ಇಡೀ ಸಂಪುಟವೇ ಬಳ್ಳಾರಿಗೆ ಬಂದರೂ ಗೆಲುವು ನಮ್ಮದೇ

Team Udayavani, Oct 31, 2018, 6:00 AM IST

z-29.jpg

ಸಂಡೂರು: ಬಳ್ಳಾರಿ ಜಿಲ್ಲೆಯ ಪ್ರತಿ ಮಗುವಿಗೂ ಸಹ ಶ್ರೀರಾಮುಲು ಯಾರು? ಹೇಗೆ ಎನ್ನುವುದು ಗೊತ್ತಿದೆ. ಇಡೀ ಕ್ಯಾಬಿನೆಟ್‌ ಬಳ್ಳಾರಿಯಲ್ಲಿ ಟೆಂಟ್‌ ಹಾಕಿದರೂ ಯಾವುದೇ ಪ್ರಯೋಜನವಾಗಲ್ಲ. ಇಲ್ಲಿಯ ಜನ ನನ್ನ ಕೈ ಬಿಡುವುದಿಲ್ಲ, ಗೆಲ್ಲಿಸುತ್ತಾರೆ ಎಂದು ಶಾಸಕ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕಿನ ಚೋರುನೂರು ಗ್ರಾಮದಲ್ಲಿ ಮಂಗಳವಾರ ನಡೆದ ಬಹಿರಂಗ ಪ್ರಚಾರದ ಸಭೆಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇವೆ. ಮಾಡಿದ ಪ್ರತಿಯೊಂದು ಕೆಲಸವೂ ಸಹ ಇಂದು ಜನಪರವಾಗಿದೆ. ರಸ್ತೆಗಳು, ಕುಡಿಯುವ ನೀರಿನ ಸೌಲಭ್ಯ, ಇತರ ಯೋಜನೆಗಳು ಜನತೆಗೆ ಉಪಯೋ ಗವಾಗಿವೆ. ಅತಿ ಹೆಚ್ಚು ಅನುದಾನ ವನ್ನು ಬಳ್ಳಾರಿಗೆ ತಂದು ಅಭಿವೃದಿಟಛಿ ಪಡಿಸಿದ್ದೇವೆ. ಮೋದಿಯವರು ಇಡೀ ದೇಶದ ಸಮಗ್ರ ಅಭಿವೃದ್ಧಿ ಮಾಡುತ್ತಿದ್ದಾರೆ. ಬಳ್ಳಾರಿಗೆ ಡಿಕೆಶಿಯಾಗಲಿ, ಕ್ಯಾಬಿನೆಟ್‌ ಆಗಲಿ ಬಂದು ಏನೂ  ಮಾಡಲಾರದು. ಅವರಿಗೆ ಅತಿ ಹೆಚ್ಚು ಸೋಲುವ ಭಯದಿಂದಲೇ ಇಲ್ಲಿಗೆ ಬಂದಿದ್ದಾರೆ ಎಂದು ಲೇವಡಿ ಮಾಡಿದರು.

ಟಾಪ್ ನ್ಯೂಸ್

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

mudhola

ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

ಹೊಸ ಸೇರ್ಪಡೆ

9-uv-fusion

College Days: ಕಾಲೇಜೆಂಬ ನೆನಪಿನ ದೋಣಿಯಲಿ

new-parli

Lok Sabha, Assembly ಕ್ಷೇತ್ರಗಳ ಪುನರ್ವಿಂಗಡಣೆ: ದಕ್ಷಿಣ ತಕರಾರು ಏನು?ಮಾಹಿತಿ ಇಲ್ಲಿದೆ

8-uv-fusion

UV Fusion: ತುಳುನಾಡಿನ ಹೆಮ್ಮೆ ಕಂಬಳ

7-uv-fusion

UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.