ಬಿಜೆಪಿ ಸರಕಾರ ಬಂದಿದ್ದೇ ನಮ್ಮಿಂದ: ಜನಾರ್ದನ ರೆಡ್ಡಿ
Team Udayavani, May 4, 2022, 6:50 AM IST
ತಾಳಿಕೋಟೆ: ರೆಡ್ಡಿ ಸಮುದಾಯ ರಾಜ್ಯ ರಾಜಕಾರಣದಲ್ಲಿ ಗುರುತಿಸಿ ಕೊಂಡಿದೆ. ಅದು ಯಾವ ರೀತಿ ಎಂದರೆ ರಾಜ್ಯದಲ್ಲಿ ಬಿಜೆಪಿ ಸರಕಾರ ಮೊದಲ ಬಾರಿಗೆ ಅಧಿ ಕಾರ ಹಿಡಿದಿದ್ದೇ ರೆಡ್ಡಿಗಳಿಂದ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
ಮಂಗಳವಾರ ಪಟ್ಟಣದಲ್ಲಿ ರೆಡ್ಡಿ ಸಮಾಜ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ತರುವುದಷ್ಟೇ ಅಲ್ಲ, ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿದ್ದು ರೆಡ್ಡಿಗಳಿಂದ. ರೆಡ್ಡಿ ಜನಾಂಗದವರು ಯಾವುದೇ ಕೆಲಸ ಹಿಡಿದರೂ ದಡ ಮುಟ್ಟುವವರೆಗೂ ಬಿಡುವವರಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!