ಅಧಿಕಾರಿಗಳಿಂದ ಕೀಟ ರೋಗದ ನಿಯಂತ್ರಣಕ್ಕೆ ಸಲಹೆ


Team Udayavani, Nov 11, 2021, 2:44 PM IST

ballari news

ಬಳ್ಳಾರಿ: ತಾಲೂಕಿನ ಸಂಗನಕಲ್ಲು ಗ್ರಾಮದಗಂಗಾಧರ್‌, ಬೇವಿನಹಳ್ಳಿ ಪೊಂಪಣ್ಣ,ಶಂಕ್ರಪ್ಪ, ವೀರನಗೌಡ, ರೈತ ಮುಖಂಡಕೃಷ್ಣ ಸೇರಿ ವಿವಿಧ ರೈತರ ತೋಟಗಳಿಗೆಹಿರಿಯ ಸಹಾಯಕ ತೋಟಗಾರಿಕೆನಿರ್ದೇಶಕ ಎಚ್‌.ಕೆ. ಯೋಗೇಶ್ವರ್‌ ಭೇಟಿನೀಡಿ ಪರಿಶೀಲಿಸಿದರು.

ರೈತರ ತೋಟಗಳನ್ನು ವೀಕ್ಷಿಸಿದ ಅವರುಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದಮೆಣಸಿನಕಾಯಿ ಬೆಳೆಯಲ್ಲಿ ತೀವ್ರತರವಾದಕೀಟ ಮತ್ತು ರೋಗಬಾಧೆ ಕಾಣುತ್ತಿದೆ.ಹಾಗಾಗಿ ರೈತ ಬಾಂಧವರು ನಿಯಂತ್ರಣಕ್ರಮಗಳನ್ನು ತೆಗೆದುಕೊಳ್ಳುವುದುಸೂಕ್ತವಾಗಿರುತ್ತದೆ ಎಂದು ಹೇಳಿ ಕೀಟಮತ್ತು ರೋಗದ ನಿಯಂತ್ರಣಕ್ಕಾಗಿ ಸೂಕ್ತಸಲಹೆ ಸೂಚನೆಗಳನ್ನು ನೀಡಿದರು.

ಕೀಟಗಳು ಮತ್ತು ಮುಟುರು ರೋಗದನಿಯಂತ್ರಣಕ್ಕಾಗಿ ಡೈಫೆಂತಿಯುರಾನ್‌1 ಗ್ರಾಂ ಅಥವಾ ಸ್ಪೈನಿಟೊರಂ 0.6ಮಿ.ಲೀ. ಅಥವಾ ಥೈಯೋಮಿಥೋಸಾಂ0.5 ಗ್ರಾಂ ಅಥವಾ ಬೀಟಾ ಸೈಫ್ಲೂಥ್ರಿನ್‌+ಇಮಿಡಾಕ್ಲೋಪ್ರಿಡ್‌ 01 ಮಿ.ಲೀ.ಪ್ರತಿ ಲೀಟರ್‌ ನೀರಿಗೆ ಬೆರೆಸಿ ಸಿಂಪಡಣೆಮಾಡಬೇಕು. ಮಿಡ್ಜ್ ಕೀಟನನಿಯಂತ್ರಣಕ್ಕಾಗಿ ಕಾಬೋìಸಲಾ ನ್‌ 01ಮಿ.ಲೀ. ಪ್ರತಿ ಲೀಟರ್‌ ನೀರಿಗೆ ಬೆರೆಸಿಸಿಂಪಡಣೆ ಮಾಡಬೇಕು.

ಯಾವುದೇಸಿಂಪರಣೆ ಮಾಡುವ ಸಂದರ್ಭದಲ್ಲಿ ಸ್ಟಿಕರ್‌ಗಳನ್ನು ಬೆರೆಸಿ ಸಿಂಪಡಣೆ ಮಾಡಬೇಕುಎಂದು ಅವರು ತಿಳಿಸಿದ್ದಾರೆ.ರೋಗ ನಿಯಂತ್ರಣಕ್ಕಾಗಿ ರೋಗಪೀಡಿತಹಣ್ಣುಗಳನ್ನು ಕಿತ್ತು ದೂರವಿಡಬೇಕು.ಭೂಮಿಯಲ್ಲಿ ಹೆಚ್ಚು ತೇವಾಂಶಇರಕೂಡದು. ಮಚ್ಚೆ ರೋಗದನಿಯಂತ್ರಣಕ್ಕಾಗಿ ಪ್ರೊಪಿನೆಬ್‌ 2.5 ಗ್ರಾಂಅಥವಾ ಥೈಯೋμನೇಟ್‌ ಮಿಥೈಲ್‌ 0.5ಗ್ರಾಂ ಪ್ರತಿ ಲೀಟರ್‌ ನೀರಿಗೆ ಬೆರೆಸಿ ಸಿಂಪಡಣೆಮಾಡಬೇಕು ಎಂದು ಹೇಳಿದರು.

