ನಿಯಮ ಪಾಲಿಸದ ವಾಹನ ಸವಾರರಿಂದ ದಂಡ ವಸೂಲಿ


Team Udayavani, May 12, 2020, 11:44 AM IST

ನಿಯಮ ಪಾಲಿಸದ ವಾಹನ ಸವಾರರಿಂದ ದಂಡ ವಸೂಲಿ

ಸಾಂದರ್ಭಿಕ ಚಿತ್ರ

ಸಂಡೂರು: ಕೋವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಅಂತರ ಕಾಪಾಡಿ ಎಂದು ಡಂಗೂರ ಸಾರಿದೆ. ನಿತ್ಯ ಮೈಕ್‌ ಮೂಲಕ ಪ್ರಚಾರ ಮಾಡುತ್ತಿದ್ದರೂ ಜನ ಸಹಕರಿಸದ ಹಿನ್ನೆಲೆಯಲ್ಲಿ ನಿಯಮದಂತೆ ದಂಡ ವಸೂಲಿ ಪ್ರಾರಂಭಿಸಬೇಕಾಗಿದೆ ಎಂದು ಪುರಸಭೆಯ ಮುಖ್ಯಾಧಿಕಾರಿ ಸತ್ಯನಾರಾಯಣರಾವ್‌
ತಿಳಿಸಿದರು.

ಅವರು ಪಟ್ಟಣದ ವಿಜಯ ವೃತ್ತದಲ್ಲಿ ಮಾಸ್ಕ್ ಇಲ್ಲದೆ ಸಂಚಾರ ಮಾಡುವವರು, ಸಾಮಾಜಿಕ ಅಂತರ ಕಾಪಾಡದೇ ಇರುವವರಿಗೆ ದಂಡ ಹಾಕುವ ಕಾರ್ಯ ಮಾಡುತ್ತಿದ್ದೇವೆ. ಮೊದಲನೇ ದಿನ 8300, ಎರಡನೆ ದಿನ 4300, ಮೂರನೇ 6200 ರೂ. ದಂಡ ವಸೂಲಿ ಮಾಡಿ ಸರ್ಕಾರಕ್ಕೆ ಪಾವತಿಸಿದ್ದೇವೆ. ಆದರೂ ಸಾರ್ವಜನಿಕರು ನಿಯಮ ಪಾಲಿಸುತ್ತಿಲ್ಲ. ಈ ಬಗ್ಗೆ ಆರೋಗ್ಯ ಇಲಾಖೆ,
ಪುರಸಭೆ, ಪೊಲೀಸ್‌ ಇಲಾಖೆ, ಆಶಾ ಕಾರ್ಯಕರ್ತೆಯರು ನಿತ್ಯ ಸಾರ್ವಜನಿಕರ ಪ್ರಾಣ ರಕ್ಷಣೆಗಾಗಿಯೇ ಹೋರಾಟ ನಡೆಸುತ್ತಿದ್ದಾರೆ. ಆದ್ದರಿಂದ ಕಡ್ಡಾಯವಾಗಿ ನಿಯಮ ಪಾಲಿಸಬೇಕು ಎಂದು ದಂಡ ಹಾಕಿದವರಿಗೆ ತಿಳಿ ಹೇಳಿ ಭಿತ್ತಿಪತ್ರ ಕಳುಹಿಸುವ ಮೂಲಕ ಜಾಗೃತಿ ಉಂಟು ಮಾಡಿದರು.

ಪುರಸಭೆ ಅಧಿಕಾರಿಗಳಾದ ಮಲ್ಲೇಶಪ್ಪ, ಗೀತಾ, ಇತರ ಸಿಬ್ಬಂದಿ, ಪೊಲೀಸರ ಸಹಕಾರದಿಂದ ದಂಡ ವಸೂಲಿ ಮಾಡಿ ಜಾಗೃತಿ ಮೂಡಿಸಿದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.