ಈ ಬಾರಿ ಬಳ್ಳಾರಿ ಗ್ರಾಮೀಣದಿಂದ ಸ್ಪರ್ಧೆ: ಸಚಿವ ಶ್ರೀರಾಮುಲು


Team Udayavani, Mar 16, 2023, 6:23 AM IST

ಈ ಬಾರಿ ಬಳ್ಳಾರಿ ಗ್ರಾಮೀಣದಿಂದ ಸ್ಪರ್ಧೆ: ಸಚಿವ ಶ್ರೀರಾಮುಲು

ಬಳ್ಳಾರಿ: ಈ ಬಾರಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪ ರ್ಧಿಸುತ್ತೇನೆಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಿದ್ದೇನೆ. ಇದೀಗ ಮತ್ತೊಮ್ಮೆ ಇದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಈ ಕುರಿತು ಪಕ್ಷದ ಹೈಕಮಾಂಡ್‌ ಗಮನಕ್ಕೂ ತಂದಿದ್ದೇನೆ. ಸಂಡೂರು ಅಥವಾ ಬಳ್ಳಾರಿ ಗ್ರಾಮೀಣ ಕ್ಷೇತ್ರ ಎಂಬ ಆಯ್ಕೆಯಿತ್ತು. ಆದರೆ, ಬಹುತೇಕ ಎಲ್ಲರ ಅಪೇಕ್ಷೆಯ ಮೇರೆಗೆ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕಚ್ಚಾಟದ ಮಧ್ಯೆ ಬಿಜೆಪಿ ಸರ್ಕಾರ ಮತ್ತೆ ಅಧಿ ಕಾರಕ್ಕೆ ಬರುವುದು ನಿಶ್ಚಿತ. ಬಿಜೆಪಿ ಅಧಿಕಾರಕ್ಕೆ ಬಂದಾಗ ಒಳ್ಳೆಯ ಅವಕಾಶ ಸಿಕ್ಕೇ ಸಿಗುತ್ತದೆ ಎಂದು ಮತ್ತೂಮ್ಮೆ ಉಪ ಮುಖ್ಯಮಂತ್ರಿ ಆಗುವ ಕನಸನ್ನು ಬಿಚ್ಚಿಟ್ಟರು.

ಟಾಪ್ ನ್ಯೂಸ್

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.