Udayavni Special

ಬಾಲ್ಯದಿಂದಲೇ ಉತ್ತಮ ಹವ್ಯಾಸ ಬೆಳೆಸಿಕೊಳ್ಳಿ: ಮಂಜಮ್ಮ


Team Udayavani, Sep 24, 2020, 7:48 PM IST

ಬಾಲ್ಯದಿಂದಲೇ ಉತ್ತಮ ಹವ್ಯಾಸ ಬೆಳೆಸಿಕೊಳ್ಳಿ: ಮಂಜಮ್ಮ

ಮರಿಯಮ್ಮನಹಳ್ಳಿ: ಮಕ್ಕಳು ಬಾಲ್ಯದಿಂದಲೇ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಶಿಕ್ಷಣದಿಂದ ವಂಚಿತರಾಗದೇ ಉತ್ತಮ ಪ್ರಜೆಗಳಾಗಿ ಬಾಳಿರಿ ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಾತಾ ಮಂಜಮ್ಮ ಜೋಗತಿ ಹೇಳಿದರು.

ಅವರು ಪಟ್ಟಣದ ಶ್ರೀ ಲಕ್ಷ್ಮಿನಾರಯಾಣ ಸ್ವಾಮಿ ಮತ್ತು ಆಂಜನೇಯಸ್ವಾಮಿ ದೇವಸ್ಥಾನದ ಯಾತ್ರೀ ನಿವಾಸದಲ್ಲಿ ಕೂಡ್ಲಿಗಿ ಸ್ನೇಹ ಸಂಸ್ಥೆಯಿಂದ ನಡೆದ ಕಿಶೋರಿಯರ ಮುಂದಾಳತ್ವದಲ್ಲಿ ಸಂಶೋಧನಾ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೆಚ್ಚು ಮೊಬೈಲ್‌ ಗೀಳಿಗೆ ಒಳಗಾಗದೇ ಶಿಕ್ಷಣಕ್ಕೆ ಜ್ಞಾನಾರ್ಜನೆ ಅಗತ್ಯಕ್ಕೆ ಅನುಗುಣವಾಗಿ ಬಳಸಿ ಅನಗತ್ಯವಾಗಿ ಮೊಬೈಲ್‌ ದಾಸರಾಗಬೇಡಿ ಕಲೆ ಸಾಂಸ್ಕೃತಿಕ ಹವ್ಯಾಸಗಳನ್ನು ಮೈಗೂಡಿಸಿಕೊಂಡು ಬೆಳೆಯಿರಿ ಎಂದರು.

ಪತ್ರಕರ್ತ, ಉಪನ್ಯಾಸಕ ಸೋಮೇಶ್‌ ಉಪ್ಪಾರ ಕಾರ್ಯಾಗಾರ ಉದ್ಘಾಟಿಸಿ, ಪ್ರತಿಯೊಂದು ಮಗುವೂ ಸಂಶೋಧನಾ ಗುಣ ಹೊಂದಿರುತ್ತದೆ. ಬಾಲ್ಯದಿಂದಲೇ ಹೆಚ್ಚು ಪ್ರಶ್ನೆಗಳನ್ನು ಕೇಳುತ್ತಾ ಉತ್ತರ ಕಂಡುಕೊಳ್ಳುತ್ತಾ ಬೆಳೆಯುತ್ತದೆ. ಸ್ನೇಹ ಸಂಸ್ಥೆ ಗ್ರಾಮೀಣ ಭಾಗದ ಕಿಶೋರಿಯರಿಗೆ ಇಂತಹ ತರಬೇತಿ ಹಮ್ಮಿಕೊಂಡಿರುವುದು ಶ್ಲಾಘನೀಯ. ಕಿಶೋರಿಯರು ಇಂತಹ ತರಬೇತಿಯ ಸದುಪಯೋಗ ಪಡೆದು ಉತ್ತಮ ನಾಗರೀಕರಾಗಿ ಬೆಳೆಯಿರಿ ಎಂದರು.

