ಕರ್ಬೂಜ ಜನರಿಗೆ ದಾನ ಮಾಡಿದ ಕೃಷಿಕ

ಮಾರುಕಟ್ಟೆ ಕೊರತೆಯಿಂದಾಗಿ 8 ಎಕರೆಯಲ್ಲಿ ಬೆಳೆದಿದ್ದ ಹಣ್ಣು

Team Udayavani, Apr 10, 2020, 7:25 PM IST

10-April-26

ಬಳ್ಳಾರಿ: ಕೊರೊನಾ ವೈರಸ್‌ ಭೀತಿಯಿಂದಾಗಿ ಮಾರುಕಟ್ಟೆ ವ್ಯವಸ್ಥೆ ಸಿಗದೆ ಹೊಲದಲ್ಲೇ ನಷ್ಟಕ್ಕೀಡಾಗುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಕಬೂìಜ ಹಣ್ಣನ್ನು ರೈತರೊಬ್ಬರು ಸಾರ್ವಜನಿಕರಿಗೆ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಜಿಲ್ಲೆಯ ಸಂಡೂರು ತಾಲೂಕು ಕೊಡಾಲು ಗ್ರಾಮದ ತಿಮ್ಮನಗೌಡ ಹಣ್ಣನ್ನು ದಾನ ಮಾಡಿದ ರೈತ. ಗ್ರಾಮದ 8 ಎಕರೆ ಪ್ರದೇಶದಲ್ಲಿ ಕರ್ಬೂಜ ಹಣ್ಣನ್ನು ಬೆಳೆದಿದ್ದನು.

ಇಳುವರಿ ಉತ್ತಮವಾಗಿ ಬಂದಿದ್ದರೂ, ಕೊರೊನಾ ವೈರಸ್‌ ಆವರಿಸಿದ್ದ ಪರಿಣಾಮ ಲಾಕ್‌ಡೌನ್‌ ವಿಧಿಸಿದ್ದು, ಹಣ್ಣುಗಳನ್ನು ಮಾರಲು ಮಾರುಕಟ್ಟೆಯೇ ಇಲ್ಲವಾಗಿದ್ದು, ಹಣ್ಣುಗಳನ್ನು ಖರೀದಿ ಮಾಡಲು ವರ್ತಕರು ಸಹ ಯಾರೊಬ್ಬರೂ ಮುಂದೆ ಬರುತ್ತಿಲ್ಲ. ಹಾಗಾಗಿ ಹಣ್ಣುಗಳು ಹೊಲದಲ್ಲೇ ಬಿಸಿಲಿಗೆ ಕೊಳೆತು ಹೋಗುವ ಬದಲಿಗೆ ಸಮೀಪದ ಗ್ರಾಮಗಳಲ್ಲಿ ಮನೆಮನೆಗೆ ಕೊಂಡೊಯ್ದು ದಾನ ಮಾಡುತ್ತಿದ್ದಾರೆ. ಈ ಮೂಲಕ ಲಾಕ್‌ಡೌನ್‌ ದಿನಗಳಲ್ಲಿ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿರುವ ಜನರಿಗೂ ನೆರವಾಗಿ ಮಾನವೀಯತೆ ಮೆರೆದಿದ್ದಾರೆ.

ಕೊಡಾಲು ಗ್ರಾಮದಲ್ಲಿ 8 ಎಕರೆ ಪ್ರದೇಶದಲ್ಲಿ ಕಬೂìಜ ಹಣ್ಣನ್ನು ಬೆಳೆಯಲಾಗಿದೆ. ಇದಕ್ಕಾಗಿ 10 ಲಕ್ಷ ರೂ. ಸಾಲ ಮಾಡಿದ್ದೇನೆ. ಉತ್ತಮ ಇಳುವರಿ ಬಂದಿದ್ದು, ಫಸಲು ಕೈಗೆ ಬಂದಿದೆ. ಆದರೆ
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮಾರುಕಟ್ಟೆಯೇ ಇಲ್ಲವಾಗಿದೆ. ಮೇಲಾಗಿ ವರ್ತಕರು ಸಹ ಹಣ್ಣುಗಳನ್ನು ಖರೀದಿಸಲು ಮುಂದೆ ಬರುತ್ತಿಲ್ಲ. ಹೀಗಾಗಿ ಕೈಗೆ ಬಂದಿರುವ ಫಸಲನ್ನು ಮಾರುಕಟ್ಟೆಗೆ ಕೊಂಡೊಯ್ಯಲಾಗದೆ, ಕೊಡಾಲು ಸೇರಿ ಸಮೀಪದ ಚಿಕ್ಕಂತಾಪುರ, ಸುಲ್ತಾನಪುರ, ತೋರಣಗಲ್ಲು ಗ್ರಾಮಗಳಲ್ಲಿ ಮನೆಮನೆಗೆ ತೆರಳಿ ಹಣ್ಣುಗಳನ್ನು ದಾನ ಮಾಡಲಾಗಿದೆ ಎಂದು ತಿಮ್ಮೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಒನ್ ಪ್ಲಸ್‍ 10 ಪ್ರೊ 5ಜಿ : ಉತ್ತಮ ಅಂಶಗಳುಳ್ಳ ಫ್ಲಾಗ್‍ಶಿಪ್‍ ಫೋನ್‍

