Udayavni Special

70 ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿ


Team Udayavani, May 22, 2018, 4:02 PM IST

bell-2.jpg

ಬಳ್ಳಾರಿ: ತಾಲೂಕಿನ ಕರ್ನಾಟಕ-ಆಂಧ್ರ ಗಡಿಗ್ರಾಮ ಬೆಂಚ್‌ಕೊಟ್ಟಾಲ್‌ನಲ್ಲಿ ಶನಿವಾರ ಸಂಜೆ ಸುರಿದ ಬಿರುಗಾಳಿ, ಗುಡುಗು ಸಹಿತ ಸುರಿದ ಆಲಿಕಲ್ಲು ಮಳೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ತೋಟಗಾರಿಕೆ ಬೆಳೆ ನಷ್ಟವಾಗಿದ್ದು,
ಮೋಕಾ-ರೂಪನಗುಡಿ ಹೋಬಳಿಯ ಉಪ ತಹಶೀಲ್ದಾರ್‌ ವರಪ್ರಸಾದ್‌ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಧ್ಯಾಹ್ನ 3.30ಕ್ಕೆ ಭೇಟಿ ನೀಡಿದ್ದ ಕಂದಾಯ ಇಲಾಖೆ ಅಧಿಕಾರಿ ರಾಜಶೇಖರ, ಸಂಜೀವರಾಯನ ಕೋಟೆ ಮತ್ತು ಎತ್ತಿನಬೂದಿಹಾಳ್‌ ಗ್ರಾಮದ ಗ್ರಾಮಲೆಕ್ಕಾಧಿಕಾರಿ ಶ್ರೀನಿವಾಸಲು ನೇತೃತ್ವದ ತಂಡ, ಮಳೆಗೆ ನಷ್ಟವಾಗಿದ್ದ ಬೆಳೆಯನ್ನು ಪರಿಶೀಲಿಸಿದರು. ಸುಮಾರು 70ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಮಳೆಯಿಂದ ಹಾನಿಯುಂಟಾಗಿದ್ದ ಕಲ್ಲಂಗಡಿ, ಟಮೋಟಾ, ಮೆಣಸಿನಕಾಯಿ ಸಸಿ, ಕರಬೂಜಾ, ನವಿಲುಕೋಸ್‌ ಸಸಿ ಮಡಿ, ಕಟಾವು ಮಾಡಲಾಗಿದ್ದ ಈರುಳ್ಳಿ ಸೇರಿದಂತೆ ಇತರೆ ಬೆಳೆಗಳನ್ನು ಪರಿಶೀಲನೆ ನಡೆಸಿದರು.

ಮಳೆಯಿಂದ ನಷ್ಟಕ್ಕೊಳಗಾದ ರೈತರಾದ ಶ್ರೀನಿವಾಸ ಪ್ರಸಾದ, ಎ.ಚಂದ್ರಶೇಖರ, ರಮೇಶ, ಕೃಷ್ಣಾರೆಡ್ಡಿ, ಕೃಷ್ಣಮೂರ್ತಿ ಸೇರಿದಂತೆ ಇತರರು ಆಲೀಕಲ್ಲು ಮಳೆಯ ಆರಂಭವಾದ ಅನುಭವ ಕುರಿತು ಅವರೊಂದಿಗೆ ಹಂಚಿಕೊಂಡರು. ಶನಿವಾರ ಸಂಜೆ 5.45ರ ಸುಮಾರಿಗೆ ಬಿರುಗಾಳಿ, ಸಿಡಿಲು ಸಹಿತ ಆಲೀಕಲ್ಲು ಮಳೆಯಿಂದ ಹಾನಿಗೊಳಗಾದ ಬೆಳೆಗಳನ್ನು ಅಧಿಕಾರಿಗಳಿಗೆ ತೋರಿಸಿದರು. ಕೇವಲ ಮುಕ್ಕಾಲು ತಾಸಿನೊಳಗೆ ಇಂಥಹ ಅನಾಹುತ ನಮಗೆ ಎದುರಾಗುತ್ತದೆ ಎಂಬ ನಿರೀಕ್ಷೆ ಮಾಡಿರಲಿಲ್ಲ ಎಂದು ರೈತರು ತಮ್ಮ ಅಳಲು ತೋಡಿಕೊಂಡರು.

