ಕುರುಗೋಡು: ಅಪಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರಿಸರ ಸಾರ್ವಜನಿಕ ಅಲಿಕೆ ಸಭೆ

Team Udayavani, Jan 11, 2022, 2:06 PM IST

ಕುರುಗೋಡು: ಅಪಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರಿಸರ ಸಾರ್ವಜನಿಕ ಅಲಿಕೆ ಸಭೆ

ಕುರುಗೋಡು: ತಾಲೂಕು ಸಮೀಪದ ಕರ್ಚೆಡು ಗ್ರಾಮದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿ, ಮೆ :ಮಾರುತಿ ಇನಾಸ್ಟಕ್ಚರ್ ಮತ್ತು ಡೆವಲಪರ್ಸ್  ಇವರು ವೇದಾವತಿ (ಹಗರಿ ) ನದಿ ತೀರದಲ್ಲಿರುವ ಕರ್ಚೆಡು ಮರಳು ಗಣಿಗಾರಿಕೆ ವಲಯ ಬಿ ಎಲ್ ವೈ – ಓ ಎಸ್ ಬಿ -13ಸರ್ವೇ ನಂಬರ್ 191 ಒಟ್ಟು 25 ಎಕರೆ ಪ್ರದೇಶ ದಲ್ಲಿ ಪ್ರತಿ ವರ್ಷ ಕ್ಕೆ 99000 ಟನ್ ಸಾಮರ್ಥ್ಯ ದ ನದಿ ಮರಳು ಗಣಿ ಗಾರಿಕೆ ಮಾಡುವ ಉದ್ದೇಶಕ್ಕಾಗಿ ಯೋಜನಾ ಪ್ರದೇಶ ದಲ್ಲಿ ಗ್ರಾಮದಲ್ಲಿ ವಾಸವಾಗಿರುವ ಪರಿಸರಾಸಕ್ತರ ನಿವಾಸಿಗಳು ಪರಿಸರಾಸಕ್ತರ ಗುಂಪುಗಳು ಮತ್ತು ಈ ಯೋಜನೆ ಯಿಂದ ತೊಂದರೆ ಒಳಗಾಗಬಹುದಾದ  ಸಾರ್ವಜನಿಕರಿಂದ ಸಲಹೆ ಸೂಚನೆ, ಅನಿಸಿಕೆ, ಟೀಕೆ ಟಿಪ್ಪಣಿ ಹಾಗೂ ಆಹವಾಲು ಗಳನ್ನು ಪರಿಸರ ಸಾರ್ವಜನಿಕ ಸಮಿತಿಯ ಮುಖ್ಯಸ್ಥರಾದ ಅಪಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರಿಸರ ಸಾರ್ವಜನಿಕ ಅಲಿಕೆ ಸಭೆ ಯನ್ನು ನಡೆಸಲಾಯಿತು.

ಈ ಸಭೆಯಲ್ಲಿ ಕರ್ಚೆಡು ಗ್ರಾಮದ ಬಹುತೇಕ ರೈತರು ಹಾಗೂ ಪ್ರಜ್ಞಾವಂತರು ಗ್ರಾಮದಲ್ಲಿ ಹರಿಯುವ ವೇದಾವತಿ ನದಿಯ ತೀರದಲ್ಲಿ ಗಣಿಗಾರಿಕೆ ನಡೆಸುವುದರಿಂದ ಬಸರಕೋಡು, ಕರ್ಚೆಡು,  ಹಡ್ಲಿಗಿ ಗ್ರಾಮಗಳು ಅಭಿವೃದ್ಧಿ ಯಲ್ಲಿ ಹಿಂದುಳಿದ ಗ್ರಾಮಗಳಾಗಿದ್ದು ಇದರಿಂದ ಅಭಿವೃದ್ಧಿಯ ಪತದತ್ತ ನಡೆಯುವ ಸನ್ನಿವೇಶ ಇದ್ದು, ಗಣಿಗಾರಿಕೆ ಟೆಂಡರ್ ಪಡೆಯುವವರು ಗ್ರಾಮಗಳ ಅಭಿವೃದ್ಧಿ ಕಡೆಗೆ 25 ರಷ್ಟು ಒತ್ತು ನೀಡಬೇಕು ಎಂದು ಅಭಿಪ್ರಾಯ ಹಂಚಿಕೊಂಡರು.

