Udayavni Special

ಬ್ಯಾಂಕ್‌ ನೌಕರರು ಹಣಕಾಸು ಸೈನಿಕರಿದ್ದಂತೆ: ಜಿಲ್ಲಾಧಿಕಾರಿ

Team Udayavani, May 2, 2020, 5:51 PM IST

2-May-29

ದಾವಣಗೆರೆ: ಕೋವಿಡ್ ವೈರಸ್‌ ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಬ್ಯಾಂಕ್‌ ನೌಕರರು ಆರ್ಥಿಕ ಚಟುವಟಿಕೆ ನಿಭಾಯಿಸುವ ಮೂಲಕ ಹಣಕಾಸು ಸೈನಿಕರು ಎನ್ನಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ಬಣ್ಣಿಸಿದರು.

ಕಾರ್ಮಿಕ ದಿನಾಚರಣೆ ಅಂಗವಾಗಿ ಶುಕ್ರವಾರ ಕರ್ನಾಟಕ ಪ್ರದೇಶ್‌ ಬ್ಯಾಂಕ್‌ ಎಂಪ್ಲಾಯಿಸ್‌ ಫೆಡರೇಶನ್‌, ಜಿಲ್ಲಾ ಬ್ಯಾಂಕ್‌ ನೌಕರರ ಸಂಘದಿಂದ ಹಮ್ಮಿಕೊಂಡಿದ್ದ ಆಹಾರದ ಕಿಟ್‌ ವಿತರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಂದಿಗ್ಧ ಪರಿಸ್ಥಿತಿಯಲ್ಲಿ ಬ್ಯಾಂಕ್‌ ನೌಕರ ಒಕ್ಕೂಟದಿಂದ ಆಹಾರದ ಕಿಟ್‌ ವಿತರಿಸುವ ಮೂಲಕ ಕಾರ್ಮಿಕ ದಿನವನ್ನ ಅರ್ಥಪೂರ್ಣವಾಗಿ ಆಚರಿಸುವಂತಹ ಸಾಮಾಜಿಕ ಬದ್ಧತೆ ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ, ಕೆನರಾ ಬ್ಯಾಂಕ್‌ನ ಲೀಡ್‌ ಬ್ಯಾಂಕ್‌ ವಿಭಾಗೀಯ ಪ್ರಬಂಧಕ ಸುಶೃತ್‌ ಡಿ. ಶಾಸ್ತ್ರಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ| ಎಚ್‌.ಎಸ್‌. ಮಂಜುನಾಥ ಕುರ್ಕಿ, ತಾಲೂಕು ಅಧ್ಯಕ್ಷ ಬಿ. ವಾಮದೇವಪ್ಪ ಇತರರು ಇದ್ದರು.

ಟಾಪ್ ನ್ಯೂಸ್

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

d-k-shi

ಮೋದಿ ಹೆಬ್ಬೆಟ್ಟ್ ಗಿರಾಕಿ ಎಂದ ಕಾಂಗ್ರೆಸ್ ಟ್ವೀಟ್ ಗೆ ಡಿಕೆ ಶಿವಕುಮಾರ್ ವಿಷಾದ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

gjhgfds

ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಕಾರ ಪುರುಷ ಸಕ್ಕರೆ ಕರಡೀಶ ಚಿತ್ರೀಕರಣಕ್ಕೆ ಚಾಲನೆ

ಸತ್ಕಾರ ಪುರುಷ ಸಕ್ಕರೆ ಕರಡೀಶ ಚಿತ್ರೀಕರಣಕ್ಕೆ ಚಾಲನೆ

ನಂಬಿದ ಕಂದಮ್ಮಗಳಿಗೆ ಕರಿಕಂಬಳಿ ನೆರಳಾದೀತಲೇ ಪರಾಕ್‌..

ನಂಬಿದ ಕಂದಮ್ಮಗಳಿಗೆ ಕರಿಕಂಬಳಿ ನೆರಳಾದೀತಲೇ ಪರಾಕ್‌..

hampi news

ಹಂಪಿಗೆ ಹರಿದು ಬಂದ ಜನಸಾಗರ!

ಕೊಟ್ಟೂರಿನಲ್ಲಿ ದಸರಾ ಮಹೋತ್ಸವ  

ಕೊಟ್ಟೂರಿನಲ್ಲಿ ದಸರಾ ಮಹೋತ್ಸವ  

ballari news

16ರಂದು ಗ್ರಾಮ ವಾಸ್ತವ್ಯ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

6

9 ಟನ್‌ ಜಾನುವಾರು ಚರ್ಮ ಜಪ್ತಿ

5

ಕುಮಾರಸ್ವಾಮಿ ಟೀಕಿಸಲು ಅನ್ಸಾರಿ-ಜಮೀರ್‌ಗಿಲ್ಲ ನೈತಿಕತೆ

4

ಮೆರವಣಿಗೆಗೆ ತಡೆ; ಮುಸ್ಲಿಮರ ಆಕ್ರೋಶ

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

3

ನಿಯಮ ಪಾಲಿಸಿ ಜಾತ್ರೆ ನಡೆಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.