ಜಿಲ್ಲಾದ್ಯಂತ ಪರಿಸರ ದಿನ ಸಂಭ್ರಮ

ತಾಪಮಾನ ತಗ್ಗಿಸಲು ಹೆಚ್ಚೆಚ್ಚು ಗಿಡ ನೆಡಿ: ಶಾಸಕ ರೆಡ್ಡಿ ಎಲ್ಲೆಡೆ ಸಸಿ ನೆಟ್ಟು ದಿನಾಚರಣೆ

Team Udayavani, Jun 6, 2020, 2:38 PM IST

06-June-25

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬಳ್ಳಾರಿ: ನಗರದ ಕನಕದುರ್ಗಮ್ಮ ದೇವಸ್ಥಾನದ ಆವರಣ, ತಾರಾನಾಥ್‌ ಸರ್ಕಾರಿ ಆಯುರ್ವೇದಿಕ್‌ ಕಾಲೇಜು ಆವರಣದಲ್ಲಿ ಶಾಸಕ ಜಿ. ಸೋಮಶೇಖರ ರೆಡ್ಡಿಯವರು ಸಸಿನೆಟ್ಟು ನೀರುಣಿಸುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಿದರು.

ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರ, ಅರಣ್ಯ ಇಲಾಖೆ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ಸಹಯೋಗದಲ್ಲಿ ನಗರದ ಕನಕದುರ್ಗಮ್ಮ ದೇವಸ್ಥಾನ ಆವರಣದಲ್ಲಿ ಶಾಸಕ ಜಿ. ಸೋಮಶೇಖರರೆಡ್ಡಿಯವರು ಸಸಿನೆಟ್ಟು ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಬಳ್ಳಾರಿ ನಗರದಲ್ಲಿ ಅತಿಹೆಚ್ಚು ಬಿಸಿಲು ದಾಖಲಾಗುತ್ತದೆ. ಪ್ರತಿಯೊಬ್ಬರೂ ಹೆಚ್ಚಿನ ಪ್ರಮಾಣದಲ್ಲಿ ಗಿಡಮರಗಳನ್ನು ಬೆಳೆಸುವ ಮೂಲಕ ಬಳ್ಳಾರಿಯನ್ನು ಮಲೆನಾಡಿನಂತೆ ಮಾಡುವಲ್ಲಿ ಪ್ರತಿಯೊಬ್ಬರು ಸಹಕರಿಸಬೇಕು ಎಂದು ಅವರು ಕೋರಿದರು.

ವಿಶ್ವ ಪರಿಸರ ದಿನಾಚರಣೆ ನಿಮಿತ್ತ ನಗರದ ವಿವಿಧ ಕಡೆಗಳಲ್ಲಿ ಸಸಿಗಳನ್ನು ನಾಟಿ ಮಾಡಲಾಗುವುದು. ನಗರದಲ್ಲಿ ಈ ಮೊದಲಿಗಿಂತ ರಸ್ತೆ ಬದಿ, ಖಾಲಿ ನಿವೇಶನ, ಉದ್ಯಾನವನಗಳಲ್ಲಿ ಹೆಚ್ಚು ಗಿಡ ಮರಗಳನ್ನು ಬೆಳೆಯಲಾಗಿದೆ. ಆದರೂ, ನಗರದಲ್ಲಿ ಬಿಸಿಲಿನ ತಾಪಮಾನ ಇನ್ನಷ್ಟು ಕಡಿಮೆ ಮಾಡುವ ನಿಟ್ಟಿನಲ್ಲಿ ಇನ್ನು ಹೆಚ್ಚಿನ ಸಸಿಗಳನ್ನು ನೆಟ್ಟು ಅವನ್ನು ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರದ್ದಾಗಿದೆ ಎಂದವರು ಸಲಹೆ ನೀಡಿದರು.

ಬುಡಾ ಅಧ್ಯಕ್ಷ ದಮ್ಮೂರು ಶೇಖರ್‌ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಆಯುಕ್ತ ಈರಪ್ಪ ಬಿರಾದರ, ಸಹಾಯಕ ಕಾರ್ಯಪಾಲಕ ಅಭಿಯಂತರ ಜಿ.ಕೆ. ರವಿಶಂಕರ್‌, ಡಾ| ರಮೇಶ್‌ ಕುಮಾರ್‌, ಜಿಲ್ಲಾ ಅನುದಾನ ರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷ ಎನ್‌.ಮರಿಸ್ವಾಮಿ ರೆಡ್ಡಿ, ಅನುದಾನ ರಹಿತ ಕಾಲೇಜುಗಳ ಒಕ್ಕೂಟದ ಅಧ್ಯಕ್ಷ ಮನ್ನೆ ಶ್ರೀನಿವಾಸಲು, ಕನಕ ದುರ್ಗಮ್ಮ ದೇವಸ್ಥಾನದ ಪ್ರಧಾನ ಧರ್ಮಕರ್ತ ಪೂಜಾರಿ ಗಾದೆಪ್ಪ, ಪಾಲಿಕೆ ಸದಸ್ಯರಾದ ಚಂದ್ರಕಳಾ, ಶ್ರೀನಿವಾಸ್‌ ಮೋತ್ಕರ್‌, ಮಲ್ಲನಗೌಡ, ಬಿಇಒ ಸಿದ್ದಲಿಂಗಸ್ವಾಮಿ, ಅರಣ್ಯಾಧಿಕಾರಿಗಳು ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.