ಇನ್ನೂ ಹಲವು ರೈತರು ಹಾಗೂ ಗ್ರಾಮಸ್ಥರು ನದಿ ತೀರದಲ್ಲಿ ಗಣಿಗಾರಿಕೆ ನಡೆಸುವುದರಿಂದ ಗ್ರಾಮದಲ್ಲಿ ಅಂತರ್ ಜಲ ಮಟ್ಟ ಕುಸಿತ ಗೊಳ್ಳುತ್ತದೆ, ಕುಡಿಯುವ ಶುದ್ಧ ನೀರಿಗೂ ಅಭಾವ ಉಂಟಾಗಲಿದೆ ಅಲ್ಲದೆ ಗ್ರಾಮದ ಬಹುತೇಕ ರೈತರು ಕಾಲುವೆ ನೀರಿನ ಅಭಾವದಿಂದ ಬೆಳೆ ಬೆಳೆಯಲು ಮತ್ತು ಹೊಲ ಗದ್ದೆಗಳಿಗೆ ನೀರು ಉಣಿಸಲು ವೇದಾವತಿ ನದಿಗೆ ಗಂಗಾ ಕಲ್ಯಾಣ ಯೋಜನೆ ಹಾಗೂ ಮುಂತಾದ ಯೋಜನಡಿ ಪಂಪ್ ಸೆಟ್ ಗಳು ಅಳವಡಿಸಿ ಹಲವು ವಿವಿಧ ಬೆಳೆಗಳು ಬಿತ್ತನೆ ಮಾಡಿದ್ದಾರೆ.

ಇದರಿಂದ ಮುಂದಿನ ಕಡು ಬಡ ರೈತರಿಗೆ ತಮ್ಮ ಬೆಳೆ ಬೆಳೆಯಲು ತುಂಬಾ ತೊಂದ್ರೆ ಆಗುತ್ತದೆ ಆದ್ದರಿಂದ ಗಣಿ ಗಾರಿಕೆ ನಡೆಸದಂತೆ ವಿರೋಧ ವ್ಯಕ್ತ ಪಡಿಸುವುದರ ಜೊತೆಗೆ ಲಿಖಿತವಾಗಿ ಮನವಿ ಸಲ್ಲಿಸಿದರು.

ಇನ್ನೂ ಮೂರು ಗ್ರಾಮಗಳ ವ್ಯಾಪ್ತಿಗೆ ಒಳ ಪಡುವ ಬಸರಕೋಡು ಗ್ರಾಪಂಯ ಹಲವು ಸದಸ್ಯರು ಸರಕಾರ ನಿಯವಳಿಗಳ ಪ್ರಕಾರ ಅಧಿಕಾರಿಗಳು ಸರ್ವೇ ಮಾಡಿ ಸರಕಾರ ಭೂಮಿ ಯಲ್ಲಿ ಅವರು ಗಣಿ ಗಾರಿಕೆ ನಡೆಸಲು ಈ ಗಾಗಲೇ 2016 ರಲ್ಲಿ ಟೆಂಡರ್ ಅದ ಗಣಿ ಗಾರಿಕೆ ವಿಷಯ ಕ್ಕೆ ಸಂಬಂಧ ಪಟ್ಟಕ್ಕೆ ಸಲಹೆ ಸೂಚನೆ ಗಳು ಪಡಿಯಲು ಬಂದಿದ್ದಾರೆ ಇದರಿಂದ ಗ್ರಾಮಗಳ ಅಭಿವೃದ್ಧಿ ಮತ್ತು ಇತರೆ ಅಭಿವೃದ್ಧಿ ಗಳು ಗಲಿವೆ ಇದರಿಂದ ಅನುಕೂಲತೆಗಳು ಕೂಡ ಹೆಚ್ಚು ಎಂದು ಬಂದಂತಹ ಅಧಿಕಾರಿಗಳ ವಿಡಿಯೋ ಕನಪಾರೆನ್ಸ್ ನಲ್ಲಿ ಮಾತನಾಡಿದರು.

ಇದಕ್ಕೆ ಕೊನೆಯದಾಗಿ ಅಪಾರ ಜಿಲ್ಲಾಧಿಕಾರಿ ಮಂಜುನಾಥ ಮಾತನಾಡಿ, ಮರಳು ಗಾಣಿಗಾರಿಕೆ ಯನ್ನು ಕರ್ಚೆಡು ಗ್ರಾಮದಲ್ಲಿ ನಡೆಸಲು ಸರಕಾರ ನೀಡಿರುವ ಟೆಂಡರ್ ಪರಿಕ್ರಿಯೆ ಬಗ್ಗೆ ಅದರ ವ್ಯಾಪ್ತಿಯ ಜನರಿಂದ ಸಲಹೆ ಸೂಚನೆ ಗಳು ಪಡಿಯಲು ಸಭೆ ಹಮ್ಮಿಕೊಳ್ಳಲಾಗಿದ್ದು ಈ ಸಭೆ ಯಲ್ಲಿ ಬಂದ ಪರ ವಿರೋಧಗಳ ನ್ನು ಸರಕಾರದ ಗಮನಕ್ಕೆ ತರಲಾಗುವುದು ನಂತರ ಬಂದ ವರದಿಯ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಬಸರಕೋಡ ಗ್ರಾಪಂ ಸದಸ್ಯರು ಹಾಗೂ ಉಪಾಧ್ಯಕ್ಷರು ಮತ್ತು ಸುತ್ತ ಮುತ್ತಲಿನ ಗ್ರಾಮಗಳ ಮುಖಂಡರು, ಪ್ರಜ್ಞಾವಂತರು, ಬುದ್ದಿ ಜೀವಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.