ಆನಂದ್ ಸಿಂಗ್ ಗೆ ಮತ್ತೊಮ್ಮೆ ಒಲಿಯಿತು ಉಸ್ತುವಾರಿ ಭಾಗ್ಯ..!

Team Udayavani, Aug 6, 2021, 6:17 PM IST

6-13

ಹೊಸಪೇಟೆ: ಬುಧವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಸಚಿವ ಆನಂದ ಸಿಂಗ್‌ ಅವರಿಗೆ ನೂತನ ವಿಜಯನಗರ ಹಾಗೂ ಬಳ್ಳಾರಿ ಅವಳಿ ಜಿಲ್ಲೆಗಳಿಗೆ ಮತ್ತೂಮ್ಮೆ ಉಸ್ತುವಾರಿ ವಹಿಸಿಕೊಳ್ಳುವ ಭಾಗ್ಯ ಸಿಕ್ಕಿದೆ. ರಾಜ್ಯ ಸರ್ಕಾರ ಕಳೆದ ಫೆ.8ರಂದು ನೂತನ ವಿಜಯನಗರ ಜಿಲ್ಲೆ ಘೋಷಣೆ ಮಾಡುವ ಮೂಲಕ ಬಿ.ಎಸ್‌.ಯಡಿಯೂರಪ್ಪನವರು ಆನಂದ ಸಿಂಗ್‌ ಅವರ ಬೇಡಿಕೆ ಈಡೇರಿಸಿದ್ದರು.

ವಿಜಯನಗರ ಜಿಲ್ಲೆ ಘೋಷಣೆಯಾಗುತ್ತಿಂದತೇ ಇತ್ತ ಬಳ್ಳಾರಿ ಜಿಲ್ಲೆಯಲ್ಲಿ ಜಿಲ್ಲೆ ವಿಭಜನೆ ಕುರಿತು ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಹಾಗೂ ಗ್ರಾಮೀಣ ಭಾಗದ ನಾಗೇಂದ್ರ ಸೇರಿದಂತೆ ಜಿಲ್ಲೆಯ ಹಲವು ಶಾಸಕರು ಹಾಗೂ ಸಂಘ-ಸಂಸ್ಥೆಗಳ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು.

ಇದಾದ ಬಳಿಕ ನೂತನ ಜಿಲ್ಲೆ ರಚನೆಗೆ ಅಧಿಕೃತ ಅಧಿಸೂಚನೆ ಹೊರ ಬಿದ್ದಿತ್ತು. ವಿಜಯನಗರ ಜಿಲ್ಲೆ ಅಭಿವೃದ್ಧಿಗೆ ಕಾರ್ಯಕ್ಕೆ ಚಾಲನೆ ಸಿಕ್ಕಿತ್ತು. ಅಂತಿಮವಾಗಿ ಬಳ್ಳಾರಿ ಜಿಲ್ಲೆ ಉಸ್ತುವಾರಿ ವಹಿಸಿಕೊಂಡಿದ್ದ ಸಚಿವ ಆನಂದ ಸಿಂಗ್‌ ಅವರನ್ನು ಬಳ್ಳಾರಿ ಜಿಲ್ಲೆ ಉಸ್ತುವಾರಿಯಿಂದ ಬದಲಾವಣೆ ಮಾಡಬೇಕು ಎಂಬ ಕೂಗು ಬಲವಾಗಿ ಕೇಳಿ ಬಂದಿತ್ತು. ಬಳ್ಳಾರಿ ಶಾಸಕರ ವಿರೋಧ ನಡುವೆಯೂ ಬಿಜೆಪಿ ಸರ್ಕಾರ ಆನಂದ ಸಿಂಗ್‌ ಅವರನ್ನು ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಮುಂದುವರೆಸಿತ್ತು. ಕಳೆದ 2019ರಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರ ಅ ಧಿಕಾರ ಕಳೆದುಕೊಳ್ಳಲು ಸಚಿವ ಆನಂದ ಸಿಂಗ್‌ ಅವರು ಪ್ರಮುಖ ಪಾತ್ರ ವಹಿಸಿ, 17 ಜನ ಶಾಸಕರಲ್ಲಿ ಮೊದಲು ಅವರು ರಾಜೀನಾಮೆ ಸಲ್ಲಿಸಿ, ಬಿಜೆಪಿ ಸರ್ಕಾರ ರಚನೆಗೆ ಕಾರಣೀಭೂತರಾಗಿದ್ದರು.

ನಂತರ 2019ರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲವು ಸಾಧಿ ಸಿದರು. ನಂತರ ಅವರು ಸಚಿವ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದರು. ನಂತರ ಕಳೆದ ಎರಡು ವಾರದ ಹಿಂದೆ ಬಿ.ಎಸ್‌. ಯಡಿಯೂರಪ್ಪನವರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆನಂದ ಸಿಂಗ್‌ ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಗುವುದು ಅನುಮಾನ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದ್ದವು.

ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಆನಂದ ಸಿಂಗ್‌ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗೆ ಆನಂದ ಸಿಂಗ್‌ ಅವರಿಗೆ ಮತ್ತೂಮ್ಮೆ ಉಸ್ತುವಾರಿ ಹೊಣೆಗಾರಿಕೆ ನೀಡಲಾಗಿದೆ. ಈ ಮೂಲಕ ಬಳ್ಳಾರಿ ಉಸ್ತುವಾರಿ ಬದಲಾವಣೆ ಕೂಗಿಗೆ ತೆರೆ ಎಳೆದಂತಾಗಿದೆ.

ಟಾಪ್ ನ್ಯೂಸ್

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

online

Online Fraud; ಬಳ್ಳಾರಿ ಮಹಿಳೆಗೆ 17 ಲಕ್ಷ ರೂ.ವಂಚನೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.