ಗ್ರಾಮೀಣ ಭಾಗದಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕ, ದೇವದಾಸಿ ಪದ್ಧತಿಗಳ ನಿರ್ಮೂಲನೆಗೆ ಬದ್ಧರಾಗಿ ನಾವೆಲ್ಲರೂ ಒಗ್ಗೂಡಿ ಶ್ರಮಿಸಬೇಕಾಗಿದೆ. ಗ್ರಾಮೀಣ ಭಾಗದಲ್ಲಿ ಯಾವ ಮಕ್ಕಳೂ ಶಿಕ್ಷಣದಿಂದ ವಂಚಿತರಾಗಬಾರದು ಎಂದರು. ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಾತಾ ಮಂಜಮ್ಮ ಜೋಗತಿ ಮಾತನಾಡಿ ಮಕ್ಕಳು ಬಾಲ್ಯದಿಂದಲೇ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಶಿಕ್ಷಣದಿಂದ ವಂಚಿತರಾಗದೇ ಉತ್ತಮ ಪ್ರಜೆಗಳಾಗಿ ಬಾಳಿರಿ ಎಂದರು.

ಸ್ನೇಹ ಸಂಸ್ಥೆ ಸಂಚಾಲಕಿ ಸರೋಜಾ ಹವಳದ್‌ ಅವರು ಪ್ರಾಸ್ತಾವಿಕ ಮಾತನಾಡಿ ಗುಡ್‌ ಯೋಜನೆ ಅಡಿಯಲ್ಲಿ ಈ ಕಿಶೋರಿಯರ ಮುಂದಾಳತ್ವದಲ್ಲಿ ಸಂಶೋಧನಾ ತರಬೇತಿ ಕಾರ್ಯಾಗಾರ ನಡೆಸುತ್ತಿದ್ದೇವೆ. ಇಲ್ಲಿ ಕಿಶೋರಿಯರೇ ಸಂಶೋಧನಾ ಗುಣಗಳನ್ನು ಬೆಳೆಸಿಕೊಂಡು ಫೋಟೋಗ್ರಾಫಿ, ವೀಡಿಯೋಗ್ರಾಫಿ ಮುಂತಾದ ಮಾಧ್ಯಮ ಸಲಕರಣೆಗಳ ಮೂಲಕ ಗ್ರಾಮೀಣ ಭಾಗದ ವಿಷಯಗಳಾಗಿ ದಾಖಲೀಕರಣ ಮಾಡುವುದು ದೇವದಾಸಿ ಪದ್ಧತಿ, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಗಳ ತಡೆಗಟ್ಟುವ ನಿಟ್ಟಿನಲ್ಲಿ ಕಿಶೋರಿಯರ ಗುಂಪುಗಳಿಗೆ ತರಬೇತಿ ನೀಡಲಾಗುವುದು ಎಂದರು.

ಚೈಲ್ಡ್‌ಲೈನ್‌ ಸಬ್‌ ಸೆಂಟರ್‌ನ ಬಸಂತಿ ಅವರು, ಆಶಾ ಕಾರ್ಯಕರ್ತೆ ಶ್ವೇತಾ ತಿಮ್ಮಲಾಪುರ, ನಾಗಲಾಪುರ ಅಂಗನವಾಡಿ ಶಿಕ್ಷಕಿ ಶಾಂಭವಿ, ಅರ್ಚಕ ಭೀಮಣ್ಣ ಮುಂತಾದವರು ಪಾಲ್ಗೊಂಡಿದ್ದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Rahul

ಆಸ್ಟ್ರೇಲಿಯ ಪ್ರವಾಸ : ರೋಹಿತ್‌ ಗೈರು, ರಾಹುಲ್‌ ಉಪನಾಯಕ

ಎಕ್ಕೂರಿನಲ್ಲಿ ಫಿಶರೀಸ್‌ ವಿಶ್ವವಿದ್ಯಾನಿಲಯ?

ಎಕ್ಕೂರಿನಲ್ಲಿ ಫಿಶರೀಸ್‌ ವಿಶ್ವವಿದ್ಯಾನಿಲಯ?

