ಶ್ರೀರಾಂಪುರ ಕಾಲೋನಿಯಲ್ಲಿ ಆರೋಗ್ಯ ಜಾಗೃತಿ

ಶ್ರೀರಾಂಪುರ ಕಾಲೋನಿಯಲ್ಲಿ ವಾಂತಿಬೇಧಿ ಕಂಡುಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಸ್ಥಳೀಯ ಜನರಲ್ಲಿ ಜಾಗƒತಿ ಮೂಡಿಸಲಾಯಿತು.

Team Udayavani, Jan 24, 2021, 4:59 PM IST

Ballari, Shrirampura

ಬಳ್ಳಾರಿ: ನಗರದ ಶ್ರೀರಾಂಪುರ ಕಾಲೋನಿಯಲ್ಲಿ ಕಂಡುಬಂದಿರುವ ವಾಂತಿಭೇದಿ ಪ್ರಕರಣಗಳ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಐಸಿಸಿ ವಿಭಾಗ ಹಾಗೂ ಮಹಾನಗರ ಪಾಲಿಕೆ ವತಿಯಿಂದ
ಶನಿವಾರ ಜಾಗೃತಿ ಮೂಡಿಸಲಾಯಿತು.

ಓದಿ : ದೇಶದ ಕೃಷಿ ವ್ಯವಸ್ಥೆಯೇ ಬುಡಮೇಲು: ರಾಮಣ್ಣ

ಕುಡಿಯುವ ನೀರನ್ನು ಇಪ್ಪತ್ತು ನಿಮಿಷಗಳ ಕಾಲ ಚೆನ್ನಾಗಿ ಕುದಿಸಿ ಆರಿಸಿ ನಂತರ ಸೋಸಿ ಕುಡಿಯುವಂತೆ ತಿಳಿಸಲಾಯಿತು. ಬಿಸಿಯಾದ ಆಹಾರ ಪದಾರ್ಥವನ್ನು ಸೇವಿಸಲು ಮತ್ತು ಇಂದು ಮಾಡಿದ ಆಹಾರ ಪದಾರ್ಥವನ್ನು ಮರುದಿನ ಬಳಸದಂತೆ ಕೋರಲಾಯಿತು. ತಯಾರಿಸಿದ ಆಹಾರ ಪದಾರ್ಥಗಳನ್ನು ಮುಚ್ಚಳದಿಂದ ಮುಚ್ಚುವಂತೆ ಮತ್ತು ನೋಣಗಳು ಆಹಾರ ಪದಾರ್ಥಗಳ ಮೇಲೆ ಕುಳಿತುಕೊಳ್ಳದಂತೆ ಜಾಗ್ರತೆ ವಹಿಸಬೇಕು ಎಂದು ತಿಳಿಸಲಾಯಿತು. ರಸ್ತೆ ಬದಿಯಲ್ಲಿ ತಯಾರಿಸುವ ಕರಿದ ಪದಾರ್ಥಗಳು ಹಾಗೂ ಇತರ ಯಾವುದೇ ಆಹಾರ ಪದಾರ್ಥಗಳನ್ನು ಸೇವಿಸಬಾರದು ಎಂದು ವೈದ್ಯರು ಸಾರ್ವಜನಿಕರಿಗೆ ತಿಳಿಸಿದರು.

ಶೌಚದ ನಂತರ ಹಾಗೂ ಊಟದ ಮೊದಲು ಕೈಗಳನ್ನು ಸೋಪು ಮತ್ತು ನೀರಿನಿಂದ ಚೆನ್ನಾಗಿ ತೊಳೆಯಬೇಕು. ಚರಂಡಿಗಳಲ್ಲಿ ನೀರಿನ ಸಂಪರ್ಕದ ಪೈಪ್‌ ಇರುವಲ್ಲಿ ಮತ್ತು ನಳಗಳಲ್ಲಿ ಚರಂಡಿ ನೀರು ಕಂಡುಬಂದಲ್ಲಿ ಮಹಾನಗರ ಪಾಲಿಕೆ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು.
ತಾತ್ಕಾಲಿಕವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭಿಸಿರುವ ತುರ್ತು ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಬೇಕು. ಬಂಡಿಗಳಲ್ಲಿ ಕೋಯ್ದು ಮಾರಾಟ ಮಾಡುವ ಯಾವುದೆ ಹಣ್ಣುಗಳನ್ನು ತಿನ್ನದಂತೆ ವಿನಂತಿಸಲಾಯಿತು.

ಮನೆಗಳ ಸುತ್ತಲೂ ಸ್ವತ್ಛತೆ ಕಾಪಾಡಿ ನೋಣಗಳು ಬರದಂತೆ ಕ್ರಮವಹಿಸಬೇಕು ಎಂದು ವೈದ್ಯರು ಕೋರಿದರು. ಈ ವೇಳೆ
ಜಿಲ್ಲಾ ಆರೋಗ್ಯ ಶಿಕ್ಷಣಾ ಧಿಕಾರಿ ಈಶ್ವರ್‌ ದಾಸಪ್ಪನವರ ಮಾಹಿತಿ ನೀಡಿದರು. ತಾಲೂಕು ಆರೋಗ್ಯಾ ಧಿಕಾರಿ ಡಾ| ಮೋಹನ ಕುಮಾರಿ, = ಮಿಲ್ಲರಪೇಟೆ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸೌಜನ್ಯ, ಡಾ| ಪಾವನಿ, ಜಿಲ್ಲಾ ಆರೋಗ್ಯ ಉಪಶಿಕ್ಷಣಾಧಿಕಾರಿ ಗೌರಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಶಾಂತಮ್ಮ ಅಭಿಷೇಕ್‌ ಹಾಗೂ ಸಿಬ್ಬಂದಿ ವರ್ಗದವರು ಇದ್ದರು.

ಓದಿ : ಕೆಕೆಆರ್‌ಡಿಬಿ ಅನುದಾನ ಹಂಚಿಕೆಯಲ್ಲೂ ತಾರತಮ್ಯ

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.