ಬೀದಿಬದಿ ವ್ಯಾಪಾರಸ್ಥರ ಬದುಕು ತತ್ತರ

Team Udayavani, May 8, 2021, 3:27 PM IST

ಬೀದಿಬದಿ ವ್ಯಾಪಾರಸ್ಥರ ಬದುಕು ತತ್ತರ

ಸಿರುಗುಪ್ಪ: ಕೋವಿಡ್ 2ನೇ ಅಲೆಯಿಂದಾಗಿ ಸರ್ಕಾರ ಜಾರಿಗೆ ತಂದಿರುವ ಕೋವಿಡ್ ಕರ್ಫ್ಯೂನಿಂದಾಗಿ ಬೀದಿಬದಿ ವ್ಯಾಪಾರಿಗಳು ಜೀವನ ಸಾಗಿಸುವುದು ಕಷ್ಟಕರವಾಗಿದೆ.

ಕಳೆದ ವರ್ಷ ಲಾಕ್‌ಡೌನ್‌ ನಿಂದಾಗಿ ಕಷ್ಟ ಅನುಭವಿಸಿದ್ದವರಿಗೆ ಮತ್ತೂಂದು ಬಾರಿ ಗಾಯದ ಮೇಲೆ ಬರೆ ಎಳೆದಂತಾಗಿದ್ದು, ಹಣ್ಣು, ತರಕಾರಿ, ಇತರೆ ಅಂಗಡಿಗಳಿಗೆ ಮಾಡಿರುವ ಸಾಲ ತೀರಿಸಲು ಆಗದೆ,ಸಂಸಾರವನ್ನು ನಡೆಸಲಾಗದೆ, ಸಂಕಷ್ಟ ಅನುಭವಿಸುವಂತಾಗಿದೆ. ಕಳೆದ ವರ್ಷ ಅನುಭವಿಸಿದ ಲಾಕ್‌ಡೌನ್‌ ಸಂಕಷ್ಟದಿಂದ ಹೊರಬಂದು ಮತ್ತೆ ಚೇತರಿಕೆಯಾಗುವ ಮುನ್ನವೇ ಕೊರೊನಾ 2ನೇಅಲೆ ಆಘಾತ ಸೃಷ್ಟಿಸಿದೆ.

ಕಳೆದ ಹತ್ತು ದಿನಗಳಿಂದ ಅಂಗಡಿ ಮುಗ್ಗಟ್ಟು ಬಾಗಿಲು ಹಾಕಿರುವುದರಿಂದಜೀವನ ನಡೆಸಲು ಸಾಕಷ್ಟುಕಷ್ಟವಾಗುತ್ತಿದೆ. ಮನೆ ಬಾಡಿಗೆ, ವಿದ್ಯುತ್‌, ನೀರಿನ ಶುಲ್ಕ ಸೇರಿ ಇತರೆಮನೆ ಖರ್ಚುಗಳು ಹೆಚ್ಚಾಗಿ ಸಾಲ ಮಾಡಿ ತಂದು ಕುಟುಂಬಗಳು ಬೀದಿಗೆ ಬರುವ ಪರಿಸ್ಥಿತಿಎದುರಾಗುತ್ತಿದೆ ಎಂದು ಬೀದಿ ಬದಿ ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ.

ಕಳೆದ ವರ್ಷದ ಕೋವಿಡ್ ದಿಂದಾಗಿ ನಮ್ಮಬದುಕು ದುಸ್ತರವಾಗಿತ್ತು. ಆದರೆ ಕಳೆದ ಬಾರಿಗಿಂತಲೂ ಈ ಬಾರಿ ಸಾಕಷ್ಟು ನೋವು ಸಂಕಟಗಳನ್ನು ಅನುಭವಿಸುವಂತಾಗಿದೆ. ಜೀವನ ನಿರ್ವಹಣೆ ಹೇಗೆಂಬುದರಪ್ರಶ್ನೆ ಉದ್ಭವವಾಗುತ್ತಿದೆ ಎಂದು ನಗರದ ಹಣ್ಣು ಮತ್ತು ತರಕಾರಿ ವ್ಯಾಪಾರಿಗಳು ಗೋಳಾಡುತ್ತಿದ್ದಾರೆ. ಅಂದೇ ದುಡಿದು ಜೀವನ ನಡೆಸಬೇಕಾದವರು ಬಹಳ ಕಷ್ಟ ಅನುಭವಿಸುವಂತಾಗಿದೆ.