ದಾಖಲೆ ಸಲ್ಲಿಸದ ಸಿಇಟಿ ರ್‍ಯಾಂಕ್‌ ವಿಜೇತರು

ದಾಖಲೆ ಸಲ್ಲಿಸದ ಸಿಇಟಿ ರ್‍ಯಾಂಕ್‌ ವಿಜೇತರು

EPF ವಾಟ್ಸ್‌ ಆ್ಯಪ್‌ ಸಹಾಯವಾಣಿ

ಇಪಿಎಫ್ ವಾಟ್ಸ್‌ ಆ್ಯಪ್‌ ಸಹಾಯವಾಣಿ

ಅಮೆರಿಕ- ಭಾರತ ಮತ್ತಷ್ಟು ನಿಕಟ ; ಇಂದು ದಿಲ್ಲಿಯಲ್ಲಿ 2+2 ಮಾತುಕತೆ

ಅಮೆರಿಕ- ಭಾರತ ಮತ್ತಷ್ಟು ನಿಕಟ ; ಇಂದು ದಿಲ್ಲಿಯಲ್ಲಿ 2+2 ಮಾತುಕತೆ

Pandya”ಕರಿಯ ಜೀವಗಳಿಗೂ ಬೆಲೆಯಿದೆ’ ಅಭಿಯಾನಕ್ಕೆ ಹಾರ್ದಿಕ್‌ ಬೆಂಬಲ

“ಕರಿಯ ಜೀವಗಳಿಗೂ ಬೆಲೆಯಿದೆ’ ಅಭಿಯಾನಕ್ಕೆ ಹಾರ್ದಿಕ್‌ ಬೆಂಬಲ

ಲಂಡನ್‌ನಲ್ಲಿ ಲಸಿಕೆ ಪ್ರಯೋಗ

ಲಂಡನ್‌ನಲ್ಲಿ ಲಸಿಕೆ ಪ್ರಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballary-tdy-1

ಮಸಣ ಕಾರ್ಮಿಕರನ್ನು ನೌಕರರೆಂದು ಪರಿಗಣಿಸಿ

Ballary-tdy-1

ಪ್ರಸ್ತುತ ದೇಶದ ರಾಜಕಾರಣ ಅಸ್ತವ್ಯಸ್ತ

Ballary-tdy-1

ಕುಡಿಯುವ ನೀರು ಪೂರೈಸಲು ಆಗ್ರಹ

Ballary-tdy-2

ಪೊಲೀಸರ ಕಾಯಕ ನಿಷ್ಠೆ ಶ್ಲಾಘನೀಯ

BALLARY-TDY-1

9-10ನೇ ತರಗತಿವರೆಗೂ ಆರ್‌ಟಿಇ ಕಾಯ್ದೆ ವಿಸ್ತರಿಸಿ

MUST WATCH

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

udayavani youtube

The Sharada statue embodied in the artist’s finesse | Navaratri Specialಹೊಸ ಸೇರ್ಪಡೆ

Kudಕದಿರು ಕಟ್ಟುವ ಹಬ್ಬಕ್ಕೆ 70 ತರಹೇವಾರಿ ಕದಿರುಗಳು

ಕದಿರು ಕಟ್ಟುವ ಹಬ್ಬಕ್ಕೆ 70 ತರಹೇವಾರಿ ಕದಿರುಗಳು

Rahul

ಆಸ್ಟ್ರೇಲಿಯ ಪ್ರವಾಸ : ರೋಹಿತ್‌ ಗೈರು, ರಾಹುಲ್‌ ಉಪನಾಯಕ

ಎಕ್ಕೂರಿನಲ್ಲಿ ಫಿಶರೀಸ್‌ ವಿಶ್ವವಿದ್ಯಾನಿಲಯ?

ಎಕ್ಕೂರಿನಲ್ಲಿ ಫಿಶರೀಸ್‌ ವಿಶ್ವವಿದ್ಯಾನಿಲಯ?

ದಾಖಲೆ ಸಲ್ಲಿಸದ ಸಿಇಟಿ ರ್‍ಯಾಂಕ್‌ ವಿಜೇತರು

ದಾಖಲೆ ಸಲ್ಲಿಸದ ಸಿಇಟಿ ರ್‍ಯಾಂಕ್‌ ವಿಜೇತರು

EPF ವಾಟ್ಸ್‌ ಆ್ಯಪ್‌ ಸಹಾಯವಾಣಿ

ಇಪಿಎಫ್ ವಾಟ್ಸ್‌ ಆ್ಯಪ್‌ ಸಹಾಯವಾಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.