ಡಾ| ಶಿವಕುಮಾರಸ್ವಾಮೀಜಿ ಜೀವನ ಸಾಧನೆ ಸಿಡಿ ಬಿಡುಗಡೆ

Team Udayavani, Aug 19, 2021, 6:49 PM IST

19-18

ಸಿರುಗುಪ್ಪ: ಸಿದ್ಧಗಂಗಾ ಮಠದ ಶ್ರೀ ಡಾ| ಶಿವಕುಮಾರಸ್ವಾಮೀಜಿಯವರ ಜೀವನಸಾಧನೆ ಬಗ್ಗೆ ಕಾವ್ಯಕಟ್ಟಿ ಅದನ್ನು ದೃಶ್ಯರೂಪದಲ್ಲಿ ಅಳವಡಿಸಿ ಸಿಡಿಯನ್ನು ಹೊರತಂದಿರುವ ಎಂ.ಎಂ. ಶಾಂತಯ್ಯಸ್ವಾಮಿ ನಮ್ಮ ಮಠದ ಬಗ್ಗೆ ಇಟ್ಟಿರುವ ಅಭಿಮಾನವನ್ನು ಎತ್ತಿ ತೋರಿಸುತ್ತದೆ ಎಂದು ಶ್ರೀ ಸಿದ್ಧಗಂಗಾಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ತಿಳಿಸಿದರು.

ನಗರದ ಸಿರಿ ಸಾಂಸ್ಕೃತಿಕ ಸಂಗೀತ ಪಾಠ ಶಾಲೆಯ ಸಂಗೀತ ಶಿಕ್ಷಕ ಎಂ.ಎಂ. ಶಾಂತಯ್ಯಸ್ವಾಮಿ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಜೀವನಶೈಲಿ ಮತ್ತು ಸಾಧನೆಗಳ ಕುರಿತಾದ “ಸಿದ್ಧಗಂಗೆಯ ಸಿರಿ’ ಶೀರ್ಷಿಕೆಯಡಿ “ಶರಣು ಶರಣು ಗುರುವೆ ಸಾವಿರದ ಶರಣು’ ಎಂಬ ಸಂಗೀತ ದೃಶ್ಯ ಮಾಲಿಕೆಯ ಸಿಡಿಯನ್ನು ಸಿದ್ಧಗಂಗಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಿದ ಶ್ರೀಗಳು ಆಶೀರ್ವಚನ ನೀಡಿ ಇಂದು ಭಕ್ತಿ, ಶ್ರದ್ಧೆ ಕಡಿಮೆಯಾಗುತ್ತಿದ್ದು, ಎಲ್ಲರೂ ದುಡ್ಡಿನ ಹಿಂದೆ ಓಡುತ್ತಿದ್ದಾರೆ.

ಆದರೆ ಶಾಂತಯ್ಯಸ್ವಾಮಿಯಂಥ ಭಕ್ತರು ಭಕ್ತಿ, ಶ್ರದ್ಧೆ ಹಿಂದೆ ಬಿದ್ದಿದ್ದು, ನಮ್ಮ ಮಠದ ಪರಂಪರೆಯ ಮಹತ್ವವನ್ನು ಹಾಗೂ ಹಿರಿಯ ಶ್ರೀಗಳ ಜೀವನ ಸಾಧನೆಯನ್ನು ತಿಳಿಸುವ ಕಾವ್ಯಕ್ಕೆ ಸಂಗೀತ ಸಂಯೋಜನೆ ಮಾಡಿ ಹಾಡಿದ್ದಾರೆ. ಈ ಸಿಡಿಯಲ್ಲಿರುವ ದೃಶ್ಯಕಾವ್ಯದ ಗೀತೆಗಳು ಭಕ್ತಿ ಭಾವದಿಂದ ಕೂಡಿದ್ದು, ಕೇಳುಗರನ್ನು ಮಂತ್ರಮುಗ್ಧರನ್ನಾಗಿಸುತ್ತವೆ ಎಂದು ಹೇಳಿದರು.

ಸಂಗೀತ ಶಿಕ್ಷಕ ಎಂ.ಎಂ. ಶಾಂತಯ್ಯಸ್ವಾಮಿ ಮಾತನಾಡಿ ಸಾಹಿತ್ಯವನ್ನು ಸುಭಾಷಿಣಿ ಎಂ. ಕುರುಡಿಮs… ರಚಿಸಿದ್ದು, ಇದಕ್ಕೆ ನಾನು ಸಂಗೀತ ಸಂಯೋಜನೆ ಮಾಡಿ ಹಾಡಿದ್ದೇನೆ. ದೃಶ್ಯಕಾವ್ಯದ ಸಿಡಿ ಚಿತ್ರೀಕರಣ ಮತ್ತು ಸಂಕಲನ ಜಗದೀಶ.ಟಿ. ಹಿರೇಮs… ಹಾಗೂ ಪಂಡಿತ್‌ ದೇವೇಂದ್ರಕುಮಾರ್‌ ಪತ್ತಾರ್‌ ನಿರ್ಮಾಣ ಮತ್ತು ನಿರ್ವಹಣೆಯನ್ನು ಟಿ.ಎಚ್‌. ಎಂ. ಉಜ್ಜಿನಿ ಕೊಟ್ರಮ್ಮ ನಿರ್ವಹಿಸಿದ್ದಾರೆ.

ಎಲ್ಲರ ಸಹಕಾರದಿಂದ ದೃಶ್ಯಕಾವ್ಯ ಸಿಡಿಯು ಅತ್ಯುತ್ತಮವಾಗಿ ಮೂಡಿಬಂದಿದೆ. ಇದನ್ನು ಶ್ರೀಗಳು ಬಿಡುಗಡೆ ಮಾಡಿ ನಮಗೆ ಆಶೀರ್ವಾದ ಮಾಡಿದ್ದಾರೆಂದು ಹೇಳಿದರು. ಸುಭಾಷಿಣಿ ಎಂ.ಕುರುಡಿಮs…, ಜಗದೀಶ.ಟಿ. ಹಿರೇಮs…, ಪಂಡಿತ್‌ ದೇವೇಂದ್ರಕುಮಾರ್‌ ಪತ್ತಾರ್‌, ಟಿ.ಎಚ್‌. ಎಂ. ಉಜ್ಜಿನಿ ಕೊಟ್ರಮ್ಮ ಮತ್ತು ಮಠದ ಹಳೇ ವಿದ್ಯಾರ್ಥಿ ಪಂಪನಗೌಡ ಇದ್ದರು.

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.