ಗಣಿನಾಡಿನಲ್ಲಿ ಸಂಭ್ರಮದ ಸಂಕ್ರಾಂತಿ ಆಚರಣೆ


Team Udayavani, Jan 15, 2021, 4:37 PM IST

RANGOLI

ಬಳ್ಳಾರಿ: ನಗರ ಸೇರಿ ಗಣಿನಾಡು ಬಳ್ಳಾರಿ ಜಿಲ್ಲೆಯಾದ್ಯಂತ ಮಹಿಳೆಯರ ಅಚ್ಚುಮೆಚ್ಚಿನ ಮಕರ ಸಂಕ್ರಾಂತಿ ಹಬ್ಬವನ್ನು ಸಡಗರ, ಸಂಭ್ರಮದಿಂದ ಗುರುವಾರ ಆಚರಿಸಲಾಯಿತು. ಸಂಕ್ರಾಂತಿ ಹಬ್ಬದ ನಿಮಿತ್ತ ನಗರದ ಪ್ರತಿಷ್ಠಿತ ಸೇರಿ ಎಲ್ಲಾ ಬಡಾವಣೆಗಳಲ್ಲಿನ ಮನೆಗಳ ಮುಂದೆ ಬುಧವಾರ ರಾತ್ರಿಯೇ ಸಿದ್ಧತೆ ಮಾಡಿಕೊಂಡಿದ್ದ ಮಹಿಳೆಯರು, ಯುವತಿಯರು, ಗುರುವಾರ ಬೆಳಗಿನ ಜಾವ ಚಿತ್ತಚಿತ್ತಾರದ ರಂಗೋಲಿ ಹಾಕಿ ಬಣ್ಣ ತುಂಬುತ್ತಿದ್ದ ದೃಶ್ಯ ಸಾಮಾನ್ಯವಾಗಿ ಕಂಡುಬಂತು.

ಇದನ್ನೂ ಓದಿ:ಮೊಗವೀರ ವ್ಯವಸಾಪಕ ಮಂಡಳಿ: ಉಪಾಧ್ಯಕರಾಗಿ ಅಶೋಕ್‌ ಸುವರ್ಣ ಆಯ್ಕೆ

ನಗರದಎಲ್ಲಾ ಬಡಾವಣೆಗಳಲ್ಲೂ ಮನೆಗಳ ಮುಂದೆ ಚಿತ್ತಚಿತ್ತಾರದ ರಂಗೋಲಿಗಳು ಸಾಲು ಸಾಲು ಕಂಗೊಳಿಸಿದ್ದು, ಜನರನ್ನು ಆಕರ್ಷಿಸುತ್ತಿದ್ದವು. ಬಳಿಕ ರಂಗೋಲಿಯ ಮೇಲೆ ಕುಂಬಳಕಾಯಿ, ಕ್ಯಾರೆಟ್‌ ಸೇರಿ  ಹಲವು ವಿಧಗಳನ್ನಿಟ್ಟು ಮಹಿಳೆಯರು ಸಂಕ್ರಮಣಕ್ಕೆ ಪೂಜೆ ಸಲ್ಲಿಸಿದರು. ನಂತರ ಮನೆಗಳಲ್ಲಿ ಹಬ್ಬದ ವಿಶೇಷ ಖಾದ್ಯವಾದ ಸಜ್ಜೆರೊಟ್ಟಿ, ಎಣ್ಣೆಬದನೆಕಾಯಿ ಪಲ್ಯ ಸವಿದರೆ, ಕೆಲವೊಂದು ಮನೆಗಳಲ್ಲಿ ಸಂಪ್ರದಾಯದಂತೆ ಚಿಕ್ಕ ಚಿಕ್ಕ ಮಕ್ಕಳು ಜಾಗಟೆ ಬಾರಿಸುತ್ತಾ ಗೋವಿಂದಾ ಗೋವಿಂದ ಎನ್ನುತ್ತಾ ಮನೆಮನೆಗೆ ತೆರಳಿ ದಾನ ನೀಡುವಂತೆ ತೆರಳುತ್ತಿದ್ದರು.

