ಕೊರೊನಾ ಜಾಗೃತಿ ಜಾಥಾ
Team Udayavani, Jan 6, 2022, 10:31 PM IST
ಸಿರುಗುಪ್ಪ: ಕೋವಿಡ್ ಮೂರನೇ ಅಲೆಯು ಓಮಿಕ್ರಾನ್ ರೂಪಾಂತರವಾಗಿ ಸಾರ್ವಜನಿಕರಿಗೆ ಹರಡುತ್ತಿದೆ ಎನ್ನುವ ವರದಿಯನ್ನು ತಜ್ಞರು ನೀಡಿದ್ದು ಪ್ರತಿಯೊಬ್ಬ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಕೊರೊನಾ ನಿಯಮವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ತಹಶೀಲ್ದಾರ್ ಎನ್. ಆರ್. ಮಂಜುನಾಥಸ್ವಾಮಿ ತಿಳಿಸಿದರು.
ನಗರದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಕೊರೊನಾ ಜಾಗೃತಿ ಅಂಗವಾಗಿ ವಿದ್ಯಾರ್ಥಿಗಳಿಂದ ನಡೆದ ಜಾಗೃತಿ ಜಾಥಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬೀದಿಬದಿ ವ್ಯಾಪಾರಿಗಳು, ವಾಣಿಜ್ಯ ಮಳಿಗೆಗಳ ವರ್ತಕರು ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೊರೊನಾ ಹರಡದಂತೆ ತಡೆಯಲು ಸಾಧ್ಯವಿದೆ.
ನಿಮ್ಮ ಜೀವ ನಿಮ್ಮ ಕೈಯಲ್ಲಿದೆ. ಪ್ರತಿಯೊಬ್ಬರು ಲಸಿಕೆ ಪಡೆದು ಜೀವಹಾನಿ ತಪ್ಪಿಸಬೇಕೆಂದು ಕರೆ ನೀಡಿದರು. ನಗರದ ತಾಲೂಕು ಮೈದಾನದಿಂದ ಆರಂಭವಾದ ಜಾಥಾ ನಗರದ ಮುಖ್ಯರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಕಂದಾಯ ಅ ಧಿಕಾರಿ ವಿರುಪಾಕ್ಷಪ್ಪ, ಉಪನ್ಯಾಸಕ ವೆಂಕಟೇಶ ಮತ್ತು ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್