ಅಗ್ರಿಗೋಲ್ಡ್‌ ಠೇವಣಿ ವಂಚಿತರಿಗೆ ಪರಿಹಾರ ನೀಡಿ

Team Udayavani, Nov 16, 2021, 6:34 PM IST

ballari news

ಬಳ್ಳಾರಿ: ಅಗ್ರಿಗೋಲ್ಡ್‌ ಠೇವಣಿ ವಂಚಿತರಿಗೆರಾಜ್ಯ ಸರ್ಕಾರ ಪರಿಹಾರ ಒದಗಿಸಲುಮುಂದಾಗಬೇಕುಎಂದು ಆಗ್ರಹಿಸಿಅಗ್ರಿಗೋಲ್ಡ್‌ಗ್ರಾಹಕರು ಮತ್ತು ಏಜೆಂಟರ ಕ್ಷೇಮಾಭಿವೃದ್ಧಿಸಂಘದ ಪದಾಧಿಕಾರಿಗಳು ನಗರದಲ್ಲಿಸೋಮವಾರ ಪ್ರತಿಭಟನೆ ನಡೆಸಿದರು.

ಅಗ್ರಿಗೋಲ್ಡ್‌ ಸಂಸ್ಥೆಯು ರಾಷ್ಟ್ರದಎಂಟು ರಾಜ್ಯಗಳಲ್ಲಿ ಸುಮಾರು 32 ಲಕ್ಷಖಾತೆಯುಳ್ಳ ಗ್ರಾಹಕರಿಗೆ 6,385 ಕೋಟಿಹಣವನ್ನು ಪಾವತಿಸಬೇಕಿದ್ದು, ಕರ್ನಾಟಕರಾಜ್ಯದುದ್ದಗಲಕ್ಕೂ ಸುಮಾರು 8.5 ಲಕ್ಷದಷ್ಟುಗ್ರಾಹಕರಿಂದ ಅಂದಾಜು 1,700 ಕೋಟಿ ಹಣಠೇವಣಿಯಾಗಿ ಸಂಗ್ರಹಿಸಿ, ಜನಸಾಮಾನ್ಯರಿಗೆವಂಚನೆ ಮಾಡಿದೆ. ರಾಜ್ಯ ಸರ್ಕಾರವು ಈಪ್ರಕರಣವನ್ನು ಸಿಐಡಿಗೆ ಒಪ್ಪಿಸಿದ ಬಳಿಕ ಸಂಸ್ಥೆರಾಜ್ಯದಲ್ಲಿ ಹೊಂದಿರುವ ಸುಮಾರು 400ಕೋಟಿ ಬೆಲೆಬಾಳುವ ಸ್ಥಿರ ಚರಾಸ್ತಿಗಳನ್ನು ಜಪ್ತಿಮಾಡಿಸಿತಾದರೂ ಕಳೆದ ಆರು ವರ್ಷದಿಂದಗ್ರಾಹಕರಿಗೆ ಯಾವ ಪರಿಹಾರವು ಇದುವರೆಗೂಸಿಕ್ಕಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.ನೆರೆಯ ತೆಲಂಗಾಣ ಉಚ್ಚನ್ಯಾಯಾಲಯದಲ್ಲಿ ಅಲ್ಲಿನ ಅಗ್ರಿಗೋಲ್ಡ್‌ಗ್ರಾಹಕರ ಮತ್ತು ಏಜಂಟರ ವೇದಿಕೆಯಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಕಳೆದ6 ವರ್ಷದಿಂದ ಬಾಕಿ ಇರುವ ಪ್ರಕರಣವುಇನ್ನಷ್ಟು ವಿಳಂಬವಾಗುವ ಸಾಧ್ಯತೆಯಿದೆಎಂದು ಸೂಚಿಸಿದೆ.

