು ಹೆಣಗಾಟ..!| ಇದು ಹೊಳೆಕೂಡಿಗೆ ಗ್ರಾಮದ ಜನರ ನರಕದ ಬದುಕು

udayavani youtube

ಕತ್ತಲೆ ಬಸದಿಯ ಇತಿಹಾಸ

udayavani youtube

ತೊಕ್ಕೊಟ್ಟು : ಕಂಟೈನರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಬಾರಿ ಅನಾಹುತ

udayavani youtube

ತಪ್ಪಿಸುಕೊಳ್ಳಲು ಯತ್ನಿಸುವಾಗ ಕಟ್ಟಡದಿಂದ ಬಿದ್ದ ಕಳ್ಳ

ಹೊಸ ಸೇರ್ಪಡೆ

1-sssad

ಅಪಹರಣಕ್ಕೊಳಗಾದ ಅರುಣಾಚಲದ ಹುಡುಗನನ್ನು ಹಸ್ತಾಂತರಿಸುತ್ತೇವೆ ಎಂದ ಚೀನಾ ಸೇನೆ

22power

ಪಂಪ್‌ಸೆಟ್‌ಗಳಿಗೆ ತ್ರಿಫೇಸ್‌ ವಿದ್ಯುತ್‌ ಪೂರೈಕೆಗೆ ಮನವಿ

“ಎರಡು ಎತ್ತು ಬೇಕಾರ ತಗೋರಿ” ಈ ಲಸಿಕೆ ಮಾತ್ರ ಬೇಡ: ಲಸಿಕೆಗೆ ಹಿಂಜರಿದ ವಯೋವೃದ್ಧರು

“ಎರಡು ಎತ್ತು ಬೇಕಾರ ತಗೋರಿ” ಈ ಲಸಿಕೆ ಮಾತ್ರ ಬೇಡ: ಲಸಿಕೆಗೆ ಹಿಂಜರಿದ ವಯೋವೃದ್ಧರು

21plastic

ಪ್ಲಾಸ್ಟಿಕ್‌ ಧ್ವಜ ಮಾರಾಟಕ್ಕೆ ಕಡಿವಾಣ ಹಾಕಲು ಒತ್ತಾಯ

20life

ನಿತ್ಯ ಜೀವನಕ್ಕೆ ಸಾಹಿತ್ಯ ಪೂರಕವಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.