ಡೆಂಘೀ ನಿಯಂತ್ರಣಕ್ಕೆ ಸಹಕರಿಸಿ: ಜನಾರ್ಧನ್‌

ರಾಷ್ಟ್ರೀಯ ಡೆಂಘೀ ದಿನಾಚರಣೆ-ಜಾಗೃತಿ ಜಾಥಾ |ಮಳೆ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಿ

Team Udayavani, May 20, 2020, 3:35 PM IST

20-April-12

ಸಾಂದರ್ಭಿಕ ಚಿತ್ರ

ಬಳ್ಳಾರಿ: ಡೆಂಘೀ ನಿಯಂತ್ರಣದಲ್ಲಿ ಸಮುದಾಯದ ಪಾತ್ರ ಪ್ರಮುಖವಾಗಿದೆ. ಸಾರ್ವಜನಿಕರು ರೋಗ ನಿಯಂತ್ರಣಕ್ಕೆ ಸಹಕರಿಸುವುದರ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಚ್‌.ಎಲ್‌. ಜನಾರ್ಧನ ಹೇಳಿದರು.

ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾ ಮತ್ತು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ರಾಷ್ಟ್ರೀಯ ಡೆಂಘೀ ದಿನಾಚರಣೆ-2020ರ ನಿಮಿತ್ತ ಏರ್ಪಡಿಸಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.

ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ನೀರಿನ ಸಿಮೆಂಟ್‌ ತೊಟ್ಟಿ (ಸಂಪ್‌), ಬ್ಯಾರಲ್‌, ಡ್ರಮ್‌, ಮಡಿಕೆ, ಮನೆ ಮೇಲಿನ ಟ್ಯಾಂಕ್‌ಗಳಲ್ಲಿ ಸೊಳ್ಳೆಗಳು ನುಸುಳದಂತೆ ಭದ್ರವಾಗಿ ಮುಚ್ಚಿ ಹಾಗೂ ಲಾರ್ವಗಳು ಕಂಡು ಬಂದಲ್ಲಿ ನೀರನ್ನು ಖಾಲಿ ಮಾಡಬೇಕು. ನೀರಿನ ಪರಿಕರಗಳನ್ನು ಚೆನ್ನಾಗಿ ತೊಳೆದು ಬಳಸಬೇಕು. ನಿಮ್ಮ ಕುಟುಂಬದವರಿಗೆ ಸೊಳ್ಳೆ ಕಚ್ಚದಂತೆ ಸೊಳ್ಳೆ ಪರದೆ, ಸೊಳ್ಳೆಬತ್ತಿ, ಬಾಡಿ ಲೋಷನ್‌ ಕ್ರೀಂ ತರಹದ ಇತ್ಯಾದಿಗಳನ್ನು ಉಪಯೋಗಿಸಿ ಎಂದು ಸಲಹೆ ನೀಡಿದ ಡಿಎಚ್‌ಒ ಜನಾರ್ಧನ್‌, ಮನೆಯ ಮೇಲೆ ಮತ್ತು ಸುತ್ತ-ಮುತ್ತ ಬಿಸಾಡಿದ ಟೈರು, ತೆಂಗಿನಚಿಪ್ಪು, ಡಬ್ಬಿ, ಪ್ಲಾಸ್ಟಿಕ್‌ಗ್ಲಾಸ್‌ ಅಥವಾ ಕಪ್‌ ಇತ್ಯಾದಿಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು ಎಂದರು.

ಸಮುದಾಯದ ಸಹಕಾರದಿಂದ ಡೆಂಘೀ ರೋಗವನ್ನು ತಡೆಗಟ್ಟಬಹುದು. ಯಾವುದೇ ಜ್ವರ ಇರಲಿ ನಿರ್ಲಕ್ಷಿಸಬಾರದು. ಆಶಾ ಹಾಗೂ ಆರೋಗ್ಯ ಸಹಾಯಕರು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಲಾರ್ವ ಉತ್ಪತ್ತಿ ತಾಣಗಳ ನಾಶ ಕಾರ್ಯದಲ್ಲಿ ಸಾರ್ವಜನಿಕರು ಸಹಕಾರ ನೀಡಬೇಕು. ಡೆಂಘೀ ಜ್ವರದ ಬಗ್ಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ಅವರು ತಿಳಿಸಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿ ಕಾರಿ ಡಾ| ಆರ್‌.ಅಬ್ದುಲ್ಲಾ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್‌ ದಾಸಪ್ಪನವರ್‌, ವಿಬಿಡಿಸಿ ಕನ್ಸಲ್ಟೆಂಟ್‌, ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕರು, ಪ್ರಯೋಗಶಾಲಾ ತಂತ್ರಜ್ಞರು, ತಾಲೂಕು ಆರೋಗ್ಯ ಸಿಬ್ಬಂದಿಗಳು ಸೇರಿದಂತೆ ಡಿ.ವಿ.ಬಿ.ಡಿ.ಸಿ.ಪಿ ಕಚೇರಿಯ ಸಿಬ್ಬಂದಿಗಳು ಇದ್ದರು.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.