ಬಿಜೆಪಿಯಿಂದ ಅಂಬೇಡ್ಕರ್‌ರ ಆಶಯಕ್ಕೆ ವಿರುದ್ಧ ಆಡಳಿತ


Team Udayavani, Jul 10, 2021, 2:46 PM IST

ಬಿಜೆಪಿಯಿಂದ ಅಂಬೇಡ್ಕರ್‌ರ ಆಶಯಕ್ಕೆ ವಿರುದ್ಧ ಆಡಳಿತ

ಕೂಡ್ಲಿಗಿ: ಅಂಬೇಡ್ಕರ್‌ ಆಶಯಗಳಿಗೆ ವಿರುದ್ಧವಾಗಿ ದೇಶದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ ಎಂದು ಶಾಸಕ ಯು.ಟಿ. ಖಾದರ್‌ ಹೇಳಿದರು.

ಪಟ್ಟಣದ ವಾಸವಿ ಶಾಲೆಯಲ್ಲಿ ಕೂಡ್ಲಿಗಿ ಹಾಗೂ ಹೊಸಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಬೆಲೆ ಏರಿಕೆ ಹಾಗೂ ಕೊರೊನಾ ನಿಯಂತ್ರಣ ಮಾಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯವನ್ನುಖಂಡಿಸಿ ನಡೆಸಿದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಹಾಗೂ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದನ್ನು ನಿಯಂತಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಜನರ ಮೇಲೆ ತೆರಿಗೆ ಹೊರೆಯನ್ನು ಹೇರುತ್ತಿದ್ದು ಜನರು ಜೀವನ ಮಾಡುವುದೇ ದುಸ್ತರವಾಗಿದೆ ಎಂದರು.

ವಿಧಾನಪರಿಷತ್‌ ಸದಸ್ಯ ವಿಜಯಸಿಂಗ್‌ ಮಾತನಾಡಿ, ಕೋವಿಡ್ ನಿಯಂತ್ರಣದಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಆರೋಗ್ಯ ಸಚಿವ ಹರ್ಷವರ್ಧನ್‌ ರಾಜೀನಾಮೆಯೇಸಾಕ್ಷಿಯಾಗಿದೆ. ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡಲು ಸರ್ಕಾದಿಂದ ಸಾಧ್ಯವಾಗಿಲ್ಲ ಎಂದು ಅವರು ಆರೋಪಿಸಿದರು.

ಮಾಜಿ ಶಾಸಕ ಶಿರಾಜ್‌ ಶೇಖ್‌, ಕೆಪಿಸಿಸಿ ಮಹಿಳಾ ಘಟಕದ ಕಾರ್ಯದರ್ಶಿ ಜಿ. ನಾಗಮಣಿ, ಕೆಪಿಸಿಸಿ ಕಾರ್ಯದರ್ಶಿ ಹಿರೇಕುಂಬಳಗುಂಟೆ ಉಮೇಶ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ. ಗುರುಸಿದ್ದನಗೌಡ, ಡಿಸಿಸಿ ಎಸ್ಟಿ ಘಟಕದ ಅಧ್ಯಕ್ಷ ಕಾವಲ್ಲಿ ಶಿವಪ್ಪನಾಯಕ, ಗುಜ್ಜಲ್‌ ರಘು ಇದ್ದರು. ಇದಕ್ಕೂಮೊದಲು ತೈಲ ಬೆಲೆ ಏರಿಕೆ ಖಂಡಿಸಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಪಟ್ಟಣದಲ್ಲಿ ಸೆ„ಕಲ್‌ ಜಾಥಾ ನಡೆಸಲಾಯಿತು.

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.