ಈ ಹಿನ್ನೆಲೆಯಲ್ಲಿ ನೆರೆಯಆಂಧ್ರಪ್ರದೇಶ ಸರ್ಕಾರವು ತನ್ನ ರಾಜ್ಯದ20 ಲಕ್ಷಗ್ರಾಹಕರಿಗೆ 905 ಕೋಟಿ ರೂಗಳ ಪರಿಹಾರದಹಣವನ್ನು ಬಿಡುಗಡೆ ಮಾಡಿದ್ದು, ಇದರಿಂದ 20ಸಾವಿರದ ಒಳಗಿರುವ ಠೇವಣಿದಾರರಿಗೆ ಹಂಚಿಕೆಮಾಡಿ 10.40 ಲಕ್ಷ ಜನರಿಗೆ ನ್ಯಾಯ ಒದಗಿಸಿದೆಪ್ರತಿಭಟನಾಕಾರರು ತಿಳಿಸಿದ್ದಾರೆ.ಅಗ್ರಿಗೋಲ್ಡ್‌ ಸಂಸ್ಥೆಗೆ ರಾಜ್ಯದಲ್ಲೂಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇದ್ದಾರೆ.ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಅಲ್ಲಿನಗ್ರಾಹಕರು ಅರ್ಜಿ ಸಲ್ಲಿಸಿದ್ದು, ಪ್ರಕರಣ ಇನ್ನಷ್ಟುವಿಳಂಬವಾಗಲಿದೆ ಎಂದು ತಿಳಿದು ಬಂದಿದೆ.ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ 20 ಸಾವಿರಕ್ಕಿಂತಕಡಿಮೆ ಇರುವ ಬಡ ಕೆಳ ಮಧ್ಯಮ ವರ್ಗದಗ್ರಾಹಕರಿಗೆ ಸಹಾಯ ಹಸ್ತ ನೀಡಲು ರಾಜ್ಯಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಎಐಟಿಯುಸಿ ಅಧ್ಯಕ್ಷಎಚ್‌.ಎ.ಆದಿಮೂರ್ತಿ, ಸಂಘದ ಅಧ್ಯಕ್ಷ ಕೆ.ಗುರುಮೂರ್ತಿ, ಎಐವೈಎಫ್‌ನ ಸಂಗನಕಲ್ಲುಕಟ್ಟೆಬಸಪ್ಪ, ಜಿಲ್ಲಾಧ್ಯಕ್ಷ ಈರಣ್ಣ, ಶೇಷಗಿರಿರಾವ್‌,ಕೃಷ್ಣಮೂರ್ತಿ, ವಿ.ಮುದುಕಪ್ಪ, ಉಮಾಮಹೇಶ್ವರ, ಸುಮಂಗಳಮ್ಮ, ನಾಗವೇಣಿ,ಅರುಣಶ್ರೀ ಹೊಸಪೇಟೆ, ನಾಗಲಕೀÒ ¾, ಜ್ಯೋತಿ,ರಾಜಶೇಖರ, ಸೋಮಶೇಖರ, ಆನಂದಇದ್ದರು.ಅಗ್ರಿಗೋಲ್ಡ್‌ ಠೇವಣಿ ವಂಚಿತರಿಗೆರಾಜ್ಯ ಸರ್ಕಾರ ಪರಿಹಾರ ಒದಗಿಸಲುಮುಂದಾಗಬೇಕುಎಂದುಆಗ್ರಹಿಸಿಅಗ್ರಿಗೋಲ್ಡ್‌ಗ್ರಾಹಕರು ಮತ್ತು ಏಜೆಂಟರ ಕ್ಷೇಮಾಭಿವೃದ್ಧಿಸಂಘದ ಪದಾಧಿಕಾರಿಗಳು ನಗರದಲ್ಲಿಸೋಮವಾರ ಪ್ರತಿಭಟನೆ ನಡೆಸಿದರು.