ಒನ್ ಪ್ಲಸ್‍ 10 ಪ್ರೊ 5ಜಿ : ಉತ್ತಮ ಅಂಶಗಳುಳ್ಳ ಫ್ಲಾಗ್‍ಶಿಪ್‍ ಫೋನ್‍

news crime – hunasur

ಹುಣಸೂರು: ಕುಡುಕ ಮಗನಿಂದ ಹಲ್ಲೆ – ತಂದೆ ಸಾವು !

news ningajja

ಗಂಗಾವತಿ : ಆನೆಗೊಂದಿ ಬಳಿಯ ದುರ್ಗಾ ಪ್ಯಾರಡೈಸ್ ರೆಸಾರ್ಟ್ ಗೆ  ಬೆಂಕಿ

thumb 1

ಆರ್‌ಸಿಬಿಗೆ ಒಲಿದೀತೇ ಇನ್ನೊಂದು ಸುತ್ತಿನ ಲಕ್‌? ಲಕ್ನೋ ವಿರುದ್ಧ ಇಂದು ಎಲಿಮಿನೇಟರ್‌ ಪಂದ್ಯ

ಕರಾವಳಿಯಲ್ಲಿ 18 ಹೊಸ ಪಿಯು ಕಾಲೇಜು ?

ಕರಾವಳಿಯಲ್ಲಿ 18 ಹೊಸ ಪಿಯು ಕಾಲೇಜು ?

ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ ವಿಂಗಡಣೆ,ಮೀಸಲಾತಿ ನಿಗದಿ: ಹೈಕೋರ್ಟ್‌ನಿಂದ 12 ವಾರಗಳ ಗಡು

ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ ವಿಂಗಡಣೆ,ಮೀಸಲಾತಿ ನಿಗದಿ: ಹೈಕೋರ್ಟ್‌ನಿಂದ 12 ವಾರಗಳ ಗಡು

ವಿಜಯೇಂದ್ರಗೆ ಕೊಕ್‌: ಬಿ.ಎಸ್‌. ಯಡಿಯೂರಪ್ಪ ನಡೆ ನಿಗೂಢ

ವಿಜಯೇಂದ್ರಗೆ ಕೊಕ್‌: ಬಿ.ಎಸ್‌. ಯಡಿಯೂರಪ್ಪ ನಡೆ ನಿಗೂಢಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

officers

ಅಧಿಕಾರಿಗಳಿಂದ ಮಳೆಹಾನಿ ಪ್ರದೇಶ ಪರಿಶೀಲನೆ

kampli

ಸೇವೆ ಮಾಡದಿದ್ದರೆ ರಾಜಕೀಯಕ್ಕೆ ಬರಬಾರದು

cubic

ಸೈಕ್ಲೋನ್‌: ಮುಂಗಾರು ಕೈಕೊಡುವ ಸಾಧ್ಯತೆ

17arrest

2 ಮನೆ ಕಳ್ಳತನ ಆರೋಪಿ ಬಂಧನ

16death

ಏರ್‌ ಜಾಕ್‌ ಕುಸಿದು ಕಾರ್ಮಿಕ ಸಾವು

MUST WATCH

udayavani youtube

‘ನನಗೆ ಏಳೂವರೆ ಶನಿ ಉಂಟು!’

udayavani youtube

SSLC ಸಾಧಕರಿಗೆ ಉದಯವಾಣಿ ಸನ್ಮಾನ

udayavani youtube

ಉಡುಪಿ : ಹಲವು ಸಂಶಯಗಳನ್ನು ಹುಟ್ಟು ಹಾಕಿದ ಯುವಜೋಡಿ ಸಾವು ಪ್ರಕರಣ

udayavani youtube

ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

ಹೊಸ ಸೇರ್ಪಡೆ

beo

ಪುತ್ತೂರು: ಕುಸಿಯುವ ಭೀತಿಯಲ್ಲಿ ಬಿಇಒ ಕಚೇರಿ ಕಟ್ಟಡ

doddery

ದೊಡ್ಡೇರಿ ಶಾಲೆ: ಬಿರುಕು ಬಿಟ್ಟ ಗೋಡೆ

hump

ಹಂಪ್‌ಗಳಲ್ಲಿ ಬಣ್ಣವಿಲ್ಲದೆ ಅಪಾಯದ ಸ್ಥಿತಿ

ಒನ್ ಪ್ಲಸ್‍ 10 ಪ್ರೊ 5ಜಿ : ಉತ್ತಮ ಅಂಶಗಳುಳ್ಳ ಫ್ಲಾಗ್‍ಶಿಪ್‍ ಫೋನ್‍

ಒನ್ ಪ್ಲಸ್‍ 10 ಪ್ರೊ 5ಜಿ : ಉತ್ತಮ ಅಂಶಗಳುಳ್ಳ ಫ್ಲಾಗ್‍ಶಿಪ್‍ ಫೋನ್‍

news crime – hunasur

ಹುಣಸೂರು: ಕುಡುಕ ಮಗನಿಂದ ಹಲ್ಲೆ – ತಂದೆ ಸಾವು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.