ಹೀಗೆ ಮನೆಗೆ ಬಂದವರಿಗೆ ನವಧಾನ್ಯಗಳನ್ನು ದಾನವಾಗಿ ನೀಡುತ್ತಿದ್ದ ದೃಶ್ಯ ಸಂಕ್ರಾಂತಿ ಹಬ್ಬದ ವಿಶೇಷತೆ ತೋರುತ್ತಿತ್ತು. ಪುಣ್ಯಸ್ನಾನ ಮಾಡಲು ಹಂಪಿ, ಮಂತ್ರಾಲಯ ಸೇರಿ ವಿವಿಧ ದೇವಸ್ಥಾನಗಳಿಗೆ ತೆರಳಿ, ಅಲ್ಲಿನ ನದಿಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಪಡೆಯುವ ಮೂಲಕ ಸಂಕ್ರಾಂತಿ ಹಬ್ಬವನ್ನು ಭಕ್ತಿ ಶ್ರದ್ಧೆಯಿಂದ ಆಚರಿಸಿದರು.

ಟಾಪ್ ನ್ಯೂಸ್

ಅಪಘಾತದಲ್ಲಿ ಮರ್ಮಾಂಗ ಶಾಶ್ವತ ಊನ : ಯುವಕನಿಗೆ 17 ಲಕ್ಷ ರೂ. ಪರಿಹಾರ ನೀಡಲು ಹೈಕೋರ್ಟ್‌ ಆದೇಶ

ಅಪಘಾತದಲ್ಲಿ ಮರ್ಮಾಂಗ ಶಾಶ್ವತ ಊನ : ಯುವಕನಿಗೆ 17 ಲಕ್ಷ ರೂ. ಪರಿಹಾರ ನೀಡಲು ಹೈಕೋರ್ಟ್‌ ಆದೇಶ

ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್-ತೆಲುಗು ಟೈಟಾನ್ಸ್‌ ಪಂದ್ಯ ಡ್ರಾ

ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್-ತೆಲುಗು ಟೈಟಾನ್ಸ್‌ ಪಂದ್ಯ ಡ್ರಾ

ಕೂದಲು  ರಫ್ತಿಗೆ  ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ಕೂದಲು ರಫ್ತಿಗೆ ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ಬಿಎಂಡಬ್ಲ್ಯೂ ಎಕ್ಸ್‌ 3 ಬಿಡುಗಡೆ; ಎರಡು ವೇರಿಯೆಂಟ್‌ಗಳಲ್ಲಿ ಕಾರು ಲಭ್ಯ

ಬಿಎಂಡಬ್ಲ್ಯೂ ಎಕ್ಸ್‌ 3 ಬಿಡುಗಡೆ; ಎರಡು ವೇರಿಯೆಂಟ್‌ಗಳಲ್ಲಿ ಕಾರು ಲಭ್ಯ

ಮಾರುತಿ ಸುಜುಕಿ ಇಂಡಿಯಾದ ಲಾಭದಲ್ಲಿ ಶೇ.48 ಕುಸಿತ

ಮಾರುತಿ ಸುಜುಕಿ ಇಂಡಿಯಾದ ಲಾಭದಲ್ಲಿ ಶೇ.48 ಕುಸಿತ

ಸಿದ್ದು, ಡಿಕೆಶಿಯೇ ಬಿಜೆಪಿಗೆ ಬಂದರೂ ಅಚ್ಚರಿ ಇಲ್ಲ: ರೇಣು

ಸಿದ್ದು, ಡಿಕೆಶಿಯೇ ಬಿಜೆಪಿಗೆ ಬಂದರೂ ಅಚ್ಚರಿ ಇಲ್ಲ: ರೇಣು

ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್‌!

ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್‌!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ballari news

ಶ್ರೀರಾಮುಲುಗೆ ಉಸುವಾರಿ-ಸಿಂಗ್‌ಗೆ ಕೊಪ್ಪಳ ಜವಾಬ್ದಾರಿ

್ಗಹಹಗಹಗದಗ

ಶಿವಕುಮಾರ ಶ್ರೀಗಳ ಬದುಕೇ ಶಿವಮಯ

ಚ್ಗೆಹಮನಬವಚಸಗಹದಗಹಗ್ದಸ

ಸೆಕ್ಯೂರಿಟಿ ಗಾರ್ಡ್‌ ಕುಟುಂಬಕ್ಕೆ ಪರಿಹಾರಕ್ಕಾಗಿ ಪ್ರತಿಭಟನೆ

ಅಂಗನವಾಡಿ ಕೇಂದ್ರದಲ್ಲಿ ಎಸ್ಸಿ, ಎಸ್ಟಿ ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಣೆ

ಅಂಗನವಾಡಿ ಕೇಂದ್ರದಲ್ಲಿ ಎಸ್ಸಿ, ಎಸ್ಟಿ ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಣೆ

ಎರಯುಇಯುಯರದಸಅ

ನೀಲಿ ನಾಲಿಗೆ ರೋಗಕ್ಕೆ 30 ಕುರಿಗಳ ಸಾವು

MUST WATCH

udayavani youtube

73ನೇ ಗಣರಾಜ್ಯೋತ್ಸವ ಹಿನ್ನೆಲೆ ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ

udayavani youtube

ಮದುವೆ ದಿನದಂದು ಕಾಫಿದೊರೆ ಸಿದ್ದಾರ್ಥ ಹೆಗ್ಗಡೆ ಅವರಿಗೆ ನುಡಿ ನಮನ ಸಲ್ಲಿಸಿದ ಮದುಮಗ

udayavani youtube

ಅಭಿಮಾನದಿಂದ ಹಾಕಿದ ಕೇಸರಿ ರುಮಾಲು ಕಿತ್ತೆಸೆದ ಸಿದ್ದರಾಮಯ್ಯ ! ದಂಗಾದ ಅಭಿಮಾನಿ

udayavani youtube

ಮುತ್ತಿನ ಪ್ರಕರಣ : ಶಿಲ್ಪಾ ಶೆಟ್ಟಿಯನ್ನು ’ಸಂತ್ರಸ್ತೆ’ ಎಂದ ಮುಂಬೈ ಕೋರ್ಟ್

udayavani youtube

ವಾಹನ ಸವಾರರ ಗೋಳು ಕೇಳುವವರು ಯಾರು

ಹೊಸ ಸೇರ್ಪಡೆ

ಅಪಘಾತದಲ್ಲಿ ಮರ್ಮಾಂಗ ಶಾಶ್ವತ ಊನ : ಯುವಕನಿಗೆ 17 ಲಕ್ಷ ರೂ. ಪರಿಹಾರ ನೀಡಲು ಹೈಕೋರ್ಟ್‌ ಆದೇಶ

ಅಪಘಾತದಲ್ಲಿ ಮರ್ಮಾಂಗ ಶಾಶ್ವತ ಊನ : ಯುವಕನಿಗೆ 17 ಲಕ್ಷ ರೂ. ಪರಿಹಾರ ನೀಡಲು ಹೈಕೋರ್ಟ್‌ ಆದೇಶ

ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್-ತೆಲುಗು ಟೈಟಾನ್ಸ್‌ ಪಂದ್ಯ ಡ್ರಾ

ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್-ತೆಲುಗು ಟೈಟಾನ್ಸ್‌ ಪಂದ್ಯ ಡ್ರಾ

ಕೂದಲು  ರಫ್ತಿಗೆ  ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ಕೂದಲು ರಫ್ತಿಗೆ ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ಬಿಎಂಡಬ್ಲ್ಯೂ ಎಕ್ಸ್‌ 3 ಬಿಡುಗಡೆ; ಎರಡು ವೇರಿಯೆಂಟ್‌ಗಳಲ್ಲಿ ಕಾರು ಲಭ್ಯ

ಬಿಎಂಡಬ್ಲ್ಯೂ ಎಕ್ಸ್‌ 3 ಬಿಡುಗಡೆ; ಎರಡು ವೇರಿಯೆಂಟ್‌ಗಳಲ್ಲಿ ಕಾರು ಲಭ್ಯ

ಮಾರುತಿ ಸುಜುಕಿ ಇಂಡಿಯಾದ ಲಾಭದಲ್ಲಿ ಶೇ.48 ಕುಸಿತ

ಮಾರುತಿ ಸುಜುಕಿ ಇಂಡಿಯಾದ ಲಾಭದಲ್ಲಿ ಶೇ.48 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.