ಅಗ್ರಿಗೋಲ್ಡ್‌ ಸಂಸ್ಥೆಯು ರಾಷ್ಟ್ರದಎಂಟು ರಾಜ್ಯಗಳಲ್ಲಿ ಸುಮಾರು 32 ಲಕ್ಷಖಾತೆಯುಳ್ಳ ಗ್ರಾಹಕರಿಗೆ 6,385 ಕೋಟಿಹಣವನ್ನು ಪಾವತಿಸಬೇಕಿದ್ದು, ಕರ್ನಾಟಕರಾಜ್ಯದುದ್ದಗಲಕ್ಕೂ ಸುಮಾರು 8.5 ಲಕ್ಷದಷ್ಟುಗ್ರಾಹಕರಿಂದ ಅಂದಾಜು 1,700 ಕೋಟಿ ಹಣಠೇವಣಿಯಾಗಿ ಸಂಗ್ರಹಿಸಿ, ಜನಸಾಮಾನ್ಯರಿಗೆವಂಚನೆ ಮಾಡಿದೆ. ರಾಜ್ಯ ಸರ್ಕಾರವು ಈಪ್ರಕರಣವನ್ನು ಸಿಐಡಿಗೆ ಒಪ್ಪಿಸಿದ ಬಳಿಕ ಸಂಸ್ಥೆರಾಜ್ಯದಲ್ಲಿ ಹೊಂದಿರುವ ಸುಮಾರು 400ಕೋಟಿ ಬೆಲೆಬಾಳುವ ಸ್ಥಿರ ಚರಾಸ್ತಿಗಳನ್ನು ಜಪ್ತಿಮಾಡಿಸಿತಾದರೂ ಕಳೆದ ಆರು ವರ್ಷದಿಂದಗ್ರಾಹಕರಿಗೆ ಯಾವ ಪರಿಹಾರವು ಇದುವರೆಗೂಸಿಕ್ಕಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ನೆರೆಯ ತೆಲಂಗಾಣ ಉಚ್ಚನ್ಯಾಯಾಲಯದಲ್ಲಿ ಅಲ್ಲಿನ ಅಗ್ರಿಗೋಲ್ಡ್‌ಗ್ರಾಹಕರ ಮತ್ತು ಏಜಂಟರ ವೇದಿಕೆಯಿಂದಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಕಳೆದ6 ವರ್ಷದಿಂದ ಬಾಕಿ ಇರುವ ಪ್ರಕರಣವುಇನ್ನಷ್ಟು ವಿಳಂಬವಾಗುವ ಸಾಧ್ಯತೆಯಿದೆಎಂದು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ನೆರೆಯಆಂಧ್ರಪ್ರದೇಶ ಸರ್ಕಾರವು ತನ್ನ ರಾಜ್ಯದ20 ಲಕ್ಷಗ್ರಾಹಕರಿಗೆ 905 ಕೋಟಿ ರೂಗಳ ಪರಿಹಾರದಹಣವನ್ನು ಬಿಡುಗಡೆ ಮಾಡಿದ್ದು, ಇದರಿಂದ 20ಸಾವಿರದ ಒಳಗಿರುವ ಠೇವಣಿದಾರರಿಗೆ ಹಂಚಿಕೆಮಾಡಿ 10.40 ಲಕ್ಷ ಜನರಿಗೆ ನ್ಯಾಯ ಒದಗಿಸಿದೆಪ್ರತಿಭಟನಾಕಾರರು ತಿಳಿಸಿದ್ದಾರೆ.ಅಗ್ರಿಗೋಲ್ಡ್‌ ಸಂಸ್ಥೆಗೆ ರಾಜ್ಯದಲ್ಲೂಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇದ್ದಾರೆ.ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಅಲ್ಲಿನಗ್ರಾಹಕರು ಅರ್ಜಿ ಸಲ್ಲಿಸಿದ್ದು, ಪ್ರಕರಣ ಇನ್ನಷ್ಟುವಿಳಂಬವಾಗಲಿದೆ ಎಂದು ತಿಳಿದು ಬಂದಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ 20 ಸಾವಿರಕ್ಕಿಂತಕಡಿಮೆ ಇರುವ ಬಡ ಕೆಳ ಮಧ್ಯಮ ವರ್ಗದಗ್ರಾಹಕರಿಗೆ ಸಹಾಯ ಹಸ್ತ ನೀಡಲು ರಾಜ್ಯಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆಮನವಿ ಸಲ್ಲಿಸಲಾಯಿತು.ಪ್ರತಿಭಟನೆಯಲ್ಲಿ ಎಐಟಿಯುಸಿ ಅಧ್ಯಕ್ಷಎಚ್‌.ಎ.ಆದಿಮೂರ್ತಿ, ಸಂಘದ ಅಧ್ಯಕ್ಷ ಕೆ.ಗುರುಮೂರ್ತಿ, ಎಐವೈಎಫ್‌ನ ಸಂಗನಕಲ್ಲುಕಟ್ಟೆಬಸಪ್ಪ, ಜಿಲ್ಲಾಧ್ಯಕ್ಷ ಈರಣ್ಣ, ಶೇಷಗಿರಿರಾವ್‌,ಕೃಷ್ಣಮೂರ್ತಿ, ವಿ.ಮುದುಕಪ್ಪ, ಉಮಾಮಹೇಶ್ವರ, ಸುಮಂಗಳಮ್ಮ, ನಾಗವೇಣಿ,ಅರುಣಶ್ರೀ ಹೊಸಪೇಟೆ, ನಾಗಲಕೀÒ ¾, ಜ್ಯೋತಿ,ರಾಜಶೇಖರ, ಸೋಮಶೇಖರ, ಆನಂದಇದ್ದರು.

ಟಾಪ್ ನ್ಯೂಸ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.