ಲಕ್ಷಾಂತರ ರೂಪಾಯಿ ಹಣ ವ್ಯಯಿಸಿ ಶೇಡ್‌ನೆಟ್‌ ಮತ್ತು ಪಾಲಿಹೌಸ್‌ ಅನ್ನು ನಿರ್ಮಿಸಲಾಗಿತ್ತು. ಅದು ಕೂಡ ನೆಲಕ್ಕುರುಳಿವೆ ಎಂದು ಅಧಿಕಾರಿಗಳಿಗೆ ವಿವರಿಸಿದರು.

ಪ್ರಕೃತಿ ವಿಕೋಪದಿಂದ ಉಂಟಾದ ಬೆಳೆನಷ್ಟ ಪರಿಹಾರದಡಿ ಲಕ್ಷಾಂತರ ರೂಪಾಯಿ ಮೌಲ್ಯದ ಪಾಲಿಹೌಸ್‌, ಶೇಡ್‌ನೆಟ್‌ನಲ್ಲಿ ಬೆಳೆಯಲಾದ ಬೆಳೆಗಳ ನಷ್ಟದ ಕುರಿತು ಅಂದಾಜು ವೆಚ್ಚದ ಬಾಬ್ತು ಅನ್ನು ತಯಾರಿಸಲು ಅಂಕಿ ಅಂಶಗಳನ್ನು ಕಲೆ ಹಾಕಿದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

vishwantah

ಕುರುಬ ಸಮುದಾಯದ ಸಮಗ್ರ ಅಭಿವೃದ್ಧಿಗೆ ಪಣ: ಎಚ್ ವಿಶ್ವನಾಥ್

ಸೂತಕದ ಮನೆಯಲ್ಲಿ ಇದ್ದುಕೊಂಡು ಚುನಾವಣೆ ಎದುರಿಸುವ ದುರ್ವಿಧಿ ನಮ್ಮದು: HDK

ಸೂತಕದ ಮನೆಯಲ್ಲಿ ಇದ್ದುಕೊಂಡು ಚುನಾವಣೆ ಎದುರಿಸುವ ದುರ್ವಿಧಿ ನಮ್ಮದು: HDK

laxamn-savadi

ಬಾಬ್ರಿ ಮಸೀದಿ ತೀರ್ಪು ಸತ್ಯಕ್ಕೇ ಜಯ: ಡಿಸಿಎಂ ಸವದಿ ಹರ್ಷ

ಬಾಬ್ರಿ ಅಂತಿಮ ತೀರ್ಪಿನ ಬಗ್ಗೆ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ, ಜೋಶಿ ಪ್ರತಿಕ್ರಿಯೆ

ಬಾಬ್ರಿ ಅಂತಿಮ ತೀರ್ಪಿನ ಬಗ್ಗೆ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ, ಜೋಶಿ ಪ್ರತಿಕ್ರಿಯೆ

eshwarappa

ಬಾಬ್ರಿ ಪ್ರಕರಣದ ಆರೋಪಿಗಳು ಖುಲಾಸೆ; ರಾಷ್ಟ್ರೀಯವಾದಿಗಳಿಗೆ ಇಂದು ಸಂತಸದ ದಿನ: ಈಶ್ವರಪ್ಪ

96.

ಬಾಬ್ರಿ ಪ್ರಕರಣ: ಅಂದು ನಡೆದ ಘಟನೆ ಬಗ್ಗೆ ಹಲ್ಲೆಗೊಳಗಾದ ಪತ್ರಕರ್ತರು ಹೇಳುವುದೇನು?

MYSORE-POLICE

ಮೈಸೂರು ಪೊಲೀಸರ ತ್ವರಿತ ಕಾರ್ಯಾಚರಣೆ: ನಾಲ್ವರು ಅಂತಾರಾಜ್ಯ ಗಾಂಜಾ ಸಾಗಣೆದಾರರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಳ್ಳಾರಿಯಲ್ಲಿ 4ಕ್ಕೆಶಿಕ್ಷಕರ ಅರ್ಹತಾ ಪರೀಕ್ಷೆ

