ಚುನಾವಣೆ ಅರಿವು ಅಗತ್ಯ: ಶೇಷಗಿರಿ

ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಶಿರಸ್ತೇದಾರ್‌ ಶೇಷಗಿರಿ ಉದ್ಘಾಟಿಸಿದರು

Team Udayavani, Jan 26, 2021, 4:34 PM IST

26-20

ಸಿರುಗುಪ್ಪ: ರಾಷ್ಟ್ರದಾದ್ಯಂತ ರಾಷ್ಟ್ರ ಮತದಾರರ·ದಿನಾಚರಣೆ ಆಚರಿಸಲಾಗುತ್ತಿದೆ. ಮತದಾರರಲ್ಲಿ·ಚುನಾವಣೆ ಹಾಗೂ ಅದರ ಮಹತ್ವದ ಬಗ್ಗೆ ಅರಿವು·ಮೂಡಿಸುವ ಉದ್ದೇಶದಿಂದ ಮತದಾರರ ದಿನವನ್ನು·ಆಚರಿಸಲಾಗುತ್ತಿದೆ ಎಂದು ಶಿರಸ್ತೇದಾರ ಶೇಷಗಿರಿ·ತಿಳಿಸಿದರು.
ನಗರದ ತೆಕ್ಕಲಕೋಟೆ ಹೊನ್ನೂರಮ್ಮ ಎಂ.ಸಿದ್ದಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂಕಾಲೇಜ್‌ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿಮಾತನಾಡಿ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮತದಾರರುಪ್ರಮುಖ ಪಾತ್ರ ವಹಿಸಲಿದ್ದಾರೆ. ಮತದಾರರಿಗೆ ಸೂಕ್ತಮಾಹಿತಿ ನೀಡಬೇಕು, 18 ವರ್ಷ ತುಂಬಿದವರುಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದುಚುನಾವಣಾ ಆಯೋಗದ ಗುರಿಯಾಗಿದೆ.
ಈ ಹಿಂದೆ 21 ವರ್ಷ ತುಂಬಿದವರಿಗೆ ಮತದಾರರಗುರುತಿನ ಚೀಟಿ ನೀಡಲಾಗುತ್ತಿತ್ತು. ಆದರೆ ಈಗ 18ವರ್ಷ ತುಂಬಿದವರಿಗೆ ಮತದಾರರ ಗುರುತಿನ ಚೀಟಿನೀಡಲಾಗುತ್ತದೆ. ಯುವ ಪೀಳಿಗೆಗೆ ಮತದಾನಮಾಡುವ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು.ಮತದಾನ ಪ್ರಕ್ರಿಯೆಯಲ್ಲಿ ಯುವಕರ ಪಾತ್ರಮುಖ್ಯವಾಗಿದೆ. ಪ್ರಜಾಪ್ರಭುತ್ವದಲ್ಲಿ ಎಲ್ಲರುಮತದಾನ ಮಾಡಬೇಕೆಂದು ಕರೆ ನೀಡಿದರು.ಸಹಾಯಕ ಪ್ರಾಧ್ಯಾಪಕ ಗಂಗಾಧರ ಅಂತಿಮಪದವಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಸಹಾಯಕ ಪ್ರಾಧ್ಯಾಪಕಿ ಅಂಬುತಾಯಿಅವರು ಮತದಾನದ ಮಹತ್ವ ಕುರಿತು ಉಪನ್ಯಾಸನೀಡಿದರು. ಶಿರಸ್ತೇದಾರ ಎನ್‌.ಬಿ. ಬಾಬು, ಪ್ರಭಾರಿಪ್ರಾಂಶುಪಾಲ ಕೃಷ್ಣಪ್ಪ ನಾಯಕ, ಸಹಾಯಕಪ್ರಾಧ್ಯಾಪಕರಾದ ಮಹೇಶ್ವರಿ, ಕೆ.ಎಂ. ಚಂದ್ರಕಾಂತ,ಉಪನ್ಯಾಸಕರಾದ ಎನ್‌. ರುದ್ರಪ್ಪ, ಮೆಹತಾಜ್‌ಹಾಗೂ ವಿದ್ಯಾರ್ಥಿಗಳು ಇದ್ದರು.

ಓದಿ :·ಚುನಾವಣೆಗಳ ಘನತೆ ಎತ್ತಿಹಿಡಿಯಿರಿ; 11ನೇ ರಾಷ್ಟ್ರೀಯ ಮತದಾರರ ದಿನಾಚರಣೆ

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.