ಬೂದುರೋಗ ನಿಯಂತ್ರಣಕ್ಕಾಗಿಟೆಬ್ಯುಕೋನಜೋಲ್‌ 01 ಮಿ.ಲೀ.ಅಥವಾ ಹೆಕ್ಸಾಕೋನಜೋಲ್‌ 01ಮಿ.ಲೀ. ಅಥವಾ ಡೈμನಕೋನಜೋಲ್‌0.5 ಮಿ.ಲೀ. ಪ್ರತಿ ಲೀಟರ್‌ ನೀರಿಗೆಬೆರೆಸಿ ಸಿಂಪಡಣೆ ಮಾಡಬೇಕು. ಕೀಟಮತ್ತು ರೋಗದ ಬಾಧೆಯು ಗಿಡಗಳಸಾಂದ್ರತೆ ಹೆಚ್ಚಾಗಿರುವುದರಿಂದ ಹಾಗೂಪ್ರತಿ ವರ್ಷವೂ ಅದೇ ಜಮೀನಿನಲ್ಲಿಮೆಣಸಿನಕಾಯಿ ಬೆಳೆ ಬೆಳೆಯುವುದರಿಂದಹೆಚ್ಚಾಗಿರುವುದು ಕಂಡುಬಂದಿದ್ದು, ಪ್ರತಿಎಕರೆಗೆ 8000 ರಿಂದ 9000 ಗಿಡಗಳನ್ನುನಾಟಿ ಮಾಡುವುದು ಮತ್ತು ಬೆಳೆ ಪರಿವರ್ತನೆಪದ್ಧತಿಯನ್ನು ಅನುಸರಿಸುವುದುಸೂಕ್ತವಾಗಿರುತ್ತದೆ ಎಂದು ರೈತರಿಗೆಸಲಹೆ ನೀಡಿದರು.

ಈ ಸಂದರ್ಭದಲ್ಲಿತೋಟಗಾರಿಕೆ ಉಪನಿರ್ದೇಶಕ ಶರಣಪ್ಪಬೋಗಿ, ಸಹಾಯಕ ತೋಟಗಾರಿಕೆನಿರ್ದೇಶಕ ಮಂಜುನಾಯ್ಕ, ಸಹಾಯಕತೋಟಗಾರಿಕೆ ಅ ಧಿಕಾರಿ ಶಿವಪ್ರಸಾದ್‌, ರೈತಮುಖಂಡರು ಹಾಗೂ ಗ್ರಾಮದ ರೈತರುಉಪಸ್ಥಿತರಿದ್ದರು

ಟಾಪ್ ನ್ಯೂಸ್

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್‌, ಚಿರಾಗ್‌-ರೆಡ್ಡಿ ಚಾಂಪಿಯನ್ಸ್‌

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್‌, ಚಿರಾಗ್‌-ರೆಡ್ಡಿ ಚಾಂಪಿಯನ್ಸ್‌

