ಕೃಷಿ ರಂಗದ ಕಾರ್ಮಿಕರ ಕೂಲಿ ಹೆಚ್ಚಿಸಲು ಒತ್ತಾಯ

Team Udayavani, Apr 16, 2021, 6:15 PM IST

16-12

ಸಿರುಗುಪ್ಪ: ತಾಲೂಕಿನ 27 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವವರಿಗೆ ಕೃಷಿ ರಂಗದ ಕಾರ್ಮಿಕರಿಗೆ ನೀಡುವ ವೇತನವನ್ನು ನೀಡಬೇಕು ಎಂದು ಒತ್ತಾಯಿಸಿ ತಾಲೂಕು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಪದಾ ಧಿಕಾರಿಗಳು ತಹಶೀಲ್ದಾರ್‌ ಕಚೇರಿ ಶಿರಸ್ತೆದಾರ್‌ ಬಾಬು ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಸಂಘದ ತಾಲೂಕು ಅದ್ಯಕ್ಷ ಇ.ಆರ್‌ .ಯಲ್ಲಪ್ಪ ಮಾತನಾಡಿ, ಕೃಷಿ ಸಂಬಂಧಿ  ತ ಕೆಲಸಗಳಲ್ಲಿ ತೊಡಗುವವರ ಕನಿಷ್ಠ ವೇತನವನ್ನು ಪರಿಷ್ಕರಿಸಿ 1-4-2020 ರಿಂದ ಜಾರಿಗೆ ಬರುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, ಈ ಆದೇಶದ ಪ್ರಕಾರ ಕೃಷಿ ರಂಗದಲ್ಲಿ ಕೆಲಸ ಮಾಡುತ್ತಿರುವ ಕೃಷಿ ಕಾರ್ಮಿಕರಿಗೆ 424.80 ರೂ. ಕನಿಷ್ಠ ವೇತನ ಜಾರಿಯಾಗಿರುತ್ತದೆ. ಈಗ ಕೇಂದ್ರ ಸರ್ಕಾರ ಗ್ರಾಮೀಣಾ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವವರ ಕನಿಷ್ಠ ದಿನಗೂಲಿಯನ್ನು ಪರಿಷ್ಕರಿಸುವ ಆದೇಶ ಹೊರಡಿಸಿದೆ. 15-03-2021ರಂದು ಹೊರಡಿಸಲಾದ ಈ ಆದೇಶದ ಪ್ರಕಾರ ಗ್ರಾಮೀಣ ಉದ್ಯೋಗ ಖಾತ್ರಿ ಕೆಲಸಗಾರರ ಕನಿಷ್ಠ ದಿನಗೂಲಿ ಕರ್ನಾಟಕದಲ್ಲಿ ಕೇವಲ 289 ರೂ. ಇರುತ್ತದೆ. ಆದರೆ ಈ ಎರಡು ಕೂಲಿ ದರಗಳ ನಡುವೆ ಗಣನೀಯವಾದ ವ್ಯತ್ಯಾಸವಿದ್ದು, ಇದು ಕಾನೂನಿಗೆ ವಿರುದ್ಧವಾಗಿದೆ. ಉದ್ಯೋಗ ಖಾತ್ರಿ ಕೆಲಸಗಾರರ ವೇತನವನ್ನು ಕೃಷಿ ಕಾರ್ಮಿಕರಿಗೆ ಅಕುಶಲ ಕೆಲಸಕ್ಕೆ ನೀಡುವ ಕನಿಷ್ಠ ದಿನಗೂಲಿಗಿಂತ ಕಡಿಮೆಯಾಗಿರಬಾರದು.

ಈ ನ್ಯೂನ್ಯತೆಯನ್ನು ಸರಿಪಡಿಸಿ ಕೃಷಿ ಕಾರ್ಮಿಕರಿಗೆ ನೀಡುವಷ್ಟು ಕೂಲಿಯನ್ನು ಉದ್ಯೋಗಖಾತ್ರಿ ಕೆಲಸಗಾರರಿಗೂ ನೀಡಬೇಕು ಎಂದು ಆಗ್ರಹಿಸಿದರು. ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ, ಗ್ರಾಮೀಣ ಕೂಲಿಕಾರರಿಗೆ ಜೀವನ ದುಸ್ತರವಾಗಿದೆ. ಉದ್ಯೋಗ ಖಾತ್ರಿ ಯೋಜನೆಯ ಮೇಲೆ ಅವರ ಅವಲಂಬನೆ ಹೆಚ್ಚಾಗಿದೆ. ಆದ್ದರಿಂದ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಅಡಿ ದುಡಿಯುವವರ ಕನಿಷ್ಠ ದಿನಗೂಲಿಯನ್ನು 600 ರೂ.ಗಳಿಗೆ ಹೆಚ್ಚಿಸಬೇಕೆಂದು ಒತ್ತಾಯಿಸಿದರು. ಪ್ರಧಾನ ಕಾರ್ಯದರ್ಶಿ ವಿ.ಗುರುಸ್ವಾಮಿ ಪದಾಧಿ ಕಾರಿಗಳಾದ ಎಚ್‌.ವಿ.ಲಕ್ಷ ¾ಣ, ಮಲ್ಲ, ಗಿರೀಶ, ತಿಮ್ಮಪ್ಪ, ಗಂಗಪ್ಪ, ಮಾರೆಮ್ಮ, ಈರಮ್ಮ, ದುರಗಮ್ಮ, ಅಂಬಮ್ಮ, ಮಾರುತಿ ಇದ್ದರು.

ಟಾಪ್ ನ್ಯೂಸ್

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.