ಬಳ್ಳಾರಿಯಲ್ಲಿ 4ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ

Ballary-tdy-1

ಗಂಟಲುಮಾರಿ ರೋಗ ನಿಯಂತ್ರಣಕ್ಕೆ ಕೈಜೋಡಿಸಿ

ಭೀಕರ ರಸ್ತೆ ಅಪಘಾತ: ಟಿಪ್ಪರ್ ಗೆ ಬೈಕ್ ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

ಭೀಕರ ರಸ್ತೆ ಅಪಘಾತ: ಟಿಪ್ಪರ್ ಗೆ ಬೈಕ್ ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

ಆತ್ಮಹತ್ಯೆಗೆ ಶರಣಾದ ದಂಪತಿಗಳು: ಮೂರು ವರ್ಷದ ದಾಂಪತ್ಯ ಜೀವನ ಆತ್ಮಹತ್ಯೆಯಲ್ಲಿ ಅಂತ್ಯ

ಆತ್ಮಹತ್ಯೆಗೆ ಶರಣಾದ ದಂಪತಿಗಳು: ಮೂರು ವರ್ಷದ ದಾಂಪತ್ಯ ಜೀವನ ಆತ್ಮಹತ್ಯೆಯಲ್ಲಿ ಅಂತ್ಯ

ಬೆಳೆದ ರೈತರಿಗೇ ಖಾರವಾಯ್ತು ಮೆಣಸಿನಕಾಯಿ!

ಬೆಳೆದ ರೈತರಿಗೇ ಖಾರವಾಯ್ತು ಮೆಣಸಿನಕಾಯಿ!

MUST WATCH

udayavani youtube

ಕರಾವಳಿ ಮೀನುಗಾರಿಕೆಯ ಚಿತ್ರ ಬಿಡಿಸಿ ವಿಶೇಷ ಜಾಗೃತಿ ಮೂಡಿಸಿದ ಫಿಕ್ಸೆನ್ಸಿಲ್‌ ಕಲಾವಿದರ ತಂಡ

udayavani youtube

Want to help farmers, Remove Middlemen | APMC Act Amendment ಆಗ್ಲೇ ಬೇಕು

udayavani youtube

ಕರ್ನಾಟಕ ಬಂದ್: ಬಜ್ಪೆ, ಬೆಳ್ತಂಗಡಿ, ಉಜಿರೆಯಲ್ಲಿ‌ ನೀರಸ ಪ್ರತಿಕ್ರಿಯೆ

udayavani youtube

ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ Moodbidri, BC Roadನಲ್ಲಿ Protest

udayavani youtube

ಮಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಜಂಟಿ ಪ್ರತಿಭಟನೆಹೊಸ ಸೇರ್ಪಡೆ

ಶರ್ಟ್‌ಲೆಸ್‌ ಫೈಟ್‌ಗಾಗಿ ಯಶ್‌ ವರ್ಕೌಟ್‌!

ಶರ್ಟ್‌ಲೆಸ್‌ ಫೈಟ್‌ಗಾಗಿ ಯಶ್‌ ವರ್ಕೌಟ್‌!

vishwantah

ಕುರುಬ ಸಮುದಾಯದ ಸಮಗ್ರ ಅಭಿವೃದ್ಧಿಗೆ ಪಣ: ಎಚ್ ವಿಶ್ವನಾಥ್

Cinema-tdy-1

ಥಿಯೇಟರ್‌ ಓಪನ್‌ ಮಾಡಿ ಸ್ವಾಮಿ…

ಸೂತಕದ ಮನೆಯಲ್ಲಿ ಇದ್ದುಕೊಂಡು ಚುನಾವಣೆ ಎದುರಿಸುವ ದುರ್ವಿಧಿ ನಮ್ಮದು: HDK

ಸೂತಕದ ಮನೆಯಲ್ಲಿ ಇದ್ದುಕೊಂಡು ಚುನಾವಣೆ ಎದುರಿಸುವ ದುರ್ವಿಧಿ ನಮ್ಮದು: HDK

ವೆಬ್‌ಸೈಟ್‌ ಬಿಡುಗಡೆಗೊಳಿಸಿದ ಸಿದ್ಧಲಿಂಗ ಶ್ರೀ

ವೆಬ್‌ಸೈಟ್‌ ಬಿಡುಗಡೆಗೊಳಿಸಿದ ಸಿದ್ಧಲಿಂಗ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.