ಭಾರತದ ನೈಜ ಭೀಮ ಪ್ರತಿಭೆ

ಭಾರತದ ನೈಜ ಭೀಮ ಪ್ರತಿಭೆ

ಸಾಲ ವಿತರಣೆಗೆ ಒಮಿಕ್ರಾನ್‌ ನೆಪ ಬೇಡ

ಸಾಲ ವಿತರಣೆಗೆ ಒಮಿಕ್ರಾನ್‌ ನೆಪ ಬೇಡ

ಬ್ಯಾಂಕಿನ ನಿಜದ ಕಲ್ಪನೆಗೆ ಶಕ್ತಿ ಮೀರಿ ದುಡಿದವರು

ಬ್ಯಾಂಕಿನ ನಿಜದ ಕಲ್ಪನೆಗೆ ಶಕ್ತಿ ಮೀರಿ ದುಡಿದವರು

ಆಗಸದೆತ್ತರಕೆ ಬೆಳೆದ ಮಣಿಪಾಲದ ಬಳ್ಳಿ

ಆಗಸದೆತ್ತರಕೆ ಬೆಳೆದ ಮಣಿಪಾಲದ ಬಳ್ಳಿ

ಅಸಾಧಾರಣ ಅಪ್ರಮೇಯ; ಅಧೀನರ ವ್ಯಕ್ತಿತ್ವ ಅಳೆದು ಬೆಳೆಸುತ್ತಿದ್ದವರು

ಅಸಾಧಾರಣ ಅಪ್ರಮೇಯ; ಅಧೀನರ ವ್ಯಕ್ತಿತ್ವ ಅಳೆದು ಬೆಳೆಸುತ್ತಿದ್ದವರು

ಇಂದಿನ ಶಿಕ್ಷಣ, ವಸತಿ ಸಾಲದ ಜನಪ್ರಿಯತೆಗೆ ಅಂದೇ ಮುನ್ನುಡಿ

ಇಂದಿನ ಶಿಕ್ಷಣ, ವಸತಿ ಸಾಲದ ಜನಪ್ರಿಯತೆಗೆ ಅಂದೇ ಮುನ್ನುಡಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5sugarcane

ಶಾರ್ಟ್ ಸರ್ಕ್ಯೂಟ್ ನಿಂದಾಗಿ 4 ಎಕರೆ ಕಬ್ಬು ಬೆಂಕಿಗಾಹುತಿ

ದ್ಗಹಜಕಲ;ಲಕಜಹಗ್ದಸಅ

ಬನಶಂಕರಿದೇವಿಗೆ ಸೀರೆ ಅರ್ಪಣೆ

ದ್ಗತಯುಇಉಕಜಹ

ಪಿಎಸ್‌ಐ ನಾಗಪ್ಪ ಸೇರಿ 13 ಜನರ ವಿರುದ್ಧ ಪ್ರಕರಣ

್ಗಹಜರಯತಕಹ್ಗವಚ

ವಿಶ್ವವೇ ಭಾರತದತ್ತ ನೋಡುವಂತೆ ಮಾಡಿದ್ದ ಸಂತ

ದರತಯುಜಹಬವಚಷಱ

ಹಂಪಿಯಲ್ಲಿಲ್ಲ ಮಕರ ಸಂಕ್ರಾಂತಿ ಸಂಭ್ರಮ

MUST WATCH

udayavani youtube

ಸಾಲಿಗ್ರಾಮ ಗುರುನರಸಿಂಹ, ಆಂಜನೇಯ ರಥೋತ್ಸವ ಸಂಪನ್ನ

udayavani youtube

ನನ್ನಮ್ಮ ಸೂಪರ್ ಸ್ಟಾರ್ ‘ಸಮನ್ವಿ’ ಅಸ್ತಿ ಕಾವೇರಿ ನದಿಯಲ್ಲಿ ವಿಸರ್ಜನೆ

udayavani youtube

ಮೈಸೂರು ಮೃಗಾಲಯದಲ್ಲಿ ಹುಟ್ಟುಹಬ್ಬ ಆಚರಣೆಗೊರಿಲ್ಲಾ ‘Demba’ ಗೆ ಖುಷಿಯೋ ಖುಷಿ

udayavani youtube

ವಿವಿಧ ಮುಹೂರ್ತಗಳು ಪರ್ಯಾಯದ ವಿಶೇಷತೆ

udayavani youtube

ಮೂಡಿಗೆರೆ : ಇಡೀ ಹಳ್ಳಿಯ ಜನರಿಗೆ ಕೆಮ್ಮು! ಇದು ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಫಲ

ಹೊಸ ಸೇರ್ಪಡೆ

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್‌, ಚಿರಾಗ್‌-ರೆಡ್ಡಿ ಚಾಂಪಿಯನ್ಸ್‌

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್‌, ಚಿರಾಗ್‌-ರೆಡ್ಡಿ ಚಾಂಪಿಯನ್ಸ್‌

ಭಾರತದ ನೈಜ ಭೀಮ ಪ್ರತಿಭೆ

ಭಾರತದ ನೈಜ ಭೀಮ ಪ್ರತಿಭೆ

ಸಾಲ ವಿತರಣೆಗೆ ಒಮಿಕ್ರಾನ್‌ ನೆಪ ಬೇಡ

ಸಾಲ ವಿತರಣೆಗೆ ಒಮಿಕ್ರಾನ್‌ ನೆಪ ಬೇಡ

ಬ್ಯಾಂಕಿನ ನಿಜದ ಕಲ್ಪನೆಗೆ ಶಕ್ತಿ ಮೀರಿ ದುಡಿದವರು

ಬ್ಯಾಂಕಿನ ನಿಜದ ಕಲ್ಪನೆಗೆ ಶಕ್ತಿ ಮೀರಿ ದುಡಿದವರು

ಆಗಸದೆತ್ತರಕೆ ಬೆಳೆದ ಮಣಿಪಾಲದ ಬಳ್ಳಿ

ಆಗಸದೆತ್ತರಕೆ ಬೆಳೆದ ಮಣಿಪಾಲದ ಬಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.