ಸಮಾಜಕ್ಕೆ ಸಿಎಂ ಸ್ಥಾನ ಕೊಟ್ಟರೂ ಪಾದಯಾತ್ರೆ ನಿಲ್ಲಲ್ಲ

ಯಡಿಯೂರಪ್ಪ ಅವಧಿ ಯಲ್ಲಿಯೇ ಮೀಸಲಾತಿ ಪಡೆಯುವ ವಿಶ್ವಾಸವಿದೆ: ಜಯಮೃತ್ಯುಂಜಯ ಸ್ವಾಮೀಜಿ

Team Udayavani, Jan 26, 2021, 5:13 PM IST

26-24

ಹರಪನಹಳ್ಳಿ: ಪಂಚಮಸಾಲಿ ಸಮಾಜಕ್ಕೆ ಮುಖ್ಯಮಂತ್ರಿ ಸ್ಥಾನ ಮತ್ತು 35 ಜನರನ್ನು ಮಂತ್ರಿ ಮಾಡಿದರೂ ಮೀಸಲಾತಿ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಪಟ್ಟಣದ ತರಳಬಾಳು ಕಲ್ಯಾಣ ಮಂಟಪ ಅವರಣದಲ್ಲಿ ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟದ ಪಾದಯಾತ್ರೆ ಬಹಿರಂಗ ಸಭೆಯಲ್ಲಿ ಮಾತನಾಡಿದ ಶ್ರೀಗಳು, ನಿಮ್ಮ ಸಮಾಜಕ್ಕೆ ಮಂತ್ರಿ ಸ್ತಾನ ಕೊಟ್ಟಿದ್ದಾರೆ ಎನ್ನುತ್ತಿದ್ದಾರೆ. ಇವೆಲ್ಲಾ ಕಣ್ಣೊರೆಸುವ ತಂತ್ರ. ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಪಂಚಮಸಾಲಿ ಸಮಾಜ ತ್ಯಾಗ ಮಾಡಿದೆ. ಯಡಿಯೂರಪ್ಪ ಅವ ಯಲ್ಲಿಯೇ ಮೀಸಲಾತಿ
ಪಡೆಯುವ ವಿಶ್ವಾಸವಿದೆ ಎಂದರು.

ಪಾದಯಾತ್ರೆ ಹರಿಹರ ಮುಟ್ಟುವುದರೊಳಗೆ ಸರ್ಕಾರ ನಿರ್ಧಾರ ಪ್ರಕಟಿಸಬೇಕು. ಇಲ್ಲವಾದಲ್ಲಿ ಜ. 28ರಂದು ನಡೆಯುವ ಬಹಿರಂಗ ಸಭೆಯಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮತ್ತು ಅಲ್ಲಿಯೇ ಅಮರಣಾಂತರ ಉಪವಾಸ ಮಾಡುವ ನಿರ್ಧಾರ ಪ್ರಕಟಿಸಲಿದ್ದೇವೆ. ಬೇವರಿನ ಪಾಲು ಕೇಳುತ್ತಿದ್ದೇವೆಯೇ ಹೊರತು ಯಾರ ವಿರುದ್ಧವೂ ಹೋರಾಟವಲ್ಲ. ಪಂಚಮಸಾಲಿ ಸಮುದಾಯ ಬೇಡುವುದಿಲ್ಲ, ಸ್ವಾಭಿಮಾನದಿಂದ ಬಂದವರು. ಸಮಾಜಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದು ಪ್ರತಿಪಾದಿಸಿದರು.

ಹರಿಹರ ಪಂಚಮಸಾಲಿ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ಮಾತನಾಡಿ, ಎರಡು ಪೀಠಗಳು ಒಂದಾಗಿದೆ, ಅದು ಹೇಗೆ ಸರ್ಕಾರ ಮೀಸಲಾತಿ ಕೊಡುವುದಿಲ್ಲವೋ ನಾವು ನೋಡುತ್ತೇವೆ. ಮೀಸಲಾತಿ ಸಿಗುವವರೆಗೂ ಬಿಡುವುದಿಲ್ಲ. ಈ ವೇದಿಕೆಯಿಂದ 2ಎ ಮೀಸಲಾತಿ ಕಹಳೆ ಮೊಳಗಿದೆ. ಬಸವಜಯ ಮೃತ್ಯುಂಜಯ ಸ್ವಾಮೀಜಿಗಳು ಹಾರ್ಡ್‌ವೇರ್‌ ಆಗಿದ್ದರೆ ಪಾದಯಾತ್ರೆ ಮಾಡುತ್ತಿದ್ದರೆ, ನಾವು ಪಾದಯಾತ್ರೆಗೆ ಬಾರದಿದ್ದರೂ ನಾವು ಸಾಫ್ಟವೇರ್‌ ಆಗಿ ಕೆಲಸ ಮಾಡಿದ್ದೇವೆ ಎಂದು ತಿಳಿಸಿದರು.

ಶಾಸಕ ಜಿ. ಕರುಣಾಕರರೆಡ್ಡಿ ಮಾತನಾಡಿ, ಪಂಚಮಸಾಲಿ ಸಮಾಜದ ಹರಿದು ತಿನ್ನುವ ಸಂಸ್ಕೃತಿ ಅಲ್ಲ, ಹಂಚಿ ತಿನ್ನುವ ಸಮಾಜವಾಗಿದೆ. ಸಮಾಜದ ಹೋರಾಟಕ್ಕೆ ನನ್ನ ಬೆಂಬಲವಿದೆ. ಹೋರಾಟ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ ಎಂದು ಭರವಸೆ ನೀಡಿದರು.

ಸಂಸದ ವೈ.ದೇವೇಂದ್ರಪ್ಪ, ಮಾಜಿ ಶಾಸಕರಾದ ವಿಜಯನಂದ ಕಾಶಪ್ಪನವರ್‌, ಹೆಚ್‌.ಎಸ್‌.ಶಿವಶಂಕರ್‌, ನಂದಿಹಳ್ಳಿ ಹಾಲಪ್ಪ, ವೀಣಾ ಕಾಶಪ್ಪನವರ್‌, ಅರಸೀಕೆರೆ ಎನ್‌. ಕೊಟ್ರೇಶ್‌, ಶಶಿಧರ್‌ ಪೂಜಾರ್‌, ಎಸ್‌.ಪಿ.ಪ್ರಭಾಕರಗೌಡ, ಎಂ.ಟಿ.ಸುಭಾಷಚಂದ್ರ, ಜಿ.ನಂಜನಗೌಡ, ಪೂಜಾರ ಚಂದ್ರಶೇಖರ್‌, ಎಂ.ರಾಜಶೇಖರ, ಎಂ.ಪಿ.ವೀಣಾ ಮಹಾಂತೇಶ್‌, ಹೆಚ್‌. ಎಸ್‌.ನಾಗರಾಜ್‌ ಮತ್ತಿತರರು  ಉಪಸ್ಥಿತರಿದ್ದರು.

ಓದಿ : ಅನಧಿಕೃತ ಸಿಗಡಿ ಕೃಷಿಗೆ ಕಡಿವಾಣ ಹಾಕಿ

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.