ಉದಯವಾಯಿತು ವಿಜಯನಗರ; 31ನೇ ಜಿಲ್ಲೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ


Team Udayavani, Oct 3, 2021, 6:10 AM IST

ಉದಯವಾಯಿತು ವಿಜಯನಗರ; 31ನೇ ಜಿಲ್ಲೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ

ಹೊಸಪೇಟೆ (ವಿಜಯನಗರ): ವಿಜಯನಗರದ ಗತವೈಭವ ಸಾರುವ ಐತಿಹಾಸಿಕ ಹಂಪಿಯ ಸ್ಮಾರಕಗಳನ್ನು ಪ್ರತಿಬಿಂಬಿಸುವ ಅದ್ದೂರಿ ವೇದಿಕೆ ಯಲ್ಲಿ ಶನಿವಾರ ರಾಜ್ಯದ 31ನೇ ನೂತನ ವಿಜಯ ನಗರ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೀಪ ಬೆಳಗುವ ಮೂಲಕ ಅಧಿಕೃತ ಚಾಲನೆ ನೀಡಿದರು.

ಹೊಸ ಜಿಲ್ಲೆಗೆ ಚಾಲನೆ ಸಿಗುತ್ತಲೇ, “ಉದಯ ವಾಯಿತು ವಿಜಯನಗರ’ ಎಂಬ ಘೋಷಣೆಗಳು ಅನುರಣಿಸಿದವು. ಇತಿಹಾಸದ ಪುಟಗಳಲ್ಲಿ ದಾಖಲಾದ ಈ ಐತಿಹಾಸಿಕ ಕ್ಷಣಕ್ಕೆ ಮಾಜಿ ಸಿಎಂ ಬಿಎಸ್‌ವೈ, ಸಚಿವರಾದ ಆನಂದ್‌ ಸಿಂಗ್‌, ಗೋವಿಂದ ಕಾರಜೋಳ, ಡಾ| ಅಶ್ವತ್ಥನಾರಾಯಣ, ಬಿ. ಶ್ರೀರಾಮುಲು ಸಾಕ್ಷಿಯಾದರು.

ವಿಜಯನಗರ ಸಾಮ್ರಾಜ್ಯವನ್ನು ಪ್ರತಿಬಿಂಬಿ ಸುವಂತೆ ವೇದಿಕೆಯಲ್ಲಿ ಸಿದ್ಧಪಡಿಸಿದ್ದ ಹಂಪಿಯ ಐತಿಹಾಸಿಕ ಬಿಷ್ಟಪ್ಪಯ್ಯ ಮಹಾಗೋಪುರ ಕಾರ್ಯಕ್ರಮದ ಕೇಂದ್ರಬಿಂದುವಾಗಿತ್ತು. ವೇದಿಕೆಯ ಮುಖ್ಯ ಹಕ್ಕಬುಕ್ಕ ಮಹಾದ್ವಾರದಲ್ಲಿ ಅಶ್ವದಳಗಳು ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರನ್ನು ಸ್ವಾಗತಿಸಿದವು. ಹಾಲಿ- ಮಾಜಿ ಮುಖ್ಯಮಂತ್ರಿಗಳು ಜನರತ್ತ ಕೈಬೀಸಿ ಆಗಮಿಸುತ್ತಿದ್ದಂತೆ ಜನರು ಸಂಭ್ರಮಿಸಿದರು.

ಆ ಬಳಿಕ ಪ್ರದರ್ಶಿಸಲಾದ ಸಾಕ್ಷ್ಯಚಿತ್ರದಲ್ಲಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಸಂಬಂ ಧಿಸಿದಂತೆ ಈ ಹಿಂದೆ ಸಚಿವ ಆನಂದ್‌ ಸಿಂಗ್‌ ಮಾಡಿರುವ ಭಾಷಣ, ನೀಡಿರುವ ಭರವಸೆಗಳ ವೀಡಿಯೋ ತುಣುಕುಗಳು ಮೂಡಿಬಂದವು. ಇದೇ ವೇಳೆ ಗಾಂಧಿಧೀಜಿ ಮತ್ತು ಶಾಸ್ತ್ರಿ ಜಯಂತಿ ನಿಮಿತ್ತ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು.

ಇದನ್ನೂ ಓದಿ:ಕಾಂಗ್ರೆಸ್‌ ಸೋಲಿಸಲು ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿ: ಸಿದ್ದು

ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಸಂಸದರು ಮತ್ತಿತರರು ಇದ್ದರು. ಸಿಎಂ ಆದೇಶದಂತೆ ಪುಸ್ತಕ ನೀಡುವ ಮೂಲಕ ಗಣ್ಯರನ್ನು ಸ್ವಾಗತಿಸಿದ್ದು ಗಮನ ಸೆಳೆಯಿತು. ಇದಕ್ಕೆ ಮುನ್ನ ಹೊಸಪೇಟೆಯಲ್ಲಿ ನಡೆದ ಭವ್ಯ ಮೆರವಣಿಗೆ ಕರುನಾಡ ಕಲಾವೈಭವವನ್ನು ಮೆರೆಯಿಸಿತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

b k shivani

Hospete: ಫೆ.3 ರಂದು ಅಂತರಾಷ್ಟ್ರೀಯ ಪ್ರವಚನಕಾರರಾದ ಬಿ.ಕೆ.ಶಿವಾನಿ ಹೊಸಪೇಟೆಗೆ ಭೇಟಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.