ಕೈಗಾರಿಕೆ ಬೆಳವಣಿಗೆಗೆ ಬ್ಯಾಂಕ್‌ ಸಹಕಾರ ಅಗತ್ಯ: ಡಿಸಿ


Team Udayavani, Dec 1, 2018, 4:48 PM IST

bell-3.jpg

ಬಳ್ಳಾರಿ: ಕೈಗಾರಿಕೆಗಳ ಬೆಳವಣಿಗೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸಹಕಾರ ಅಗತ್ಯವಾಗಿದ್ದು, ಇದರಿಂದ ದೇಶದ ಆರ್ಥಿಕ ಅಭಿವೃದ್ಧಿ, ಉದ್ಯೋಗ ಸೃಷ್ಠಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಈಜುಕೊಳ ಸಭಾಂಗಣದಲ್ಲಿ ಶುಕ್ರವಾರ ನಡೆದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಂಪರ್ಕ ಮತ್ತು ಬೆಂಬಲ ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಧಾನ ಮಂತ್ರಿಯವರು ಸಫೋರ್ಟ್‌ ಆ್ಯಂಡ್‌ ಔಟ್‌ರೀಚ್‌ ಕಾರ್ಯಕ್ರಮ ಘೋಷಿಸಿದ್ದು, 100 ಜಿಲ್ಲೆಗಳಲ್ಲಿ ಬಳ್ಳಾರಿ ಜಿಲ್ಲೆಯೂ ಸಹ ಸೇರ್ಪಡೆಯಾಗಿರುವುದು ಸಂತೋಷದ ವಿಷಯ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸಾಲ ನೀಡುವುದರಿಂದ ಉದ್ಯೋಗ ಸೃಷ್ಠಿ ಹಾಗೂ ಆರ್ಥಿಕ ಬೆಳವಣಿಗೆ ಕಾಣಬಹುದು ಎಂದರು.

 ಅತೀ ಕಡಿಮೆ ಸಾಲ ಪಡೆದು ಕ್ರಮೇಣವಾಗಿ ಕಂತಿನ ರೂಪದಲ್ಲಿ ಮರು ಪಾವತಿ ಮಾಡುವವರು ಸಣ್ಣ ಉದ್ದಿಮೆದಾರರು. ಇವರಿಗೆ ಪ್ರೋತ್ಸಾಹ ನೀಡಲು ಬ್ಯಾಂಕ್‌ ಅಧಿಕಾರಿಗಳು ಮುಂದಾಗಬೇಕು. ಇದರಿಂದ ಉದ್ದಿಮೆಗಳು ಹಾಗೂ ಉದ್ಯೋಗ ಸೃಷ್ಠಿಸಲು ಸಾಧ್ಯವಾಗುತ್ತದೆ. ವಿವಿಧ ತಾಲೂಕುಗಳಲ್ಲಿ ಉದ್ದಿಮೆ ಸ್ಥಾಪಿಸಲು ಬೇಕಾಗಿರುವ ಮಾರ್ಗದರ್ಶನ ನೀಡಬೇಕು. ಮುಂಡರಗಿ ಮಾಡಲ್‌ ಟೌನ್‌ಶಿಪ್‌ನಲ್ಲಿ 40 ಎಕರೆಗೆ ಉದ್ದಿಮೆಗೆ ಕಾಯ್ದಿರಿಸಲಾಗಿದೆ. ಸುಮಾರು 150-200 ಯೂನಿಟ್‌ಗಳಿಗೆ ಸದಾವಕಾಶ ನೀಡಲಾಗುತ್ತದೆ ಎಂದು ಹೇಳಿದರು.

ನ್ಯಾಷನಲ್‌ ಪ್ರೊಡೆಕ್ಟಿವಿಟಿ ಕೌನ್ಸೆಲ್‌ನ ಡೈರೆಕ್ಟರ್‌ ಜನರಲ್‌ ಡಾ| ಅಮಿತಾ ಪ್ರಸಾದ್‌ ಮಾತನಾಡಿ, ಜಿಲ್ಲೆಯಲ್ಲಿ ಉದ್ದಿಮೆಗಳನ್ನು ಸ್ಥಾಪಿಸಲು ಫಲಾನುಭವಿಗಳಿಗೆ ಅಗತ್ಯವಾದ ಸ್ಕೀಲ್ಸ್‌ ನೀಡಬೇಕಾಗಿದೆ. ಜಿಲ್ಲೆಯ ವಿವಿಧ ಉದ್ದಿಮೆಗಳಿಗೆ ಭೇಟಿ ನೀಡಿದಾಗ ಮಹಿಳೆಯರು ಉದ್ದಿಮೆಗಳನ್ನು ಸ್ಥಾಪಿಸಲು ಆಸಕ್ತಿ ತೋರಿಸಲಿದ್ದಾರೆ. ಅತಹವರಿಗೆ ಅಗತ್ಯ ಮಾಹಿತಿ, ತಂತ್ರಜ್ಞಾನದ ಮಾಹಿತಿ ನೀಡಿ ಪ್ರೋತ್ಸಾಹ ನೀಡಬೇಕು. ಒಂದೇ ಸೂರಿನಡಿನಲ್ಲಿ ಎಲ್ಲಾ ಮಾಹಿತಿ ಸಿಗುವಂತಹ ಶಿಬಿರ ಹಮ್ಮಿಕೊಳ್ಳಲಾಗುತ್ತಿದ್ದು, ಉದ್ದಿಮೆದಾರರು ಮತ್ತು ಆಸಕ್ತ ಫಲಾನುಭವಿಗಳು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು.

ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಗೋಪಾಲಕೃಷ್ಣ ಮಾತನಾಡಿ, ಉದ್ದಿಮೆಗಳಿಗೆ ಆರಂಭಿಸಿಲು ಮತ್ತು ಸಾರ್ವಜನಿಕರಿಗೆ ಬ್ಯಾಂಕ್‌ಗಳಿಂದ ದೊರೆಯಲಿರುವ ವಿವಿಧ ಯೋಜನೆಗಳ ಸೌಲಭ್ಯಗಳ ಕುರಿತು ಸಂಕ್ಷಿಪ್ತವಾಗಿ ತಿಳಿಸಿದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮಂಜುನಾಥಗೌಡ, ವಿವಿಧ ಬ್ಯಾಂಕ್‌ ವ್ಯವಸ್ಥಾಪಕರು ಸೇರಿದಂತೆ ಫಲಾನುಭವಿಗಳು ಮತ್ತು ಇತರರು ಇದ್ದರು.

ಈ ಸಂದರ್ಭದಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ವಿವಿಧ ಬ್ಯಾಂಕ್‌ಗಳಿಂದ ಮಂಜೂರಾಗಿರುವ ಬ್ಯಾಂಕ್‌ ಸಾಲದ ಅನುಮೋದನೆ ಪತ್ರ ವಿತರಿಸಲಾಯಿತು.  

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.