ಅಕಾಲಿಕ ಮಳೆ: ತುಂಗಭದ್ರಾ ಡ್ಯಾಮ್‌ ಒಳಹರಿವು ಹೆಚ್ಚಳ

15 ದಿನಗಳಲ್ಲಿ 2 ಟಿಎಂಸಿ ಅಡಿಗೂ ಹೆಚ್ಚು ನೀರು ! ­ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ

Team Udayavani, May 11, 2021, 11:12 AM IST

hkjyr

ಹೊಸಪೇಟೆ: ಅಕಾಲಿಕ ಮಳೆಯಿಂದ ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣ ಮೂರು ರಾಜ್ಯಗಳ ರೈತರ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹರಿದು ಬರುತ್ತಿದೆ.

ತಾಲೂಕು ಸೇರಿ ಹಗರಿಮೊಮ್ಮನಹಳ್ಳಿ, ಕೂಡ್ಲಿಗಿ, ಹೂವಿನ ಹಡಗಲಿ, ಹರಪನಹಳ್ಳಿ ಸೇರಿ ಕೊಪ್ಪಳ ಜಿಲ್ಲೆಯಲ್ಲಿ ಸೇರಿ ನದಿಯ ಜಲಾನಯನ ಪ್ರದೇಶದಲ್ಲಿ ಕಳೆದ 15 ದಿನಗಳಿಂದ ಅಕಾಲಿಕ ಮಳೆಯಿಂದಾಗಿ ಒಳಹರಿವು ಶುರುವಾಗಿದೆ.

ಜಲಾಶಯ ಒಟ್ಟು 103 ಟಿಎಂಸಿ ಅಡಿ ಸಾಮರ್ಥ್ಯ ಹೊಂದಿದೆ. ಶನಿವಾರ 3662 ಕ್ಯೂಸೆಕ್‌ ಇದ್ದ ನೀರಿನ ಒಳಹರಿವು ರವಿವಾರ ದಿಢೀರ್‌ 6580 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಕಳೆದ ಏ.25ಕ್ಕೆ ಒಳಹರಿವು ಇರದೇ, ಜಲಾಶಯದಲ್ಲಿ 2.695 ಟಿಎಂಸಿ ಅಡಿ ನೀರಿತ್ತು. ಏ.26ಕ್ಕೆ 825 ಕ್ಯೂಸೆಕ್‌ ಒಳ ಹರಿವು ಆರಂಭವಾಗಿ ರವಿವಾರದವರೆಗೆ (15 ದಿನಗಳಿಂದ) 2 ಟಿಎಂಸಿ ಅಡಿಗೂ ಹೆಚ್ಚು ನೀರು ಸಂಗ್ರಹವಾಗಿದೆ. ಜಲಾಶಯದಲ್ಲಿ ಸದ್ಯ 5.066 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.

ನೀರಿನ ಮಟ್ಟ: ಗರಿಷ್ಠ ಮಟ್ಟ 1633 ಅಡಿಗಳು, ಇಂದಿನ ಮಟ್ಟ 1582.05 ಅಡಿಗಳು, ಒಳಹರಿವು 5726 ಕ್ಯೂಸೆಕ್‌, ಹೊರಹರಿವು 248 ಕ್ಯೂಸೆಕ್‌ ಇಂದಿನ ಸಾಮರ್ಥ್ಯ 5.066 ಟಿಎಂಸಿ ಅಡಿ ಇತ್ತು. ಕಳೆದ ವರ್ಷ ಈ ದಿನಾಂಕದಲ್ಲಿ ಜಲಾಶಯದಲ್ಲಿ 1578.9 ಅಡಿಗಳು, ಒಳಹರಿವು 2969 ಕ್ಯೂಸೆಕ್‌, ಹೊರಹರಿವು 229 ಕ್ಯೂಸೆಕ್‌ ಇದ್ದು, ನೀರು ಸಂಗ್ರಹ ಸಾಮರ್ಥ್ಯ ಕೇವಲ 3.257 ಟಿಎಂಸಿ ಅಡಿ ಇತ್ತು. ಡ್ಯಾಂನತ್ತ ರೈತರ ಚಿತ್ತ: ವಿಜಯನಗರ, ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆ ಸೇರಿ ಆಂಧ್ರದಲ್ಲಿ ಬೇಸಿಗೆಯ ಭತ್ತದ ಕಟಾವು ಮುಗಿಸಿಕೊಂಡಿರುವ ರೈತರು, ಮುಂಗಾರು ಬೆಳೆಗಾಗಿ ತುಂಗಭದ್ರಾ ಜಲಾಶಯದತ್ತ ಮುಖ ಮಾಡಿದ್ದಾರೆ.

ಸದ್ಯ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಿಂದ ಒಳ ಹರಿವು ಆರಂಭವಾಗಿದೆ. ಕಳೆದ ಮುರ್‍ನಾಲ್ಕು ವರ್ಷದಿಂದ ಬಾರಿ ಮಳೆಯಿಂದ ಜಲಾಶಯ ಭರ್ತಿಯಾಗಿ ಈ ಭಾಗದ ರೈತರ ಮಂದಹಾಸ ಮೂಡಿತು. ಮುಂಗಾರು ಆರಂಭ ಆಗುವ ಮೊದಲೇ ಜಲಾಶಯದಲ್ಲಿ ಒಳ ಹರಿವು ಆರಂಭವಾಗಿದೆ. ಜಲಾಶಯದಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚು ನೀರು ಸಂಗ್ರಹವಿರುವುದು ರೈತರಲ್ಲಿ ಹೆಚ್ಚು ವಿಶ್ವಾಸ ಮೂಡಿಸಿದೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.