ಹಸಿರುಕ್ರಾಂತಿ ಹರಿಕಾರ ಡಾ| ಬಾಬುಜೀ
Team Udayavani, Apr 6, 2020, 3:54 PM IST
ಬಳ್ಳಾರಿ: ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ| ಬಾಬು ಜಗಜೀವನರಾಂ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಭಾನುವಾರ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಡಾ| ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಜಿಪಂ ಸಿಇಒ ಕೆ.ನಿತೀಶ್, ಅಪರ ಜಿಲ್ಲಾಧಿಕಾರಿ ಮಂಜುನಾಥ, ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ. ರಾಮಲಿಂಗಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಮಮತಾ, ಇಲಾಖೆ ಮ್ಯಾನೇಜರ್ ಅಂಬಿಕಾ, ಡಾ| ಬಾಬು ಜಗಜೀವನರಾಂ ಜನಜಾಗೃತಿ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಎಚ್.ಹುಲಗಣ್ಣ, ವಾರ್ಡನ್ ಶೇಖಣ್ಣ ಹಾಗೂ ಜಿಲ್ಲಾಧಿಕಾರಿ ಮತ್ತು ಸಮಾಜಕಲ್ಯಾಣ ಇಲಾಖೆ ಕಚೇರಿ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