ಕಳ್ಳನ ಬಂಧನ: 7 ಬೈಕ್ ವಶ
Team Udayavani, Apr 11, 2022, 2:40 PM IST
ಬಳ್ಳಾರಿ: ಎಪಿಎಂಸಿ ಪೊಲೀಸ್ ಠಾಣೆ ಸೇರಿ ನಗರದ ವಿವಿಧೆಡೆ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂ ಧಿಸಿರುವ ಎಪಿಎಂಸಿ ಪೊಲೀಸರು ಅವನಿಂದ 3.5 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಗಳ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ನೆರೆಯ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆ ಗೊಡಸಲಪಲ್ಲಿ ಗ್ರಾಮದ ಶ್ರಾವಿಣ್ (28) ಬಂಧಿತ ಆರೋಪಿ. ಎಪಿಎಂಸಿ ಠಾಣೆಯ ಪಿಎಸ್‌ಐ ಪರಶುರಾಮ್ ತಮ್ಮ ಸಿಬ್ಬಂದಿಯೊಂದಿಗೆ ಖಚಿತ ಮಾಹಿತಿ ಮೇರೆಗೆ ನಗರದ ಕಾಕರ್ಲತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಡಭಾಗದಲ್ಲಿ ಆರೋಪಿ ಶ್ರಾವಿಣ್ ನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದಾಗ ಎಪಿಎಂಸಿ ಠಾಣೆ ವ್ಯಾಪ್ತಿಯಲ್ಲಿ ಬೀಗ ಹಾಕಿದ್ದ , ಬ್ರೂಸ್‌ಪೇಟೆ ಠಾಣೆ ವ್ಯಾಪ್ತಿಯಲ್ಲಿ 4 ದ್ವಿಚಕ್ರ ವಾಹನಗಳನ್ನು ನಕಲು ಬೀಗ ಬಳಸಿ ಕಳ್ಳತನ ಮಾಡಿರುವುದು ಒಪ್ಪಿಕೊಂಡಿದ್ದು, ಒಟ್ಟು 3.5 ಲಕ್ಷ ರೂ. ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಎಪಿಎಂಸಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಎಸ್‌ಪಿ. ಸೈದುಲು ಅಡಾವತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ
ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ
ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ
ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ
ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?
ಹೊಸ ಸೇರ್ಪಡೆ
ಐಪಿಎಲ್ 2022: ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ಗೆ 17 ರನ್ ಗೆಲುವು
ಪಿಎಸ್‌ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ
ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ
ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್ಪಿ ನಿರ್ಧಾರ
ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