ಕಳೆದ ವರ್ಷದ ಸಂಕಷ್ಟವನ್ನು ಎದುರಿಸಿಕೊಂಡು ಜೀವನಕಟ್ಟಿಕೊಳ್ಳುತ್ತಿರುವ ದುಡಿಯುವ ವರ್ಗಕ್ಕೆ ಲಾಕ್‌ಡೌನ್‌ ನುಂಗಲಾರದತುತ್ತಾಗಿದೆ. ಇಂಥ ಸಂದರ್ಭದಲ್ಲಿಸರ್ಕಾರ ನಮ್ಮಂಥವರಿಗೆ ಪ್ಯಾಕೇಜ್‌ಘೋಷಣೆ ಮಾಡಬೇಕೆಂದು ಹಣ್ಣುವ್ಯಾಪಾರಿ ರಹಿಂ, ತರಕಾರಿ ವ್ಯಾಪಾರಿದುರುಗಮ್ಮ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-dasdsad

BJP Ticket ವಂಚನೆ ; ಗದಗದಲ್ಲೂ ಅಭಿನವ ಹಾಲಶ್ರೀಯಿಂದ 1 ಕೋಟಿ ರೂ. ನಾಮ!

gtd

JDS ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಎರಡೂ ಪಕ್ಷಗಳಿಗೂ ಶಕ್ತಿ: ಜಿಟಿಡಿ

supreem

Indian Army ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವುದು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

rape

B’luru; ವಿವಾಹವಾಗುವುದಾಗಿ ಮತಾಂತರಕ್ಕೆ ಕಿರುಕುಳ: ಕಾಶ್ಮೀರದ ಯುವಕನ ಬಂಧನ

police crime

Delhi; 40 ಕೋಟಿ ರೂ. ಮೌಲ್ಯದ ಅಫೀಮು ಸಹಿತ ಮೂವರ ಬಂಧನ

1-asdsad

Mangaluru; ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರು ಅರೆಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-saddsad

Kotturu: ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಶಾಂತಿ ಸಭೆ

somashekar reddy

Ballari; ಯಾರಿಗೂ ಹೆದರಿ‌ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುತ್ತಿಲ್ಲ: ಸೋಮಶೇಖರ್ ರೆಡ್ಡಿ

4-basana-gowda

JDS ಜೊತೆ ಹೊಂದಾಣಿಕೆ ಕೇಂದ್ರಕ್ಕೆ ಬಿಟ್ಟದ್ದು: ಶಾಸಕ ಯತ್ನಾಳ್

Holehonnur: ಭೀಕರ ರಸ್ತೆ ಅಪಘಾತ, ಇಬ್ಬರು ಮೃತ್ಯು, 7 ಮಂದಿಗೆ ಗಾಯ

Holehonnur: ಭೀಕರ ರಸ್ತೆ ಅಪಘಾತ, ಇಬ್ಬರು ಮೃತ್ಯು, 7 ಮಂದಿಗೆ ಗಾಯ

Ballary; ವಿದ್ಯುತ್ ಕಂಬದ ಮೇಲೆ ಮೃತಪಟ್ಟ ಎಲೆಕ್ಟ್ರೀಷಿಯನ್: ಆಘಾತಕ್ಕೆ ಬೇರ್ಪಟ್ಟ ರುಂಡ-ಮುಂಡ

Ballary; ವಿದ್ಯುತ್ ಕಂಬದ ಮೇಲೆ ಮೃತಪಟ್ಟ ಎಲೆಕ್ಟ್ರೀಷಿಯನ್: ಆಘಾತಕ್ಕೆ ಬೇರ್ಪಟ್ಟ ರುಂಡ-ಮುಂಡ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

1-dasdsad

BJP Ticket ವಂಚನೆ ; ಗದಗದಲ್ಲೂ ಅಭಿನವ ಹಾಲಶ್ರೀಯಿಂದ 1 ಕೋಟಿ ರೂ. ನಾಮ!

1-asdsaas

Chikodi; ಪಟಾಕಿ ಸಿಡಿಸುವ ವೇಳೆ ಯುವಕನ ಕೈ ನುಜ್ಜು ಗುಜ್ಜು

gtd

JDS ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಎರಡೂ ಪಕ್ಷಗಳಿಗೂ ಶಕ್ತಿ: ಜಿಟಿಡಿ

supreem

Indian Army ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವುದು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.